ಕೊಡಗು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು fix template, replaced: Infobox settlement → Infobox ಊರು using AWB
No edit summary
೧೦೯ ನೇ ಸಾಲು:
 
==ಹೆಸರಿನ ನಿಷ್ಪತ್ತಿ==
ಕೊಡಗಿಗೆ ಕೂರ್ಗ್ (Coorg) ಎಂಬ ಆಂಗ್ಲೀಯ ಬಳಕೆಯೂ ಇದೆ. ಭಾರತದ 'ಸ್ಕಾಟ್ ಲ್ಯಾಂಡ್' ಎಂಬ ಹೆಸರೂ ಇದಕ್ಕಿದೆ.https://tripedia.info/attraction/coorg-karnataka-india/ 'ಕೊಡಗು' - ಕನ್ನಡದ ಕುಡು, ಎಂದರೆ ಗುಡ್ಡ ಅಥವಾ ಬೆಟ್ಟದ ಪ್ರದೇಶ ಎಂಬುದರಿಂದ ಬಂದಿರಬಹುದೆಂದು ಭಾವಿಸಲಾಗಿದೆ.
 
==ಇಲ್ಲಿಯ ಜನ==
[[ಕೊಡವರು]] ಇಲ್ಲಿಯ ಮುಖ್ಯ ಜನರು. [[ಕೊಡವ ತಕ್ಕ್, ಅರೆಭಾಷೆ]] ಕೊಡಗಿನಲ್ಲಿ ಪ್ರಮುಖವಾಗಿ ಬಳಸಲಾಗುವ ಭಾಷೆ. [[ಕನ್ನಡ]] ಆಡಳಿತ ಭಾಷೆ. ಇದಲ್ಲದೆ [[ಮಲಯಾಳಂ]],[[ತಮಿಳು]], ಅರೆಗನ್ನಡ, [[ತುಳು]],[[ರಾವುಲ]], ಮುಂತಾದವನ್ನು ಆಡುವವರು ಇಲ್ಲಿರುವರು.https://www.yatra.com/india-tourism/coorg/language ಕೊಡವ ಭಾಷೆ ಅಥವಾ ಕೊಡವ ತಕ್ಕ್‌ಗೆ ಲಿಪಿಯಿಲ್ಲ, ಇದನ್ನು ಸುಮಾರು ೫೦೦,೦೦೦ ಜನರು ಮಾತನಾಡಲು ಬಳಸುತ್ತಾರೆ. ಯೆರವರು (ಅಥವಾ ರಾವುಲರು), ಕೊಡಗಿನಲ್ಲಿ ಹಾಗೂ ಕೇರಳದಲ್ಲಿ (ಇಲ್ಲಿ ಅಡಿಯರು ಎಂದು ಕರೆಯಲ್ಪಡುತ್ತಾರೆ) ಇದ್ದಾರೆ. ಇವರು ಪ್ರಮುಖವಾಗಿ ಹಿಂದೂಗಳು ಹಾಗೂ ವ್ಯವಸಾಯಗಾರರು.
 
==ಜನಸಂಖ್ಯೆ==
೨೦೧೧ರ ಜನಗಣತಿಯ <ref name="census2011.co.in">http://www.census2011.co.in/census/district/259-kodagu.html</ref> ಪ್ರಕಾರ ಕೊಡಗಿನ ಜನಸಂಖ್ಯೆ ೫,೫೪,೭೬೨.http://www.census2011.co.in/census/district/259-kodagu.html ಇವರಲ್ಲಿ ೨,೭೪,೭೨೫ ಪುರುಷರು ಮತ್ತು ೨,೮೦,೦೩೭ ಸ್ತ್ರೀಯರು. ಅಂದರೆ ಪ್ರತಿ ೧೦೦೦ ಪುರುಷರಿಗೆ ೧೦೧೯ ಸ್ತ್ರೀಯರಿದ್ದಾರೆ. ಕೊಡಗಿನ ಒಟ್ಟು ವಿಸ್ತೀರ್ಣವನ್ನು ೪,೧೦೨ ಚದರ ಕಿಲೊಮೀಟರನ್ನು ಪರಿಗಣಿಸಿದಾಗ ಇಲ್ಲಿನ ಜನಸಾಂದ್ರತೆ ಪ್ರತಿ ಚದರ ಕಿಲೊಮೀಟರಿಗೆ ೧೩೫ ಮಂದಿ. ಕೊಡಗಿನ ಒಟ್ಟು ಜನಸಂಖ್ಯೆಯಲ್ಲಿ ೪,೧೪,೩೦೫ ಮಂದಿ ( ಅಂದರೆ ೮೨.೫೨% ) ಅಕ್ಷರಸ್ಥರು. ಇವರಲ್ಲಿ ೨,೧೬,೪೧೩ ಮಂದಿ ಪುರುಷರು (೮೭.೨೪%) ಮತ್ತು ೧,೯೭,೮೯೨ ಸ್ತ್ರೀಯರು (೭೭.೯೧%). ಈ ಕೆಳಗಿನ ಕೋಷ್ಠಕದಲ್ಲಿ ಕೊಡಗಿನ ಕುರಿತ ಅಂಕಿ-ಅಂಶಗಳನ್ನು ೨೦೦೧ರ ಜನಗಣತಿಯೊಡನೆ ಹೋಲಿಸಿ ಕೊಡಲಾಗಿದೆ:
{| class="wikitable"
! ವಿವರ !! ೨೦೧೧ !! ೨೦೦೧
"https://kn.wikipedia.org/wiki/ಕೊಡಗು" ಇಂದ ಪಡೆಯಲ್ಪಟ್ಟಿದೆ