"ತಮಿಳುನಾಡು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
==ಶಾಸನಗಳು==
ದಕ್ಷಿಣ ಭಾರತದಲ್ಲಿ ತಮಿಳು ನಾಡು ಮತ್ತು ಕೇರಳ ರಾಜ್ಯಗಳಲ್ಲಿ ಅಶೋಕನ ಕಾಲದ ಶಾಸನಗಳು ಇಲ್ಲ. ಆದರೆ ತಮಿಳು ಶಾಸನಗಳು ಕ್ರಿ.ಪೂ ಸುಮಾರು 3ನೆಯ ಶತಮಾನದಲ್ಲಿ ಕಾಣಿಸಿಕೊಳ್ಳತೊಡಗುತ್ತವೆ. ಕೆಲವು ಶಾಸನಗಳಲ್ಲಿ ಅಪರೂಪವಾಗಿ ಸ.ಧ.ಶ ಎಂಬ ಅಕ್ಷರಗಳನ್ನು ಉಪಯೋಗಿಸಿದ್ದರೂ, ಸಾಮಾನ್ಯವಾಗಿ ಇವುಗಳಲ್ಲಿ ಚ,ತ,ಚ ಎಂಬ ವರ್ಗಪ್ರಥಮಾಕ್ಷರ ಅಥವಾ ತತ್ಸಮಗಳನ್ನೇ ಉಪಯೋಗಿಸಿದೆ. ಮಧುರೈ, ತಿರುನೆಲ್ವೇಲಿ ಮತ್ತು ರಾಮನಾಥಪುರಮ್ ಜಿಲ್ಲೆಗಳಲ್ಲಿ ದೊರೆತ ಬ್ರಾಹ್ಮೀಲಿಪಿಯ ಶಾಸನಗಳು ತಮಿಳು ಮತ್ತು ಪ್ರಾಕೃತಗಳಿಂದ ಕೂಡಿದ ಮಿಶ್ರಭಾಷೆಯಲ್ಲಿವೆ. ಸಾಮಾನ್ಯವಾಗಿ ಗುಡ್ಡಗಳಲ್ಲಿರುವ ನೈಸರ್ಗಿಕ ಗುಹೆಗಳಲ್ಲಿ ನಿರ್ಮಿಸಿದ ಕಲ್ಲಿನ ಹಾಸುಗಳ ಮೇಲಿರುವ ಈ ಶಾಸನಗಳಲ್ಲಿ ಆ ಹಾಸುಗಳನ್ನು ಅಲ್ಲಿ ಅಳವಡಿಸಿದ ದಾನಿಗಳ ಹಾಗೂ ಆ ಸ್ಥಳಗಳ ಹೆಸರುಗಳಿವೆ. ಒಮ್ಮೊಮ್ಮೆ ಆ ದಾನಿಯ ವೃತ್ತಿಯನ್ನು ಸೂಚಿಸಲಾಗಿದೆ; ಪೊನ್ ವಾಣಿಕನ್, ಉಪು ವಾಣಿಕನ್ ಪಾಣಿತ ವಾಣಿಕನ್, ಎಂದು ಮುಂತಾಗಿ ಅವುಗಳಲ್ಲಿ ಹೇಳಿದೆ. ಈ ಗುಹೆಗಳನ್ನು ಪಾಳಿ, ತಾಣಮ್, ಅರಿಟ್ಟಾನಮ್ ಎಂದೆಲ್ಲ ಕರೆಯಲಾಗಿದೆ. ನೆಡುಂಜಯನ್, ಪೆರುಞ, ಕಡುಞಕೋನ್ ಇತ್ಯಾದಿಗಳು ವೈಯಕ್ತಿಕ ಹೆಸರುಗಳು. ಸಾಮಾನ್ಯತಸಾಮಾನ್ಯವಾಗಿ: ಇವು ಕಲ್ಲಿನ ಈ ಹಾಸುಗಳ ಕೊಡುಗೆಗಳ ದಾಖಲೆಗಳು. ಇವು ಜೈನಮತಕ್ಕೆ ಸೇರಿದವರ ಶಾಸನಗಳೆಂದು ತಿಳಿಯಲಾಗಿದೆ. ಪುದುಚೇರಿಯ ಹತ್ತಿರದ ಅರಿಕಮೇಡು ಮತ್ತು ತಿರುವ್ವಿರಾಪ್ಪಳ್ಳಿ ಜಿಲ್ಲೆಯ ಉಜೈಯೂರ್. ತಿರುನೆಲ್ವೇಲಿ ಜಿಲ್ಲೆಯ ಕೊ ಮುಂತಾದ ಸ್ಥಳಗಳಲ್ಲಿ ನಡೆಸಿದ ಉತ್ಖನನಗಳಲ್ಲಿ ಗೀರುಬರಹಗಳಿಂದ ಕೂಡಿದ ಮಡಕೆಗಳು ದೊರಕಿವೆ. ಅರಿಕಮೇಡಿನ, ಕ್ರಿ.ಶ.1-2ನೆ ಶತಮಾನದವೆಂದು ನಿರ್ಣಯಿಸಲಾದ, ಕೆಲವು ಗೀರುಬರಹಗಳವು ಪ್ರಾಕೃತಭಾಷೆಗಳಲ್ಲೂ ಉಳಿದವು ತಮಿಳು ಭಾಷೆಯಲ್ಲೂ ಇವೆ. ಈರೋಡಿನ ಬಳಿಯ ಅರಚಲೂರಿನಲ್ಲಿ ದೊರೆತ ಗುಹಾಶಾಸನಗಳು ಕ್ರಿ.ಶ. 3ನೆಯ ಶತಮಾನಕ್ಕೆ ಸೇರಿದವು. ಬ್ರಾಹ್ಮೀಲಿಪಿಯ ಎರಡು ಸಾಲಿನ ಶಾಸನ ತಮಿಳಿನಲ್ಲಿದೆ. ಇವು ಪ್ರಾಚೀನತಮ ತಮಿಳು ಶಾಸನಗಳೆಂದು ಹೇಳಲಾಗಿದೆ. ಸಮೀಪದಲ್ಲಿ ಕೊರೆಯಲಾದ, ಸಂಗೀತ ಮತ್ತು ನೃತ್ಯಗಳಿಗೆ ಸಂಬಂಧಿಸಿದ ಚಿಹ್ನೆಗಳನ್ನು ಈ ಶಾಸನ ನಿರೂಪಿಸುವಂತೆ ತೋರುತ್ತದೆ. ಈ ಚಿಹ್ನೆಗಳನ್ನು ರೂಪಿಸಿದಾತ ತೇವನ್ ಜಾತ್ತನ್ ಎಂಬ ಹೂವಾಡಿಗ. ತಿರುನಾಥರ್ಕುಣ್ರಿ ಎಂಬಲ್ಲಿ ಕ್ರಿ.ಶ.ಸು.5ನೆಯ ಶತಮಾನಕ್ಕೆ ಸೇರಿದ ವಟ್ಟೆಯಿತ್ತು ಬರಹದ ಶಾಸನವೊಂದು ದೊರೆತಿದ್ದು ಅದು ಬಹುಶಃ ಜೈನಮತದನಾದಜೈನಮತದವನಾದ ಚಂದ್ರನಂದಿ ಆಚಾರ್ಯನೆಂಬವನ್ನುಆಚಾರ್ಯನೆಂಬವನನ್ನು ನಿರೂಪಿಸುತ್ತದೆ. ಧರ್ಮಪುರಿ, ಸೇಲಂ ಮೊದಲಾದ, ಕರ್ನಾಟಕಕ್ಕೆ ಸೇರಿದಂತಿರುವ, ಜಿಲ್ಲೆಗಳಲ್ಲಿ ಕಂಗ, ಕಟ್ಟಿ, ವಾಣ ಮುಂತಾದ ಮಾಂಡಲಿಕ ಮನೆತನಗಳವರ ಶಾಸನಗಳು ಈಗ ದೊರೆತಿವೆ. ಇವುಗಳಲ್ಲಿ ತಮಿಳು ಹಾಗೂ ವಟ್ಟೆಯಿತ್ತು ಲಿಪಿಗಳಿಗೆ ಸಮಾನವಾದ ಲಿಪಿಯ ರೂಪಗಳನ್ನು ಕಾಣಬಹುದು. ಇವೆಲ್ಲ ಬಹುಮಟ್ಟಿಗೆ ವೀರಗಲ್ಲುಗಳ ಮೇಲಿನ ಶಾಸನಗಳು. ಪಲ್ಲರ ತಾಮ್ರಶಾಸನ್ನು ಎರಡು ಗುಂಪುಗಳಾಗಿ ವಿಂಗಡಿಸಬಹುದು. ಮೊದಲನೆಯದು ಪ್ರಾಕೃತ ಶಾಸನಗಳದು. ಶಿವಸ್ಕಂಧವರ್ಮನ್‍ನ ಮೈದವೋಲು ಮತ್ತು ಹಿರೆಗಡಗಲಿ ತಾಮ್ರಶಾಸನಗಳು. ಸಿಂಹವರ್ಮನ್‍ನ ಸಕ್ರೆಪಟ್ಟಣ ತಾಮ್ರಶಾಸನ-ಇವು ಈ ಶಾಸನಗಳಲ್ಲಿ ಕೆಲವು ಅನಂತರದ ಗುಂಪಿನ ಶಾಸನಗಳು ಗ್ರಂಥ ಲಿಪಿಯಲ್ಲಿ, ಸಂಸ್ಕøತಸಂಸ್ಕ್ರತ ಮತ್ತು ತಮಿಳು ಭಾಷೆಗಳಲ್ಲಿವೆ. ಇವೂ ದಾನ ಶಾಸನಗಳೇ. ಪಲ್ಲವರ ಶಿಲಾಶಾಸನಗಳು ಚುಟುಕಾಗಿವೆ. ಅನೇಕ ವೇಳೆ ಅವನ್ನು ಚಿತ್ರಗಳ ಕೆಳಗಿನ ಪಟ್ಟಿಗಳಲ್ಲಿ ಕೊರೆಯಲಾಗಿದೆ. ಅವು ದಾನಿಯ ಅಥವಾ ಶಿಲ್ಪಿಯ ಹೆಸರನ್ನು ಉಲ್ಲೇಖಿಸುತ್ತವೆ. ಕಾಂಚೀಪುರದ ವೈಕುಂಠನಾಥ ದೇವಾಲಯದಲ್ಲಿ ಪಲ್ಲವಮಲ್ಲ ಪಟ್ಟಾಭಿಷೇಕಕ್ಕೆ ಬಂದ ಘಟನೆಗಳನ್ನು ನಿರೂಪಿಸುವ ಶಿಲ್ಪಗಳನ್ನು ಹಾಗೂ ಅವುಗಳ ಕೆಳಗಿನ ಪಟ್ಟಿಗಳ ಶಾಸನಗಳನ್ನು ಉದಾಹರಿಸಬಹುದು. ಈ ಕಾಲದ ಪಾಂಡ್ಯರ ತಾಮ್ರಶಾಸನಗಳಲ್ಲಿಯ ತಮಿಳುಭಾಗದಲ್ಲಿ ಅರಸನ ಸಾಧನೆಗಳನ್ನು ವರ್ಣಿಸುವ ಪದ್ಯಗಳಿರುತ್ತವೆ.
 
ಚೋಳರ ಆದಿತ್ಯನ ಕಾಲದಿಂದ ತಮಿಳು ನಾಡಿನಲ್ಲಿ ಅನೇಕ ಶಿವಾಲಯಗಳನ್ನು ಕಟ್ಟಲಾಯಿತು. ಆ ದೇವಾಲಯಗಳ ಗೋಡೆಗಳಲ್ಲಿ ಅಳವಡಿಸಲಾದ ಕಲ್ಲುಗಳ ಮೇಲೆ ಶಾಸನಗಳನ್ನು ಕೊರೆಯತೊಡಗಿದರು. ಆರಂಭದಲ್ಲಿ ಅರಸನ ಹೆಸರು, ಬಿರುದು, ಶಾಸನ ಹುಟ್ಟಿದ ತಿಂಗಳು (ಸೌರಮಾನ), ನಕ್ಷತ್ರ ಮತ್ತು ವಾರ ದಿನಗಳನ್ನು ನಮೂದಿಸಲಾಗುತ್ತಿತ್ತು. ಚೋಳರ ಶಾಸನಗಳು ತಮಿಳು ಅಕ್ಷರದಲ್ಲಿ, ಸಂಸ್ಕøತ ಹಾಗೂ ತಮಿಳು ಭಾಷೆಗಳಲ್ಲಿ ಇವೆ. ಹಲವರು ದೇವಾಲಯಗಳ ಗೋಡೆಗಳ ಮೇಲೆ ಕೊರೆದ ಈ ಶಾಸನಗಳು ದೀರ್ಘವಾಗಿವೆ. ಇವು ತಮಿಳು ನಾಡಿನ ಸಾಮಾಜಿಕ ಜೀವನದ ವಿವಿಧ ಮುಖಗಳನ್ನು ಕುರಿತು ಬಹಳವಿವರಗಳನ್ನೊದಿಗಿಸುತ್ತವೆ. ಒಂದನೆಯ ರಾಜರಾಜನಿಂದ ಪ್ರಾರಂಭವಾಗಿ ಅವನ ಉತ್ತರಾಧಿಕಾರಿಗಳು ಮುಂದುವರಿಸಿದ ಮೈ ಕೀರ್ತಿಗಳು (ಪ್ರಶಸ್ತಿ) ಐತಿಹಾಸಿಕ ವಿವರಗಳಿಂದ ತುಂಬಿವೆ. ಅರಸನ ಆಳ್ವಿಕೆಯ ವರ್ಷಗಳು ಹೆಚ್ಚಿದಂತೆ ಈ ಪ್ರಶಸ್ತಿಗಳು ಧೀರ್ಘವಾಗಿ, ಹೊಸ ಸಾಧನೆಗಳ ಉಲ್ಲೇಖಗಳು ಅವುಗಳಲ್ಲಿರುತ್ತವೆ. ಹಲವಾರು ಉತ್ಪ್ರೇಕ್ಷೆಗಳಿದ್ದರೂ ಇವು ಐತಿಹಾಸಿಕ ದಾಖಲೆಗಳೆಂದೇ ಹೇಳಬೇಕು. ಸಾಮಾನ್ಯವಾಗಿ ಇತರ ವಿವರಗಳ ಜೊತೆಗೆ ಅರಸನ ಆಳ್ವಿಕೆಯ ವರ್ಷಗಳನ್ನು ಇವುಗಳಲ್ಲಿ ಕೊಟ್ಟಿರುತ್ತದೆ. ಚೋಳರ ತಾಮ್ರಶಾಸನಗಳಲ್ಲಿ ತಿರುವಾಲಂಗಾಡು ಮತ್ತು ಕರಂದೈ ತಾಮ್ರಪಟಗಳು ಈವರೆಗೆ ತಿಳಿದ ಇಂಥ ಶಾಸನಗಳಲ್ಲಿ ಅತ್ಯಂತ ದೊಡ್ಡವು. ಚೋಳರ ಸಮಕಾಲೀನರಾದ ಪಾಂಡ್ಯರು ತಮ್ಮ ಶಾಸನಗಳಿಗಾಗಿ ತಮಿಳು ಮತ್ತು ವಟ್ಟೆಯಿತ್ತು ಲಿಪಿಗನ್ನು ಬಳೆಸಿದರು. ಪಾಂಡ್ಯರ ಶಾಸನಗಳಲ್ಲಿ ಕಾಲವನ್ನು ಸೂಚಿಸುವಾಗ 4+6, 8+3 ಮುಂತಾದ ಎರಡೆರಡು ತೇದಿಗಳನ್ನು ನಮೂದಿಸಲಾಗಿದೆ. ಇದಕ್ಕೆ ಕಾರಣವೇನೆಂಬುದು ಗೊತ್ತಿಲ್ಲವಾದರೂ, ಇವು 10, 11 ಇತ್ಯಾದಿ ವರ್ಷಗಳನ್ನು ಸೂಚಿಸುತ್ತವೆ ಎಂದು ಭಾವಿಸಲಾಗಿದೆ. ವಿಜಯನಗರ ಶಾಸನಗಳನ್ನು ತೆಲಗು ಲಿಪಿ ಮತ್ತು ಭಾಷೆಯಲ್ಲಿ ಅಂತೆಯೇ ನಂದಿನಾಗರೀ ಲಿಪಿ ಮತ್ತು ಸಂಸ್ಕøತ ಭಾಷೆಗಳಲ್ಲಿ ಬರೆಯಲಾರಂಭವಾಯಿತು. ಈ ಬಗೆಯ ತಾಮ್ರಶಾಸನಗಳ ಎಷ್ಟೋ ಮಾದರಿಗಳನ್ನು ಮದ್ರಾಸಿನ ಸರ್ಕಾರಿ ವಸ್ತುಸಂಗ್ರಹಾಲಯದಲ್ಲಿ ಶೇಖರಿಸಲಾಗಿದೆ.
 
ಚೋಳರ ಆದಿತ್ಯನ ಕಾಲದಿಂದ ತಮಿಳು ನಾಡಿನಲ್ಲಿ ಅನೇಕ ಶಿವಾಲಯಗಳನ್ನು ಕಟ್ಟಲಾಯಿತು. ಆ ದೇವಾಲಯಗಳ ಗೋಡೆಗಳಲ್ಲಿ ಅಳವಡಿಸಲಾದ ಕಲ್ಲುಗಳ ಮೇಲೆ ಶಾಸನಗಳನ್ನು ಕೊರೆಯತೊಡಗಿದರು. ಆರಂಭದಲ್ಲಿ ಅರಸನ ಹೆಸರು, ಬಿರುದು, ಶಾಸನ ಹುಟ್ಟಿದ ತಿಂಗಳು (ಸೌರಮಾನ), ನಕ್ಷತ್ರ ಮತ್ತು ವಾರ ದಿನಗಳನ್ನು ನಮೂದಿಸಲಾಗುತ್ತಿತ್ತು. ಚೋಳರ ಶಾಸನಗಳು ತಮಿಳು ಅಕ್ಷರದಲ್ಲಿ, ಸಂಸ್ಕøತಸಂಸ್ಕೃತ ಹಾಗೂ ತಮಿಳು ಭಾಷೆಗಳಲ್ಲಿ ಇವೆ. ಹಲವರು ದೇವಾಲಯಗಳ ಗೋಡೆಗಳ ಮೇಲೆ ಕೊರೆದ ಈ ಶಾಸನಗಳು ದೀರ್ಘವಾಗಿವೆ. ಇವು ತಮಿಳು ನಾಡಿನ ಸಾಮಾಜಿಕ ಜೀವನದ ವಿವಿಧ ಮುಖಗಳನ್ನು ಕುರಿತು ಬಹಳವಿವರಗಳನ್ನೊದಿಗಿಸುತ್ತವೆಬಹಳ ವಿವರಗಳನ್ನೊದಿಗಿಸುತ್ತವೆ. ಒಂದನೆಯ ರಾಜರಾಜನಿಂದರಾಜನಿಂದ ಪ್ರಾರಂಭವಾಗಿ ಅವನ ಉತ್ತರಾಧಿಕಾರಿಗಳು ಮುಂದುವರಿಸಿದ ಮೈ ಕೀರ್ತಿಗಳು (ಪ್ರಶಸ್ತಿ) ಐತಿಹಾಸಿಕ ವಿವರಗಳಿಂದ ತುಂಬಿವೆ. ಅರಸನ ಆಳ್ವಿಕೆಯ ವರ್ಷಗಳು ಹೆಚ್ಚಿದಂತೆ ಈ ಪ್ರಶಸ್ತಿಗಳು ಧೀರ್ಘವಾಗಿ, ಹೊಸ ಸಾಧನೆಗಳ ಉಲ್ಲೇಖಗಳು ಅವುಗಳಲ್ಲಿರುತ್ತವೆ. ಹಲವಾರು ಉತ್ಪ್ರೇಕ್ಷೆಗಳಿದ್ದರೂ ಇವು ಐತಿಹಾಸಿಕ ದಾಖಲೆಗಳೆಂದೇ ಹೇಳಬೇಕು. ಸಾಮಾನ್ಯವಾಗಿ ಇತರ ವಿವರಗಳ ಜೊತೆಗೆ ಅರಸನ ಆಳ್ವಿಕೆಯ ವರ್ಷಗಳನ್ನು ಇವುಗಳಲ್ಲಿ ಕೊಟ್ಟಿರುತ್ತದೆ. ಚೋಳರ ತಾಮ್ರಶಾಸನಗಳಲ್ಲಿ ತಿರುವಾಲಂಗಾಡು ಮತ್ತು ಕರಂದೈ ತಾಮ್ರಪಟಗಳು ಈವರೆಗೆ ತಿಳಿದ ಇಂಥ ಶಾಸನಗಳಲ್ಲಿ ಅತ್ಯಂತ ದೊಡ್ಡವು. ಚೋಳರ ಸಮಕಾಲೀನರಾದ ಪಾಂಡ್ಯರು ತಮ್ಮ ಶಾಸನಗಳಿಗಾಗಿ ತಮಿಳು ಮತ್ತು ವಟ್ಟೆಯಿತ್ತು ಲಿಪಿಗನ್ನುಲಿಪಿಗಳನ್ನು ಬಳೆಸಿದರುಬಳಸಿದರು. ಪಾಂಡ್ಯರ ಶಾಸನಗಳಲ್ಲಿ ಕಾಲವನ್ನು ಸೂಚಿಸುವಾಗ 4+6, 8+3 ಮುಂತಾದ ಎರಡೆರಡು ತೇದಿಗಳನ್ನು ನಮೂದಿಸಲಾಗಿದೆ. ಇದಕ್ಕೆ ಕಾರಣವೇನೆಂಬುದು ಗೊತ್ತಿಲ್ಲವಾದರೂ, ಇವು 10, 11 ಇತ್ಯಾದಿ ವರ್ಷಗಳನ್ನು ಸೂಚಿಸುತ್ತವೆ ಎಂದು ಭಾವಿಸಲಾಗಿದೆ. ವಿಜಯನಗರ ಶಾಸನಗಳನ್ನು ತೆಲಗು ಲಿಪಿ ಮತ್ತು ಭಾಷೆಯಲ್ಲಿ ಅಂತೆಯೇ ನಂದಿನಾಗರೀ ಲಿಪಿ ಮತ್ತು ಸಂಸ್ಕøತಸಂಸ್ಕೃತ ಭಾಷೆಗಳಲ್ಲಿ ಬರೆಯಲಾರಂಭವಾಯಿತು. ಈ ಬಗೆಯ ತಾಮ್ರಶಾಸನಗಳ ಎಷ್ಟೋ ಮಾದರಿಗಳನ್ನು ಮದ್ರಾಸಿನ ಸರ್ಕಾರಿ ವಸ್ತುಸಂಗ್ರಹಾಲಯದಲ್ಲಿ ಶೇಖರಿಸಲಾಗಿದೆ.
 
== ಶಿಕ್ಷಣ ==
೨,೭೫೬

edits

"https://kn.wikipedia.org/wiki/ವಿಶೇಷ:MobileDiff/857550" ಇಂದ ಪಡೆಯಲ್ಪಟ್ಟಿದೆ