ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨ ನೇ ಸಾಲು:
 
[[ಚಿತ್ರ:Bhagavatapurana.jpg|350px|thumb|ಭಾಗವತ ಪುರಾಣದ ಒಂದು ದೃಶ್ಯ]]
'''ಪುರಾಣಗಳು''' ಪುರಾತನ [[ಹಿಂದೂ ಧರ್ಮ]]ದ ಒಂದು ಸಾಹಿತ್ಯ ಪ್ರಕಾರ., ಇವು [[ವೇದ]]ಗಳಲ್ಲಿ ವರ್ಣಿಸಲಾದ ರಹಸ್ಯ,ಅರ್ಥಗಳನ್ನು ವಿವರವಾಗಿ ಬೋಧಿಸುವ ಗ್ರಂಥಗಳು. ಪುರಾಣಗಳಲ್ಲಿ ಮಹಾ ಪುರಾಣವೆಂದೂ, ಉಪ ಪುರಾಣವೆಂದೂ ಎರಡು ಭೇದಗಳಿವೆ. ಪುರಾಣಗಳನ್ನು ಅನೇಕ ಮಂದಿ ಮಹರ್ಷಿಗಳು ಬೇರೆ ಬೇರೆ ಕಾಲಗಳಲ್ಲಿ ರಚಿಸಿದರು. [[ಮಹಾಭಾರತ]] ಮತ್ತು [[ರಾಮಾಯಣ]]ಗಳು ಐತಿಹಾಸಿಕ ಮಹಾಕಾವ್ಯಗಳು, ಹಾಗಾಗಿ ಇವು ಪುರಾಣಗಳಲ್ಲಿ ಸೇರಿಲ್ಲ.
 
ಮಹಾಪುರಾಣಗಳು ೧೮. ಮಹಾಪುರಾಣಗಳು ಮತ್ತು ಅವುಗಳ ಗ್ರಂಥ ಪರಿಮಾಣ (೩೨ ಅಕ್ಷರಗಳುಳ್ಳ ಒಂದು ಅನುಷ್ಟುಪ್ ಶ್ಲೋಕಕ್ಕೆ ಗ್ರಂಥವೆಂದು ಹೆಸರು.)
೧೧ ನೇ ಸಾಲು:
 
ಅ ನಾ ಪ ಲಿಂ ಗ ಕೂ ಸ್ಕಾನಿ ಪುರಾಣಾನಿ ಪ್ರಚಕ್ಷತೇ||<ref>https://kn.wikisource.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%A8%E0%B2%BF%E0%B2%B2%E0%B2%AF_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%95%E0%B3%8B%E0%B2%B6/%E0%B2%85%E0%B2%B7%E0%B3%8D%E0%B2%9F%E0%B2%BE%E0%B2%A6%E0%B2%B6%E0%B2%AA%E0%B3%81%E0%B2%B0%E0%B2%BE%E0%B2%A3%E0%B2%97%E0%B2%B3%E0%B3%81</ref>
 
==ಪಟ್ಟಿ==
{| border="0" cellpadding="8" cellspacing="3"
"https://kn.wikipedia.org/wiki/ಪುರಾಣಗಳು" ಇಂದ ಪಡೆಯಲ್ಪಟ್ಟಿದೆ