ಬಿ.ಡಿ.ಜತ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
| image=Bdjattii.jpg|300px
| order=೮ನೇ [[ಹಂಗಾಮಿ ಭಾರತದ ರಾಷ್ಟ್ರಪತಿ]]†
| term_start= [[ಫೆಬ್ರವರಿ 11]], [[1977]]
| final term ends= [[ಜುಲೈ 27]], [[1977]]
| vicepresident=
| primeminister=
| predecessor=[[ಫಕ್ರುದ್ದೀನ್ ಅಲಿ ಅಹ್ಮದ್]]
| successor=[[ನೀಲಂ ಸಂಜೀವ ರೆಡ್ಡಿ]]
| birth_date=[[ಸೆಪ್ಟೆಂಬರ್ 10]],[[1912]]
| birth_place=[[ಸಾವಳಗಿ]], [[ಜಮಖಂಡಿ ತಾಲ್ಲೂಕು]], [[ಬಾಗಲಕೋಟೆ ಜಿಲ್ಲೆ]], [[ಕರ್ನಾಟಕ]]
| death_date={{Death date and age|2002|6|7|1912|8|10}}
೧೯ ನೇ ಸಾಲು:
| signature=
|}}
ಬಸಪ್ಪ ದಾನಪ್ಪ ಜತ್ತಿ(ಬಿ.ಡಿ.ಜತ್ತಿ) ([[ಸೆಪ್ಟೆಂಬರ್ 10]],[[1912]] - ಜೂನ್ 7, [[2002]]) - [[ಭಾರತ]]ದ ಮಾಜಿ ಉಪರಾಷ್ಟ್ರಪತಿಗಳಲ್ಲೊಬ್ಬರು ಹಾಗೂ [[ಕರ್ನಾಟಕ]]ದ ಮಾಜಿ ಮುಖ್ಯಮಂತ್ರಿಗಳಲ್ಲೊಬ್ಬರು. ಸ್ವಲ್ಪ ದಿನಗಳ ಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ [[ಬಾಗಲಕೋಟೆ ಜಿಲ್ಲೆ]] [[ಜಮಖಂಡಿ]] ತಾಲ್ಲೂಕಿನ [[ಸಾವಳಗಿ]] ಗ್ರಾಮ ಪಂಚಾಯತಿಯಿಂದ ದೇಶದ ಹಂಗಾಮಿ '''ರಾಷ್ಟ್ರಪತಿ''' ಹುದ್ದೆಯವರೆಗೆ ತಲುಪಿದ ಏಕೈಕ ರಾಜಕಾರಣಿ ಬಿ.ಡಿ.ಜತ್ತಿ.
 
==ಜನನ==
೩೧ ನೇ ಸಾಲು:
==ವೃತ್ತಿ ಜೀವನ==
 
೧೯೪೦ರಲ್ಲಿ ನ್ಯಾಯವಾದಿಯಾಗಿ ಬದುಕು ಆರಂಭಿಸಿದ ಅವರು ರಾಜಕಾರಣಿಯಾಗಿ ಜೀವನವನ್ನು ಸಮಾಜ ಸೇವೆಗೆ ಅರ್ಪಿಸಿಕೊಂಡರು. ಬಸಪ್ಪನವರು ೧೦10 ವರ್ಷದ ಬಾಲಕನಾಗಿದ್ದಾಗಲೇ 5 ವರ್ಷದ ಬಾಲಕ ಸಂಗವ್ವಳೊಂದಿಗೆ ವಿವಾಹವಾಯಿತು. ತಂದೆಯ ಮರಣದ ನಂತರ ಕುಟುಂಬ ನಿರ್ವಹಣೆಯ ಹೊಣೆ ತಮ್ಮ ಮೇಲೆ ಬಿದ್ದುದರಿಂದ, ಬಸಪ್ಪನವರು ಕಾನೂನು ಶಿಕ್ಷಣವನ್ನು ಕೈಬಿಟ್ಟು ಸ್ವಗ್ರಾಮಕ್ಕೆ ಮರಳಿದರು. ಕುಟುಂಬದ ಹೊಣೆಯ ಜೊತೆಗೆ ತಮ್ಮ ಹಳ್ಳಿಯ ಸಾರ್ವಜನಿಕ ಸಮಸ್ಯೆಗಳನ್ನು ಬಿಡಿಸುವ ಹೊಣೆಯನ್ನೂ ವಹಿಸಿಕೊಂಡರು.ಗ್ರಾಮ ಪಂಚಾಯಿತಿ ಸ್ಥಾಪಿಸಿ, ಅದರ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಮೂರೂವರೆ ವರ್ಷ ಅದನ್ನು ಮುನ್ನಡೆಸಿದರು. ಇದು ಅವರ ಸಮಾಜ ಸೇವಾ ಕಾರ್ಯದ ಮೊದಲ ಹಂತ. ಗಾಂಧೀಜಿಯವರ ಆದರ್ಶಗಳಿಂದ ತುಂಬ ಪ್ರಭಾವಿತರಾಗಿದ್ದ ಬಸಪ್ಪನವರು ರಾಜಕೀಯ ಬೆಳವಣಿಗೆಗಳ ಬಗ್ಗೆ ಸದಾ ಜಾಗರೂಕರಾಗಿರುತ್ತಿದ್ದರು.
 
==ಸುಧೀರ್ಘ ರಾಜಕೀಯ==
೮೮ ನೇ ಸಾಲು:
 
* ಮೈಸೂರ ರಾಜ್ಯದ ೫ನೇಯ ಮುಖ್ಯಮಂತ್ರಿ (ಮೇ ೧೬, ೧೯೫೮ ರಿಂದ ಮಾರ್ಚ್ ೯,೧೯೬೨)
 
* ನಿಜಲಿಂಗಪ್ಪ ಮಂತ್ರಿಮಂಡಲದಲ್ಲಿ ಜತ್ತಿಯವರು ಹಣಕಾಸಿನ ಮಂತ್ರಿ-1965
 
* ಮೈಸೂರ ರಾಜ್ಯ ಆಹಾರ ಮಂತ್ರಿ
 
* ಪಾಂಡಿಚೇರಿಯ ಲೆಫ್ಟಿನೆಂಟ್ ಗವರ್ನರ್ (೧೯೬೮-೧೯೭೨)
"https://kn.wikipedia.org/wiki/ಬಿ.ಡಿ.ಜತ್ತಿ" ಇಂದ ಪಡೆಯಲ್ಪಟ್ಟಿದೆ