ಜೋಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೮ ನೇ ಸಾಲು:
'''ಜೋಳ'''ವು ಸೋರ್ಗಮ್ ವರ್ಗದಲ್ಲಿನ ಹುಲ್ಲುಗಳ ಜಾತಿಯ ಬೇಸಾಯ ಮತ್ತು ವಾಣಿಜ್ಯ ಬಳಕೆಯನ್ನು ನಿರ್ದೇಶಿಸುತ್ತದೆ. ಈ ಸಸ್ಯಗಳನ್ನು ಧಾನ್ಯ, ನಾರು ಮತ್ತು [[ಮೇವು|ಮೇವಿಗಾಗಿ]] ಬಳಸಲಾಗುತ್ತದೆ. ಸಸ್ಯಗಳನ್ನು ವಿಶ್ವಾದ್ಯಂತ ಹೆಚ್ಚು ಉಷ್ಣ ವಾಯುಗುಣವಿರುವಲ್ಲಿ ಬೆಳೆಸಲಾಗುತ್ತದೆ. ವಾಣಿಜ್ಯ ''ಸಾರ್ಗಮ್'' ಜಾತಿಗಳು ಉಷ್ಣವಲಯದ ಮತ್ತು ಉಪಉಷ್ಣವಲಯದ ಪ್ರದೇಶಗಳಾದ [[ಆಫ್ರಿಕಾ]], [[ಏಷ್ಯಾ]]ಗಳ ಸ್ಥಳೀಯ ಸಸ್ಯಗಳಾಗಿವೆ, ಒಂದು ಜಾತಿಯು [[ಮೆಕ್ಸಿಕೋ]]ದ ದೇಶೀಯ ಬೆಳೆಯಾಗಿದೆ.
 
ಜೋಳವು ಹಲವು ಆಫ್ರಿಕಾ, ಏಷಿಯಾದಏಷ್ಯಾದ ದೇಶಗಳ ಆಹಾರ ಧಾನ್ಯವಾಗಿದೆ. ಜೋಳದ ೨೫ ಜೀವಸಂಕುಲಗಳಲ್ಲಿ ೧೭ ಜೀವಸಂಕುಲಗಳು ಆಸ್ಟ್ರೇಲಿಯಕ್ಕೆ ಸ್ಥಳೀಯವಾಗಿವೆ. ಇದಲ್ಲದೆ ಇವುಗಳಲ್ಲಿ ಕೆಲವರ ವ್ಯಾಪ್ತಿಯು ಆಫ್ರಿಕಾ, ಏಶಿಯಾ, ಮಧ್ಯಅಮೆರಿಕ ಮತ್ತು ಕೆಲವೊಂದು ಹಿಂದೂ ಹಾಗೂ ಶಾಂತಿ ಮಹಾಸಾಗರದ ದ್ವೀಪಗಳಿಗೆ ಹರಡಿದೆ<ref>English Wikipedia Sorghum link https://en.wikipedia.org/wiki/Sorghum access date 2016-07-14</ref> ಸಾಮಾನ್ಯವಾಗಿ ಸಾಗುವಳಿ ಮಾಡುವ ಜೋಳವು <i>ಸೋರ್ಗಮ್ ಬೈಕಾಲರ</i> ಜೀವಸಂಕುಲಕ್ಕೆ ಸೇರಿದೆ.
 
ಜೋಳ ಪದವನ್ನು ಕನ್ನಡದಲ್ಲಿ ಜೋಳದ ಸಸ್ಯ ಹಾಗೂ ಕಾಳಿಗೂ (ಧಾನ್ಯ) ಬಳಸಲಾಗುತ್ತದೆ. ಇಂಗ್ಲೀಶ್ ಸಂವಾದಿ ಪದಗಳು <i>ಜೋವರ್</i> ಅಥವಾ <i>ಸೋರ್ಗಮ್</i>. ಇದು ಭಾರತದ ಪ್ರಮುಖ ಕಿರುಧಾನ್ಯಗಳಲ್ಲಿ (ಮಿಲೆಟ್ ಅಥವಾ ಸಿರಿಧಾನ್ಯ) ಒಂದು. ಜಾಗತಿಕ ಧಾನ್ಯ ಉತ್ಪಾದನೆಯಲ್ಲಿ ಅದು ಐದನೆಯ ಸ್ಥಾನದಲ್ಲಿದೆ <ref> Awika M. Joshep, [http://pubs.acs.org/doi/pdf/10.1021/bk-2011-1089.ch001 "Chapter1 Major Cereal Grains Production and Use around the World"] access date 2016-07-14</ref>. ಭಾರತದಲ್ಲಿ ಬೆಳೆಯುವ ಧಾನ್ಯಗಳಲ್ಲಿ ಅದರ ಸ್ಥಾನ ಐದನೆಯದು (ಮೆಕ್ಕೆಜೋಳ ಮತ್ತು ಸಜ್ಜೆಯ ನಂತರದ ಸ್ಥಾನ). <ref> [http://eands.dacnet.nic.in/latest_20011.htm “Normal (average of 2005-06 - 2009-10) Area, Production and Yield of Major Crops in India”] access date 2016-07-14 (from Direcorate of Economics and Statistics, Department of Agriculture, Govt of India. </ref>. ಭಾರತದ ಜೋಳ ಉತ್ಪಾದನೆಯಲ್ಲಿ ಕರ್ನಾಟಕದ ಸ್ಥಾನ ಮಹಾರಾಷ್ಟ್ರ ನಂತರ ಎರಡನೆಯದು<ref name=D>[http://agropedia.iitk.ac.in/content/area-production-and-yield-jowar-major-producing-states ”Area, Production and Yield of Jowar in major Producing States”], Agropedia, access date 2016-07-14</ref>. ಅಮೆರಿಕ ಸಂಯುಕ್ತ ಸಂಸ್ಥಾನಗಳಂತಹ ಅಭಿವೃದ್ದಿ ಹೊಂದಿದ ದೇಶಗಳಲ್ಲಿ ಇದನ್ನು ಪ್ರಮುಖವಾಗಿ ಪಶು ಆಹಾರವಾಗಿ ಬಳಸಿದರೆ, ಭಾರತದ ಕೆಲವು ಭಾಗಗಳಲ್ಲಿ ಮತ್ತು ಹಲವು ಆಫ್ರಿಕಾ ಹಾಗೂ ಏಷಿಯಾದ ದೇಶಗಳಲ್ಲಿ ಮಾನವ ಆಹಾರವಾಗಿ ಧಾನ್ಯವನ್ನು ಬಳಸಲಾಗುತ್ತದೆ. ಕರ್ನಾಟಕದ ಉತ್ತರ ಭಾಗದಲ್ಲಿ ಜೋಳ ಪ್ರಮುಖ ಆಹಾರ ಧಾನ್ಯಗಳಲ್ಲೊಂದು.
 
==ಹುಟ್ಟು==
ಈಗ ಬೆಳೆಯಲಾಗುತ್ತಿರುವ ಜೋಳದ ವನ್ಯ ಸಸ್ಯ ಸಂಬಂಧಿಗಳು ಸಹಾರದ ದಕ್ಷಿಣಕ್ಕಿರುವ ಆಫ್ರಿಕಾಕ್ಕೆ ಸೀಮಿತವಾಗಿದೆ. ಜೊಹರಿ ಮತ್ತು ಹಾಫ್ “ಬಹುಶಹ” ಎಮೆನ್ ಮತ್ತು ಸೂಡಾನ್‌ಗಳ ಸಹ ಎಂದು ಸೇರಿಸುವ ಮೂಲಕ ಇಲ್ಲಿಯೂ ಇದನ್ನು ಬೆಳೆಯಾಗಿಸುವುದು ಅಥವಾ ವನ್ಯಸಸ್ಯಗಳಿಂದ ಒಂದು ಬೆಳೆಯನ್ನಾಗಿ ಅಭಿವೃದ್ಧಿ ಪಡಿಸಿರಬಹುದು ಎಂದು ಸೂಚಿಸುತ್ತಾರೆ<ref name=A>Daniel Zohary and Maria Hopf, Domestication of plants in the Old World, third edition (Oxford: University Press, 2000),p. 89 (Wikipedia English Commercia sorghum reference)</ref>. ಭಾರತೀಯ ಉಪಖಂಡದಲ್ಲಿನ ಅತಿ ಪುರಾತನ ಜೋಳದ ಇರುವಿಕೆಯನ್ನು ಹರಪ್ಪ ಪೂರ್ವದ ಹಂತಗಳಲ್ಲಿ ಪತ್ತೆಹಚ್ಚಲಾಗಿದೆ (ಕ್ರಿ ಪೂ ೨೭೫೦-೨೫೦೦). ಇಂದು ಪ್ರಮುಖವಾಗಿ ಈ ಬೆಳೆಯನ್ನು ಬೆಳೆಯುವ ಪ್ರದೇಶವಾದ ಮಹಾರಾಷ್ಟ್ರದಲ್ಲಿ ಇದರ ಇರುವಿಕೆಯನ್ನು ಅಹೆಮದ್‌ನಗರ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳ ದೈಮಾಬಾದ್‌ನಲ್ಲಿನ ಸವಲ್ಡ ಹಂತ ಮತ್ತು ನಂತರದ ಹಂತಗಳಲ್ಲಿ (ಕಾಲಮಾನ I ಕ್ರಿ ಪೂ ೨೨೦೦-೨೦೦೦) ಪತ್ತೆಹಚ್ಚಲಾಗಿದೆ.<ref> Sing, Purushottam “Chapter8 History of Millet Cultivation in India” in Editors. Lallanji Gopal and V. C. Srivastav (2008), Concept Publishing Company, [https://books.google.co.in/books?id=FvjZVwYVmNcC&dq ''History of Agriculture in India, Up to C. 1200 A.D.''], pages 107-108.</ref>
"https://kn.wikipedia.org/wiki/ಜೋಳ" ಇಂದ ಪಡೆಯಲ್ಪಟ್ಟಿದೆ