ಮಧ್ವಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೩ ನೇ ಸಾಲು:
=== ದಕ್ಷಿಣ ಯಾತ್ರೆ ===
----------------------------
*ಅವರು ನಂತರ ದಕ್ಷಿಣ ಯಾತ್ರೆಯನ್ನು ಮಾಡಿ ಕಾಸರಗೊಡಿನ ಪದ್ಮ ತೀರ್ಥರನ್ನೂ ಪುಂಡರೀಕ ಪುರಿಗಳನ್ನೂ ವಾದಲ್ಲಿವಾದದಲ್ಲಿ ಸೋಲಿಸಿದರು. ಪದ್ಮತೀರ್ಥರು ಪೇಜತ್ತಾಯ ಶಂಕರ ಪಂಡಿತರ ಮೂಲಕ ಮಧ್ವರ ಗ್ರಂಥಗಳನ್ನು ಅಪಹರಿಸಿದ್ದರೆಂದೂ ಮಧ್ವರೊಡನೆ ವಾದವಾದ ನಂತರ ಆ ಗ್ರಂಥಗಳನ್ನು ಹಿಂತಿರುಗಿಸಿದರೆಂದೂ ಹೇಳುತ್ತಾರೆ. ಅವರಿಬ್ಬರ ವಾದ ಸಾರಾಂಶವನ್ನು ವಾದ ಅಥವಾ ತತ್ವೋದ್ಯೋತ ಗ್ರಂಥವಾಗಿ ರಚಿಸಿರುವುದಾಗಿ ಹೇಳುತ್ತಾರೆ. ಅವರು ಆನಂತರ ಆಸ್ಥಾನ ಪಂಡಿತರಾದ ತ್ರಿವಿಕ್ರಮ ಪಂಡಿತರನ್ನು ೧೫ ದಿನಗಳಕಾಲ ವಾದ ಮಾಡಿ ಸೋಲಿಸಿದರೆಂದು ಹೇಳುತ್ತಾರೆ. ಅವರು ನಂತರ ಮಧ್ವರ ಬ್ರಹ್ಮ ಸೂತ್ರಕ್ಕೆ ಟೀಕೆಯನ್ನು ಬರೆದರು. ನಾಲ್ಕು ಭಾಗಗಳಲ್ಲಿರುವ ಇದನ್ನು ನಾಲ್ಕು ಶಿಷ್ಯರಿಗೆ ಏಕ ಕಾಲದಲ್ಲಿ ಬಿಡುವಿಲ್ಲದೆ ಹೇಳಿಬರೆಸಿದರೆಂದುಹೇಳಿ ಬರೆಸಿದರೆಂದು ಹೇಳುತ್ತಾರೆ. ಅದೇ ಸಮಯದಲ್ಲಿ ನ್ಯಾಯವಿವಾರ್ಣವ ವೆಂಬ ಗ್ರಂಥವನ್ನೂ ರಚಿದ್ದಾಗಿರಚಿಸಿದ್ದಾಗಿ ಹೇಳುತ್ತಾರೆ.
*ಸುಮರು ೭೦ ವರ್ಷ ವಯಸ್ಸಾದ ಮಧ್ವರು ತಮ್ಮ ಸೋದರನಿಗೆ ಸನ್ಯಾಸ ದೀಕ್ಷೆ ಕೊಟ್ಟು ಅವರನ್ನು ಸೋದೆ ಮಠ ಮತ್ತು ಸುಬ್ರಹ್ಮಣ್ಯ ಮಠಕ್ಕೆ ಅಧಿಪತಿಗಳನ್ನಾಗಿಮಾಡಿದರು.
 
=== ಉಡುಪಿಯ ಅಷ್ಟ ಮಠಗಳು ===
-----------------------------------
"https://kn.wikipedia.org/wiki/ಮಧ್ವಾಚಾರ್ಯ" ಇಂದ ಪಡೆಯಲ್ಪಟ್ಟಿದೆ