ಕೂರ್ಮಾವತಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: 2017 source edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫ ನೇ ಸಾಲು:
 
==ಶ್ರೀಕೂರ್ಮಂ==
ಶ್ರೀಕೂರ್ಮಂ ಆಂಧ್ರ ಪ್ರದೇಶದ ಶ್ರೀಕಾಕುಳಂ ([[:te:శ్రీకాకుళం|శ్రీకాకుళం]])ಜಿಲ್ಲೆಯಲ್ಲಿದೆ. ಶ್ರೀಕಾಕುಳಂ ಪಟ್ಟಣದಿಂದ ೧೬ ಕಿಲೋಮೀಟರುಗಳ ದೂರದಲ್ಲಿದೆ. ರೈಲು ಮಾರ್ಗವಿಲ್ಲ. ಅದರೆ ಬಸ್ಸು ಸೌಕರ್ಯವಿದೆ. ಹಳೆ ಬಸ್ ಸ್ಟಾಂಡಿನಿಂದ ಪ್ರತಿ ೧೫ ನಿಮಿಷಗಳಕ್ಕೆನಿಮಿಷಗಳಿಗೆ ಶ್ರೀಕಾಕುಳಂ ಪಟ್ಟಣದಿಂದ ಆಂಧ್ರಪ್ರದೇಶ ರವಾಣೆ ಸಾರಿಗೆ ಸಂಸ್ಥೆ ಬಸ್ಸುಗಳು ತಿರುಗಾಡುತ್ತವೆ. ಉದಯಕಾಲ ೬:೦ಗಂಟೆನಿಂದ೦ಗಂಟೆಯಿಂದ ರಾತ್ರಿ ೮:೦ಗಂಟೆ ವರೆಗೆವರೇಗೆ ಬಸ್ಸುಗಳಿವೆ. ಈ ಗುಡಿಯಲ್ಲಿದ ವಿಗ್ರಹ ಸ್ವಯಂಭೂವಾಗಿದೆ. ಈ ತರಹ ದೇವಾಲಯ ಭಾರತ ದೇಶದಲ್ಲಿ ಇದೊಂದೆ. ಮಂದಿರ ಅದ್ಬುತವಾದ ಶಿಲ್ಪಕಲಾಶೋಭಿತವಾಗಿದೆ. ಈ ಮಂದಿರದಲ್ಲಿ ಸ್ವಾಮಿ ಪಶ್ಚಿಮಮುಖವಾಗಿ ಇದ್ದಾನೆ. ಈ ದೇವಾಲಯದಲ್ಲಿ ಎರಡು ಧ್ವಜ ಸ್ಥಂಬಗಳಿವೆ. ಮಂದಿರ ಪ್ರಾಂಗಣದಲ್ಲಿ ೧೧ಶತಾಬ್ದಿಯ ಶಾಸನಗಳು ಕಂಡು ಬರುತ್ತವೆ. ದೇವಾಲಯ ಪ್ರಾಂಗಣದಲ್ಲಿ ೧೭ವ ಶತಾಬ್ದಿಯಲ್ಲಿ ಚಿರ್ತಿಸಿದ ಚಿತ್ರಕಲ್ಲುಗಳಿವೆ.
 
==ಗ್ಯಾಲರೀ==
"https://kn.wikipedia.org/wiki/ಕೂರ್ಮಾವತಾರ" ಇಂದ ಪಡೆಯಲ್ಪಟ್ಟಿದೆ