ಮಳವಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫ ನೇ ಸಾಲು:
ವ.ಕು.ಹು.ಚ.
 
*[[ಮುತ್ತತ್ತಿ]] ಇದು ಈ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದು. [[ಬೆಂಗಳೂರು|ಬೆ೦ಗಳೊರಿನಿ೦ದಬೆಂಗಳೂರಿನಿಂದ]] ಮಳವಳ್ಳಿ ಮಾರ್ಗ ಹಲಗೂರು ಇಂದ ೨೨ ಕಿ.ಮೀ. ಕರಲಕಟ್ಟೆ ಮಾರ್ಗದಲ್ಲಿ ಇದೆ. ಮುತ್ತತ್ತಿ ಎ೦ಭ ಹೆಸರು ಬರಲು ಕಾರಣಕರ್ಥು ಶ್ರೀ ಆ೦ಜನೇಯ ಸ್ವಾಮಿ ರಾಮಾಯಣದಲ್ಲಿ ಸೀತಾದೇವಿಯು ನದಿಯಲ್ಲಿ ಸ್ನಾನ ಮಾಡುವಾಗ ಮೂಗುತಿ ನದಿಯಲ್ಲಿ ಜಾರಿದಾಗ ಸೀತಾಮಾತೆಯು ಆ೦ಜನೆಯಸ್ವಾಮಿಯ ಬಳಿ ಬಿನ್ನವಿಸಿದಾಗ ಸ್ವಾಮಿಯು ತನ್ನ ಬಾಲದಿ೦ದ ಮೂರು ಸುತ್ತು ಸುತ್ತಿ ಮೂಗುತಿಯನ್ನು ಎತ್ತಿ ಕೊಟ್ಟನೆ೦ಬ ಪ್ರತಿತಿಯಿದೆ, ಆ ಸ್ತಳದಲ್ಲಿ ಈಗಲು ಕಾವೇರಿ ನದಿ ನೀರೆಲ್ಲ ಮೂರು ಸುತ್ತು ಸುತ್ತಿ ಮುಂದೆ ಸಾಗುತ್ತದೆ, ಆ ಸ್ತಳಕ್ಕೆ "ತಿರುಗಣೆ ಮಡ"ಎ೦ಬ ಹೆಸರು.
ಬೊಪ್ಪೆಗೌಡನಪುರ :
ಐತಿಹಾಸಿಕ ಮತ್ತು ಜನಪದ ಪ್ರಮುಖ ಸ್ಥಳ. ಇದು ಹೋಬಳಿ ಕೇಂದ್ರವಾಗಿದ್ದು, ಪ್ರವಾಸಿ ಸ್ಥಳವಾದ ತಲಕಾಡಿ ಮತ್ತು ಮುಡುಕುತೊರೆಗೆ ಸಮೀಪದಲ್ಲಿದೆ.
"https://kn.wikipedia.org/wiki/ಮಳವಳ್ಳಿ" ಇಂದ ಪಡೆಯಲ್ಪಟ್ಟಿದೆ