ಮಳವಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭ ನೇ ಸಾಲು:
 
== ಹತ್ತಿರದ ಪ್ರವಾಸ ತಾಣಗಳು ==
* [[ಶಿವನ ಸಮುದ್ರ]] - ''ಗಗನಚುಕ್ಕಿ'' ಮತ್ತು ''ಭರಚುಕ್ಕಿ'' ಜಲಪಾತಗಳು ವಿಶ್ವದ ಎರಡು ಪ್ರಮುಖ ೧೦೦ ಜಲಪಾತಗಳಲ್ಲಿ ಎರಡಾಗಿವೆ. ಇಡೀ ಏಷ್ಯಾದಲ್ಲೇ ಪ್ರಪ್ರಥಮ ಜಲವಿದ್ಯುತ್ಗಾರ ಇಲ್ಲಿದೆಇಲ್ಲಿ ಸ್ಥಾಪಿಸಲಾಯಿತು....
* ಬ್ಲಫ್
*[[ಕಿರುಗಾವಲು]]
೧೫ ನೇ ಸಾಲು:
ವ.ಕು.ಹು.ಚ.
 
*[[ಮುತ್ತತ್ತಿ]] ಇದು ಈ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದು. [[ಬೆಂಗಳೂರಿನಿಂದ]] ಮಳವಳ್ಳಿ ಮಾರ್ಗ ಹಲಗೂರು ಇಂದ ೨೨ ಕಿ.ಮೀ. ಕರಲಕಟ್ಟೆ ಮಾರ್ಗದಲ್ಲಿ ಇದೆ. ಮುತ್ತತ್ತಿ ಎ೦ಭಎಂಬ ಹೆಸರು ಬರಲು ಕಾರಣಕರ್ಥು ಶ್ರೀ ಆ೦ಜನೇಯಆಂಜನೇಯ ಸ್ವಾಮಿ ರಾಮಾಯಣದಲ್ಲಿ ಸೀತಾದೇವಿಯು ನದಿಯಲ್ಲಿ ಸ್ನಾನ ಮಾಡುವಾಗ ಮೂಗುತಿ ನದಿಯಲ್ಲಿ ಜಾರಿದಾಗ ಸೀತಾಮಾತೆಯು ಆ೦ಜನೆಯಸ್ವಾಮಿಯಆಂಜನೆಯಸ್ವಾಮಿಯ ಬಳಿ ಬಿನ್ನವಿಸಿದಾಗ ಸ್ವಾಮಿಯು ತನ್ನ ಬಾಲದಿ೦ದಬಾಲದಿಂದ ಮೂರು ಸುತ್ತು ಸುತ್ತಿ ಮೂಗುತಿಯನ್ನು ಎತ್ತಿ ಕೊಟ್ಟನೆ೦ಬಕೊಟ್ಟನೆಂಬ ಪ್ರತಿತಿಯಿದೆಪ್ರತೀತಿಯಿದೆ, ಆ ಸ್ತಳದಲ್ಲಿ ಈಗಲು ಕಾವೇರಿ ನದಿ ನೀರೆಲ್ಲ ಮೂರು ಸುತ್ತು ಸುತ್ತಿ ಮುಂದೆ ಸಾಗುತ್ತದೆ, ಆ ಸ್ತಳಕ್ಕೆ "ತಿರುಗಣೆ ಮಡ"ಎ೦ಬಎಂಬ ಹೆಸರು.
ಬೊಪ್ಪೆಗೌಡನಪುರ :
ಐತಿಹಾಸಿಕ ಮತ್ತು ಜನಪದ ಪ್ರಮುಖ ಸ್ಥಳ. ಇದು ಹೋಬಳಿ ಕೇಂದ್ರವಾಗಿದ್ದು, ಪ್ರವಾಸಿ ಸ್ಥಳವಾದ ತಲಕಾಡಿ ಮತ್ತು ಮುಡುಕುತೊರೆಗೆ ಸಮೀಪದಲ್ಲಿದೆ.
"https://kn.wikipedia.org/wiki/ಮಳವಳ್ಳಿ" ಇಂದ ಪಡೆಯಲ್ಪಟ್ಟಿದೆ