ಸಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧ ನೇ ಸಾಲು:
'''==ಸಂಧಿ ಎಂದರೇನು?'''==
 
ಎರಡು [[ಅಕ್ಷರ]]ಗಳ ನಡುವೆ (ಸ್ವರ ಇಲ್ಲವೆ ವ್ಯಂಜನ) ಕಾಲ ವಿಲಂಬವಿಲ್ಲದಂತೆ ಮತ್ತು ಅರ್ಥಕ್ಕೆ ವ್ಯತ್ಯಯ ಬಾರದಂತೆ ಸೇರಿಸಿ ಉಚ್ಛರಿಸುವುದು ಸಂಧಿ ಎನಿಸುವುದು.
ಉದಾ : [[ಹೊಸಗನ್ನಡ]]=ಹೊಸ+ಕನ್ನಡ, ಹೊಸ-ಪೂರ್ವಪದ, ಕನ್ನಡ-ಉತ್ತರಪದ ಪೂರ್ವಪದ+ಉತ್ತರಪದ=ಸಂಧಿಪದ. ಇಲ್ಲಿ ಪೂರ್ವಪದ ಮತ್ತು ಉತ್ತರಪದಗಳು ಮೂಲಪದಗಳು. ಪೂರ್ವಪದದ ಕೊನೆಯ ಅಕ್ಷರ ‘ಅ’ಮತ್ತು ಉತ್ತರಪದದ ಮೊದಲನೆಯ ಅಕ್ಷರ ‘ಕ್’ಸಂಧಿಸಿದಾಗ ಸಂಧಿಕಾರ್ಯ ಆಗುವುದು. ಉದಾ : ಹೊಸ(ಅ)+(ಕ್)ಕನ್ನಡ = ಹ್+ಒ+ಸ್+ಅ+ಕ್+ಅ+ನ್+ನ್+ಅ+ಡ್+ಅ. ಸಂಧಿ = ಕೂಡುವುದು. ಎಂದರೆ, ಎರಡು ವರ್ಣಗಳು ಕೂಡಿ [[ಸಂಧಿ]]ಯಾಗುತ್ತದೆ. ಉದಾ: ಮರ=ಮ್+ಅ+ರ್+ಅ. ಎರಡು ವರ್ಣಗಳು = ಮ್+ಅ ಮತ್ತು ರ್+ಅ.<ref>https://www.kannadanudi.com/lekhana/vyaakarana/Sandhigalu</ref>
 
'''==ವಿದ್ವಾಂಸರ ಅಭಿಪ್ರಾಯ'''==
ಸಂಧಿ ಎಂದರೆ, “ಎರಡು ಅಥವಾ ಹಲವಾರು ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ವರ್ಣಾಕ್ಷರ ಸ0ಧಿ ಎ0ದು ಹೆಸರು”- ಕೇಶಿರಾಜ.<ref>[[ಕೇಶಿರಾಜ]]ನ [[ಶಬ್ದಮಣಿದರ್ಪಣ|ಶಬ್ದಮಣಿದರ್ಪಣಂ]]</ref>
*ಬೇರೆ ಬೇರೆಯಾಗಿದ್ದ ಅಕ್ಷರಗಳನ್ನು ಕೂಡಿಸಿ ಉಚ್ಛರಿಸುವುದಕ್ಕೆ ಸಂಧಿ ಎಂದು ಹೆಸರು - ಕ್ಯೆಪಿಡಿಕಾರ.
೩೩ ನೇ ಸಾಲು:
| [[ಯಣ್ ಸಂಧಿ|ಯಣ್ಸಂಧಿ]] (ಯ, ವ, ರ ಆದೇಶ) || ||
|}
 
 
 
 
 
 
=== [[ಲೋಪ ಸಂಧಿ]] ===
Line ೯೬ ⟶ ೯೧:
:ಕನ್ನಡದಲ್ಲಿ ಹೆಚ್ಚು ಸರತಿ ಬರಿ ರೂಢಿಯಿಂದ ಸಂಧಿ/ಒರೆಗೂಡಿಕೆಗಳನ್ನು ಅರಿಯಲು ಆಗುವುದು. ಈ ಮೇಲಿನ ನಿಯಮಗಳಂತೆ ಎಲ್ಲ ಕನ್ನಡ ಸಂಧಿಪದಗಳನ್ನು ಬಿಡಿಸಲು ಆಗದು.
 
'''ಸಂಸ್ಕೃತ ಸಂಧಿಗಳು'''
 
ಯಾವ ಕನ್ನಡದ ಪಲುಕು(ಪದ) ಈ ಕೆಳಗಿನ ಸಂಧಿಗಳಲ್ಲಿ ಬರುವುದಿಲ್ಲ. ಬರೀ ಸಂಸ್ಕೃತದ ಪಲುಕುಗಳಿಗೆ ಸೀಮಿತವಾದ ಸಂಧಿಗಳಿವು. ಆದರೆ ಹಳೆಗನ್ನಡದಿಂದಲೂ ಕನ್ನಡದಲ್ಲಿ ಹೇರಳವಾಗಿ ಬೆರೆತಿರುವ ಸಾವಿರಾರು ಸಂಸ್ಕೃತದ ಸಂಧಿಪದಗಳನ್ನು ತಿಳಿಯಲು ಈ ಸಂಧಿಗಳ ಅರಿವು ಬೇಕು.
 
Line ೧೧೪ ⟶ ೧೧೦:
*[[ಕನ್ನಡ ವ್ಯಾಕರಣ]]
 
==ಉಲ್ಲೇಖ==
{{reflist}}
[[Category:ಕನ್ನಡ ವ್ಯಾಕರಣ]]
"https://kn.wikipedia.org/wiki/ಸಂಧಿ" ಇಂದ ಪಡೆಯಲ್ಪಟ್ಟಿದೆ