ಕಬೀರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Fixed typo
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೯ ನೇ ಸಾಲು:
ಕಬೀರ ಸರ್ವಜ್ಞನಂತೆ ನಿರಂತರ ವಾಗ್ವಿಭೂತಿಯ ಚೆಲುವನ್ನು ಬೆಳಗುವ ದೇವದೂತನಾಗಿದ್ದ. ಇವನ ಸಾಹಿತ್ಯ ಅಪಾರವಾದದ್ದು. ತಾನೇ ಹೇಳಿಕೊಂಡಿರುವಂತೆ ಈತ ಮಸಿ ಕಾಗದ ಮುಟ್ಟಿಲ್ಲ, ಕರದಲ್ಲಿ ಲೇಖನಿ ಹಿಡಿದಿಲ್ಲ. ಆದರೆ ನಾಲ್ಕು ಯುಗಗಳ ಮಹಾತ್ಮ್ಯವನ್ನು ಬಾಯ ಮಾತಿನಿಂದಲೇ ಸಾರಿದ್ದಾನೆ. ಶಿಷ್ಯರು ಅವನ್ನು ಸಂಗ್ರಹಿಸಿದರು, ಅಷ್ಟೇ.
 
==ಕಬೀರನಕಬೀರರ ಕೃತಿಗಳು==
1. ಕಬೀರ ಸಾಹಬಕೀ ಶಬ್ದಾವಲಿ, 2. ಕಬೀರನಕೇ ಪದ, 3. ಸಾಖಿಯಾಂ, 4. ಬೀಜಕ್, 5. ಸಂತಕಬೀರ, 6. ಕಬೀರ ವಚನಾವಲಿ ಹಾಗೂ 7. ಕಬೀರ ಗ್ರಂಥಾವಲಿ-ಈ ಗ್ರಂಥಗಳಲ್ಲಿ ಕಬೀರ ಗ್ರಂಥಾವಲಿ ಹೆಚ್ಚು ಪ್ರಾಮಾಣಿಕವೆಂದು ನಂಬಲಾಗಿದೆ. ಇವನ ಕೃತಿಗಳು ಹಾಡುಗಳ ಹಾಗೂ ಪದ್ಯಗಳ ರೂಪವಾಗಿ ರಚಿಸಲ್ಪಟ್ಟಿವೆ. ಅವನ್ನು ಮೂರು ವಿಧವಾಗಿ ವಿಂಗಡಿಸಿದ್ದಾರೆ. 1. ಸಾಖೀ, 2. ಸಬದ ಅಥವಾ ಸಬದೀ 3. ರಮೈನೀ.
 
೫೧ ನೇ ಸಾಲು:
 
3. ರಮೈನೀ : ಅಧ್ಯಾತ್ಮದಲ್ಲಿ ಸೂಕ್ಷ್ಮ ವಿಚಾರಗಳ ಉದ್ಘಾಟನೆಯೇ ರಮೈನೀಯಾ ಗಿರಬೇಕು. ರಮೈನೀಗಳು ದೋಹಾ (ದ್ವಿಪದಿ) ಹಾಗೂ ಚೌತಾಯಿ (ಚೌಪದಿ) ಗಳಲ್ಲಿ ರಚಿಸಲ್ಪಟ್ಟಿವೆ. ಜ್ಞಾನಮಾರ್ಗದ ಅನೇಕ ತತ್ತ್ವಗಳು ಇಲ್ಲಿ ನಿರೂಪಿತವಾಗಿವೆ. (ಆರ್.ಜಿ.ಕೆ.)
 
==ಬಾಹ್ಯ ಸಂಪರ್ಕಗಳು==
* [http://www.gutenberg.org/etext/6519 Gutenberg: Songs of Kabir by Rabindranath Tagore]
"https://kn.wikipedia.org/wiki/ಕಬೀರ್" ಇಂದ ಪಡೆಯಲ್ಪಟ್ಟಿದೆ