ಗಂಗಾವತಿ ಪ್ರಾಣೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{Incomplete}}
{{Infobox person
 
| name = ಗಂಗಾವತಿ ಪ್ರಾಣೇಶ್
| image =Gangavathi Pranesh.jpg
| caption = ಗಂಗಾವತಿ ಪ್ರಾಣೇಶ್
| birth_date = ೧೬ ಆಗಸ್ಟ್ ೧೯೬೧
| birth_place = [[ಗಂಗಾವತಿ]], [[ಕರ್ನಾಟಕ]]|
| occupation = Stand up Comedian, Actor, Columnist
| alma_mater =
| spouse =
| children =
| facebook =
| twitter =
}}
ಗಂಗಾವತಿ ಪ್ರಾಣೇಶ್ ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರು. ಸೆಪ್ಟೆಂಬರ್ 8, 1961ರಲ್ಲಿ ಗಂಗಾವತಿಯಲ್ಲಿ ಜನಿಸಿದ ಪ್ರಾಣೇಶ್ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಯಲಬುರ್ಗಿಯಲ್ಲೂ, ಬಿ. ಕಾಂ ಪದವಿಯನ್ನು ಗಂಗಾವತಿಯಲ್ಲೂ ಪಡೆದರು. ತಂದೆ ಸ್ವಾತಂತ್ರ್ಯಯೋಧರಾದ ಶ್ರೀ ಬಿ. ವೆಂಕೋಬಾಚಾರ್ಯರು ಶಾಲಾ ಶಿಕ್ಷಕರಾಗಿದ್ದರು. ತಾಯಿ ಸತ್ಯವತಿಬಾಯಿ ಅವರಿಂದ ಸಾಹಿತ್ಯಾಭಿರುಚಿಯನ್ನು ಬೆಳೆಸಿಕೊಂಡ ಪ್ರಾಣೇಶ್ 1982ರಿಂದ ಸಾಹಿತ್ಯದ ರಸಾಸ್ವಾದದಲ್ಲಿ ಮೀಯತೊಡಗಿದರು.
 
"https://kn.wikipedia.org/wiki/ಗಂಗಾವತಿ_ಪ್ರಾಣೇಶ್" ಇಂದ ಪಡೆಯಲ್ಪಟ್ಟಿದೆ