ಆತ್ಮಹತ್ಯೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೮ ನೇ ಸಾಲು:
 
==ಆತ್ಮಹತ್ಯೆಯ ವಿಧಗಳು==
ಮನಸ್ಸು ತುಂಬಾ ಸೂಕ್ಷ್ಮವಾದುದು. ಅದಕ್ಕೆ ಸ್ವಲ್ಪ ಘಾಸಿಯಾದರೂ ಅದು ಸಹಿಸಿ ಕೊಳ್ಳುವುದಿಲ್ಲ. ದುರ್ಬಲಗೊಂಡ ಮನಸ್ಸು ಸದಾ ಸಾವಿನ ಕಡೆಯೇ ಆಲೋಚಿಸುತ್ತಿರುತ್ತದೆ. ಸಾಯಲು ಇಂತಹದೇ ಕಾರಣಗಳು ಬೇಕಿಲ್ಲ. ಎಷ್ಟೋ ಸಲ ಕ್ಷುಲ್ಲಕ ವೇನಿಸಬಹುದಾದಕ್ಷುಲ್ಲಕವೆನಿಸಬಹುದಾದ ಘಟನೆಗಳು ಸಾವಿಗೆ ಕಾರಣವಾಗಿರುವುದನ್ನು ಗಮನಿಸಬಹುದಾಗಿದೆ. ಹಲವರು ಹಲವಾರು ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕಾಣಬಹುದಾಗಿದೆ.
# ನೇಣು ಬಿಗಿದುಕೊಂಡು ಸಾಯುವುದು.
# ಬೆಂಕಿಯಲ್ಲಿ ಸುಟ್ಟುಕೊಂಡು ಸಾಯುವುದು.
"https://kn.wikipedia.org/wiki/ಆತ್ಮಹತ್ಯೆ" ಇಂದ ಪಡೆಯಲ್ಪಟ್ಟಿದೆ