"ತಮಿಳುನಾಡು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
==ಸಸ್ಯಪ್ರಾಣಿ ಜೀವನ==
ತಮಿಳು ನಾಡಿನ ಸಸ್ಯ ಅಲ್ಲಿಯ ವಾಯುಗುಣ ಮತ್ತು ಮಣ್ಣಿಗೆ ಅನುಗುಣವಾದ್ದು. ರಾಜ್ಯದ ಸೇ. 15 ಭಾಗ ಅರಣ್ಯಾವೃತ. ನೀಲಗಿರಿ, ಅಣ್ಣಾಮಲೈ ಮತ್ತು ಪಳನಿ ಬೆಟ್ಟಗಳ ಉನ್ನತ ಭಾಗಗಳಲ್ಲಿ ಉಪ ಅಲ್ಪೈನ್ ಸಸ್ಯ ಬೆಳೆಯುತ್ತದೆ. ಪಶ್ಚಿಮ ಘಟ್ಟಗಳ ಪೂರ್ವ ಪಾಶ್ರ್ವದಲ್ಲೂ ಉತ್ತರ ಮತ್ತು ಮಧ್ಯ ಜಿಲ್ಲೆಗಳ ಬೆಟ್ಟಗಳ ಪ್ರದೇಶದಲ್ಲೂ ನಿತ್ಯ ಹಸುರಿನ ಮತ್ತು ಪರ್ಣಪಾತಿ ಸಸ್ಯಗಳೂ ಕುರುಚಲುಗಳೂ ಇವೆ. ಕೆಳ ಕಾವೇರಿ ಕಣಿವೆಯಲ್ಲಿ ಅತ್ಯಂತ ಸಮೃದ್ಧವಾದ ನಿತ್ಯ ಹಸುರಿನ ಆದ್ರ್ರಆರ್ದ್ರ ಅರಣ್ಯಗಳುಂಟು. ನಾನಾ ಸ್ತರಗಳಿಂದ ಕೂಡಿದ ಸಸ್ಯಜಾತಿಗಳನ್ನಿಲ್ಲಿ ಕಾಣಬಹುದು. ಮಧ್ಯಕಣಿವೆಯ ಕಾಡುಗಳನ್ನೆಲ್ಲ ಕಡಿದು ಇಲ್ಲಿಯ ನೆಲವನ್ನೆಲ್ಲ ವ್ಯವಸಾಯಕ್ಕೆ ಬಳಸಿಕೊಂಡಿರುವುದರಿಂದ ಮೂಲ ನೈಸರ್ಗಿಕ ಸಸ್ಯ ಇಲ್ಲಿ ಕಾಣುವುದಿಲ್ಲ. ಅಲ್ಲಲ್ಲಿ ಕುರುಚಲೂ ನೀರಿನ ಹರಿವಿನ ಬಳಿಯಲ್ಲಿ ಮತ್ತು ತಗ್ಗಿನ ನೆಲೆಗಳಲ್ಲಿ ಕಾಡುಗಳೂ ಇವೆ.
 
ರಾಜ್ಯದ ಜಲಪಕ್ಷಿಗಳ ವೈವಿಧ್ಯವನ್ನು ವೇದಾಂತಂಗಳ್ ಪಕ್ಷಿಧಾಮದಲ್ಲೂ ಇತರ ವನ್ಯ ಜೀವಿಗಳ ಬಗೆಗಳನ್ನು ಮುದು ಮಲೈ ಅಭಯಾರಣ್ಯದಲ್ಲೂ ಕಾಣಬಹುದು. ತಮಿಳುನಾಡಿನ ಮುಖ್ಯ [[ಅಭಯಾರಣ್ಯ]]ಗಳು ಇವು (ಇವುಗಳ ವಿಸ್ತೀರ್ಣಗಳನ್ನು ಹೆಕ್ಟೇರುಗಳಲ್ಲಿ ಆವರಣಗಳೊಳಗೆ ಕೊಟ್ಟಿದೆ)
#4. ವೇದಾಂತಂಗಳ್ (30).
#5 ಗಿಂಡಿ ಉದ್ಯಾನ (241) ಮತ್ತು
#೬.ಅಣ್ಣಾಮಲೈ (95,800).
 
==ಪುಣ್ಯಸ್ಥಳಗಳು==
೨,೭೫೬

edits

"https://kn.wikipedia.org/wiki/ವಿಶೇಷ:MobileDiff/857546" ಇಂದ ಪಡೆಯಲ್ಪಟ್ಟಿದೆ