ಕೃಷ್ಣದೇವರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೧ ನೇ ಸಾಲು:
==ವಿದೇಶಾಂಗ ವ್ಯವಹಾರಗಳು==
 
*ವಿಜಯನಗರ ಇತಿಹಾಸದಲ್ಲಿಯೇ ಅತಿ ಹೆಚ್ಚು ಸೇನಾಯಶಸ್ಸು ಸಿಕ್ಕದ್ದುಸಿಕ್ಕಿದ್ದು ಕೃಷ್ಣದೇವರಾಯನ ಆಳ್ವಿಕೆಯ ಕಾಲದಲ್ಲಿ. ಹಠಾತ್ತನೆ ಯುದ್ಧ ತಂತ್ರವನ್ನು ಬದಲಾಯಿಸಿ , ಸೋಲುವ ಪರಿಸ್ಥಿತಿಯಲ್ಲೂ ಗೆಲುವು ಸಾಧಿಸುವ ಚಾಕಚಕ್ಯತೆ ಅವನಿಗಿತ್ತು. ಆತನ ಆಳ್ವಿಕೆ ಮೊದಲ ದಶಕದಲ್ಲಿ ಆಕ್ರಮಣ, ರಕ್ತಪಾತ ಮತ್ತು ಗೆಲುವುಗಳನ್ನು ಕಾಣುತ್ತೇವೆ.
*ಅವನ ಶತ್ರುಗಳಲ್ಲಿ ಮುಖ್ಯರೆಂದರೆ, ಐದು ವಿಭಾಗವಾಗಿದ್ದರೂ ಹಗೆ ಸಾಧಿಸಿದ ಬಹಮನಿ ಸುಲ್ತಾನರು , ಸಾಳುವ ನರಸಿಂಹರಾಯನ ಕಾಲದಿಂದಲೂ ಸಂಘರ್ಷದಲ್ಲಿ ತೊಡಗಿದ್ದ ಒರಿಸ್ಸಾದ ಗಜಪತಿ, ಹಾಗೂ ತಮ್ಮ ಪ್ರಬಲ ನೌಕಾಪಡೆಯ ಕಾರಣದಿಂದ ಕಡಲ ವ್ಯಾಪಾರವನ್ನು ನಿಯಂತ್ರಿಸುತ್ತಿದ್ದ, ಹಾಗೂ ದಿನೇ ದಿನೇ ಬಲಕಾಯಿಸುತ್ತಿದ್ದ ಪೋರ್ಚುಗೀಸರು. ಇವರಲ್ಲದೇ, ಉಮ್ಮತ್ತೂರು ಪಾಳೆಯಗಾರ, ಕೊಂಡವೀಡಿನ ರೆಡ್ಡಿರಾಜು ಮತ್ತು ಭುವನಗಿರಿಯ ವೇಲಮರೊಂದಿಗೂ ಆಗಾಗ ಕಾಳಗಗಳಾಗುತ್ತಿದ್ದವು.
 
"https://kn.wikipedia.org/wiki/ಕೃಷ್ಣದೇವರಾಯ" ಇಂದ ಪಡೆಯಲ್ಪಟ್ಟಿದೆ