ಪರಶುರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
 
==ಪರಶುರಾಮರ ಜನ್ಮಸ್ಥಳ==
ಪರಶುರಾಮರ[[ಪರಶುರಾಮ]]ರ ಜನ್ಮಸ್ಥಳ ರೇಣುಕಾ ತೀರ್ಥವೆಂದು[[ರೇಣುಕಾತೀರ್ಥ]]ವೆಂದು ಹೇಳಲಾಗುತ್ತಿದೆ(ಈಗಿನ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡ). ಆಧುನಿಕ ಮಹೇಶ್ವರದಲ್ಲಿ ಅವರ ವಂಶಾವಳಿ ನಡೆಯಿತು ಎಂಬುದಾಗಿ ಪ್ರಸ್ತಾಪಿಸಲಾಗಿದೆ. ಅವರ [[ತಂದೆ]] [[ಋಷಿ]] [[ಜಮದಗ್ನಿ]] [ಬ್ರಹ್ಮ] ದೇವರ ನೇರ ತಲೆಮಾರಿನವರಾಗಿದ್ದರು ಎಂಬುದಾಗಿ ಮೂಲಗಳು ತಿಳಿಸಿವೆ.
 
ಭಗವಾನ್ ವಿಷ್ಣುವಿನ[[ವಿಷ್ಣು]ವಿನ ಆರನೆಯ ಅವತಾರವೆಂದೇ ಖ್ಯಾತರಾಗಿರುವ [[ಮಹರ್ಷಿ]] ಪರಶುರಾಮರು[[ಪರಶುರಾಮ]]ರು ಬ್ರಾಹ್ಮಣ ಸಪ್ತರ್ಷಿಯಾದ ಜಮದಗ್ನಿ ಮತ್ತು ರೇಣುಕಾದೇವಿ ಯರಯವರ ಪುತ್ರರಾಗಿದ್ದಾರೆ. ತ್ರೇತಾಯುಗದಲ್ಲಿ[[ತ್ರೇತಾಯುಗ]]ದಲ್ಲಿ ಜನಿಸಿ, [[ಹಿಂದೂ ಧರ್ಮದಲ್ಲಿಧರ್ಮ]]ದಲ್ಲಿ ಸಪ್ತಚಿರಂಜೀವಿಸಪ್ತ[[ಚಿರಂಜೀವಿ]] ಎಂದು ಕರೆಯಲಾದ ಏಳು ದೇವತೆಗಳಲ್ಲಿ ಒಬ್ಬರೆನಿಸಿದ್ದಾರೆ. ಹುಟ್ಟುವಾಗಲೇ ಬ್ರಾಹ್ಮರಾಗಿದ್ದರೂ, ಕ್ಷತ್ರಿಯರ[[ಕ್ಷತ್ರಿಯ]]ರ ಆಕ್ರಮಶೀಲತೆ ಮತ್ತು ಧೈರ್ಯ ಪರಶುರಾಮನಿಗೆ ಇದ್ದುದರಿಂದ ಬ್ರಹ್ಮ ಕ್ಷತ್ರಿಯನೆಂಬ ಹೆಸರನ್ನೂ ಪರಶುರಾಮ ಪಡೆದುಕೊಂಡಿದ್ದಾರೆ.
 
ಯುದ್ಧ ವಿದ್ಯಾ ಪರಿಣಿತನಾಗಿದ್ದ ಪರಶುರಾಮ ಭ್ರಷ್ಟ ಯೋಧರಿಗೆ ಸಿಂಹಸ್ವಪ್ನ ಎಂದೆನಿಸಿದ್ದರು.ಕೇರಳದ ಕಲರಿಪಯಟ್ಟುವಿನ ಜನಕ. ಭೂಮಿಯ ಮೇಲೆ 21 ಬಾರಿ ಪರ್ಯಟನೆಮಾಡಿ ಭ್ರಷ್ಟ ಕ್ಷತ್ರಿಯರನ್ನು ಇವರೊಬ್ಬರೇ ವಧಿಸಿದ್ದಾರೆ. ಪರಶು ಎಂಬುದರ ಅರ್ಥ ಕೊಡಲಿ.ಪರಶುರಾಮ ಎಂಬ ಹೆಸರು ಈ ಅರ್ಥವನ್ನು ಹೊಂದಿರುವುದರಿಂದ ಕೊಡಲಿಯನ್ನು ಹೊಂದಿರುವ ರಾಮ ಎಂಬ ಹೆಸರಿನಿಂದ ಕೂಡ ಪರಶುರಾಮ ಜನಜನಿತರಾಗಿದ್ದರು. ತಾಯಿಯ ಶಿರವನ್ನೇ ಕಡಿದ ಪರಶುರಾಮನ ಪಿತೃಭಕ್ತಿಗೆ ಎಣೆಯು೦ಟೇ..?!.
"https://kn.wikipedia.org/wiki/ಪರಶುರಾಮ" ಇಂದ ಪಡೆಯಲ್ಪಟ್ಟಿದೆ