ಸಂಗೊಳ್ಳಿ ರಾಯಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಒತ್ತಕ್ಷರಗಳ ತಪ್ಪನ್ನು ತಿದ್ದಿದ್ದೇನೆ.
ಚು ಒಂದು ವಿಷಯವನ್ನು ಸೇರಿಸಲಾಗಿದೆ.
೪೮ ನೇ ಸಾಲು:
== ಮರಣದ ನಂತರ ==
ಕತ್ತಿ ಚನ್ನಬಸವಣ್ಣ ಮಾರುವೇಷದಲ್ಲಿ ರಾಯಣ್ಣನ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಇವನ ಸಮಾಧಿಯ ಮೇಲೆ ಆಲದ ಮರವೊಂದನ್ನು ನೆಟ್ಟ. ಅಂದು ನೆಟ್ಟ ಆಲದ ಮರ ಬೃಹದಾಕಾರವಾಗಿ ಬೆಳೆದು ಇಂದು ಪೂಜ್ಯ ಭಾವನೆಗಳಿಗೆ ಇಂಬು ನೀಡುವ ಪುಣ್ಯ ಸ್ಥಳವಾಗಿದೆ. ರಾಯಣ್ಣನ ನಿಸ್ವಾರ್ಥ ಹೋರಾಟ, ದೇಶಪ್ರೇಮ ಯುವಜನತೆಯಲ್ಲಿ ಸ್ಫೂರ್ತಿಯನ್ನು ತುಂಬುತ್ತದೆ. ಇದ್ದರೆ ರಾಯಣ್ಣನಂತಹ ದೇಶಪ್ರೇಮಿಗಳಿರಬೇಕು ಎನ್ನುವುದು ಎಲ್ಲರ ಮಾತಾಗಿದೆ. ರಾಯಣ್ಣನ ದಂಡಿನಲ್ಲಿ ಸ್ಮರಿಸಬೇಕಾದ ಅತ್ಯಂತ ಮಹತ್ವದ ವಿಷಯವೆಂದರೆ ಒಗ್ಗಟ್ಟು ಉಂಟು ಮಾಡಿರುವ ಬಗೆಯನ್ನು ತಿಳಿಯುವುದು.
 
ರಾಯಣ್ಣನ ಹೆಸರನ್ನು ಅಮರವಾಗಿಸಲು ಬೆಂಗಳೂರಿನ ರೈಲು ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಹೆಸರಿಡಲಾಗಿದೆ.
 
==ಚಲನಚಿತ್ರ==
"https://kn.wikipedia.org/wiki/ಸಂಗೊಳ್ಳಿ_ರಾಯಣ್ಣ" ಇಂದ ಪಡೆಯಲ್ಪಟ್ಟಿದೆ