Content deleted Content added
→‎ಸಮ್ಮಿಲನ ೨೯: ಹೊಸ ವಿಭಾಗ
೪೨ ನೇ ಸಾಲು:
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ [[:meta:CIS-A2K|CIS-A2K]] ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆ [[:meta:CIS-A2K/Work plan July 2017 - June 2018|ಕೆಲಸ]] ಮಾಡುತ್ತಿದೆ.<br>
ನೀವು ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಯ ಬಗ್ಗೆ ನೀವು ಸಂದೇಶವನ್ನು ಗಮನಿಸಿದ್ದೀರಿ ಎಂದು ಭಾವಿಸುತ್ತೇನೆ. ಈ ಸ್ಪರ್ಧೆಯಲ್ಲಿ ನೀವು ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಪಟ್ಟಿಯಲ್ಲಿ ಸೂಚಿಸಿದ ಲೇಖನಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ತೆಗೆದುಕೊಂಡು ಲೇಖನವನ್ನು ಪ್ರಾರಂಭಿಸಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ [[ಸದಸ್ಯ:Gopala Krishna A/PT Local topics|ಚರ್ಚಿಸಿ]] ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala{{@}}cis-india.org. --[[ಸದಸ್ಯ:Gopala Krishna A (CIS-A2K)|Gopala Krishna A (CIS-A2K)]] ([[ಸದಸ್ಯರ ಚರ್ಚೆಪುಟ:Gopala Krishna A (CIS-A2K)|ಚರ್ಚೆ]]) ೧೦:೨೯, ೪ ಮೇ ೨೦೧೮ (UTC)
 
== ಸಮ್ಮಿಲನ ೨೯ ==
 
ಕನ್ನಡ/ತುಳು ವಿಕಿಪೀಡಿಯ ಸಂಪಾದಕ ಸಮುದಾಯವನ್ನು ಬಲಪಡಿಸುವ ಉದ್ದೇಶದಿಂದ ಕನ್ನಡ ವಿಕಿಪೀಡಿಯ ಸಂಪಾದಕ ಸಮುದಾಯದ ಭೇಟಿಯನ್ನು ೧೯ ಆಗಸ್ಟ್ ೨೦೧೮ ರಂದು ಬೆಂಗಳೂರಿನಲ್ಲಿ ಸಮ್ಮಿಲನವನ್ನು ಆಯೋಜಿಸಲಾಗಿದೆ. ಸಮ್ಮಿಲನದಲ್ಲಿ ವಿಕಿ ಸಂಬಂಧಿತ ವಿಚಾರಗಳನ್ನು ಚರ್ಚಿಸೋಣ. ಬನ್ನಿ ಸಮ್ಮಿಲನದಲ್ಲಿ ಭಾಗವಹಿಸಿ. ಸ್ಥಳ ಮತ್ತು ಭಾಗವಹಿಸಲು ಈ ಪುಟದಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ gopala{{@}}cis-india.org ಗೆ ಬರೆಯಿರಿ. --[[ಸದಸ್ಯ:Gopala Krishna A|ಗೋಪಾಲಕೃಷ್ಣ]] ([[ಸದಸ್ಯರ ಚರ್ಚೆಪುಟ:Gopala Krishna A|ಚರ್ಚೆ]]) ೧೨:೪೬, ೧೬ ಆಗಸ್ಟ್ ೨೦೧೮ (UTC)