ಭಾರತದ ಸರ್ವೋಚ್ಛ ನ್ಯಾಯಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೮ ನೇ ಸಾಲು:
ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಗದೀಶ್‌ ಸಿಂಗ್‌ ಖೇಹರ್‌ ಅವರು ಭಾರತದ 44ನೇ ಮುಖ್ಯ ನ್ಯಾಯಮೂರ್ತಿಯಾಗಿ ದಿ.5 Jan, 2017 ಬುಧವಾರ ಅಧಿಕಾರ ಸ್ವೀಕರಿಸಿದರು. 64 ವರ್ಷದ ಖೇಹರ್‌ ಅವರು ದೇಶದ ನ್ಯಾಯಾಂಗ ವ್ಯವಸ್ಥೆಯ ಸರ್ವೋಚ್ಚ ಹುದ್ದೆಯನ್ನು ಅಲಂಕರಿಸಿದ ಸಿಖ್‌ ಸಮುದಾಯದ ಮೊದಲ ವ್ಯಕ್ತಿ. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಖೇಹರ್‌ ಅವರು ಆಗಸ್ಟ್‌ 27 ರವರೆಗೆ ಈ ಹುದ್ದೆಯನ್ನು ನಿರ್ವಹಿಸಿದರು.<ref>[http://www.prajavani.net/news/article/2017/01/05/463737.html ಮುಖ್ಯ ನ್ಯಾಯಮೂರ್ತಿಯಾಗಿ ಖೇಹರ್‌ ಅಧಿಕಾರ ಸ್ವೀಕಾರ;ಪಿಟಿಐ;5 Jan, 2017]</ref>
===ನೂತನ ಮುಖ್ಯ ನ್ಯಾಯಮೂರ್ತಿ===
*ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ದೀಪಕ್ ಮಿಶ್ರಾ ನೇಮಕ. 45ನೇ ಮುಖ್ಯನ್ಯಾಯಮೂರ್ತಿಯಾಗಿ ಮಿಶ್ರಾ (63) ಅವರು 2017 ಆಗಸ್ಟ್ ತಿಂಗಳ 28ರಂದು ಅಧಿಕಾರ ಸ್ವೀಕರಿಸಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ಅವರು ಇದೇ 27ರಂದು ನಿವೃತ್ತರಾಗಿದ್ದಾರೆ. ಮಿಶ್ರಾ ಅವರ ಅವಧಿ 2018 ರ ಅಕ್ಟೋಬರ್ 18ವರೆಗೆ18ರ ವರೆಗೆ ಇರಲಿದೆ.<ref>http://www.prajavani.net/news/article/2017/08/08/512138.html</ref><ref>http://www.prajavani.net/news/article/2017/08/28/516344.html</ref>
 
==ನೋಡಿ==