ಚದುರಂಗ (ಆಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೩೦ ನೇ ಸಾಲು:
೧೫ ನೆಯ ಶತಮಾನದಿಂದ ಇತ್ತೀಚೆಗೆ ಚದುರಂಗದ ನಿಯಮಗಳು ಸಾಕಷ್ಟು ಬದಲಾಗಿವೆ. ವಿವಿಧ ಕಾಯಿಗಳು ಚಲಿಸುವ ರೀತಿಯೂ ಸಹ ಸ್ವಲ್ಪ ಬದಲಾಗಿದೆ. ಮೊದಲು [[ಒಂಟೆ(ಚದುರಂಗ)|ಒಂಟೆ]] ತನ್ನ ನಾಲ್ಕು ಮೂಲೆಗಳ ದಿಕ್ಕಿನಲ್ಲಿ ಎರಡು ಚೌಕಗಳಷ್ಟು ಮಾತ್ರ ಚಲಿಸಬಹುದಾಗಿತ್ತು. [[ರಾಣಿ (ಚದುರಂಗ)|ರಾಣಿ]] ಇದೇ ದಿಕ್ಕುಗಳಲ್ಲಿ ಒಂದೇ ಚೌಕ ಚಲಿಸುತ್ತಿತ್ತು. ೧೫ ನೆಯ ಶತಮಾನದ ಕೊನೆಗೆ ಇಟಲಿ ದೇಶದಿಂದ ಹೊಸ ನಿಯಮಗಳ ಪಾಲನೆ ಶುರುವಾಯಿತು. [[ಪದಾತಿ (ಚದುರಂಗ)|ಪದಾತಿ]]ಗಳು ತಮ್ಮ ಮೊದಲ ನಡೆಯಲ್ಲಿ ಒಂದು ಅಥವಾ ಎರಡು ಚೌಕಗಳನ್ನು ಕ್ರಮಿಸುವ ಸಾಮರ್ಥ್ಯ ಪಡೆದವು. [[ರಾಣಿ(ಚದುರಂಗ)|ರಾಣಿ]] ಅತ್ಯಂತ ಹೆಚ್ಚು ಸಾಮರ್ಥ್ಯವುಳ್ಳ ಕಾಯಿಯಾಯಿತು. [[ಆನ್ ಪಾಸಾನ್]], [[ಕ್ಯಾಸಲಿಂಗ್]] ಮೊದಲಾದ ವಿಶಿಷ್ಟ ನಿಯಮಗಳು ಸಹ ಬೆಳಕಿಗೆ ಬಂದವು.
 
ಚೆಸ್ ಕಾಯಿಗಳ ಆಕಾರ ಸಹ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಈಗ ಸರ್ವೇಸಾಮಾನ್ಯವಾಗಿ ಉಪಯೋಗಿಸಲಾಗುವ ವಿನ್ಯಾಸವನ್ನು ಮೊದಲಿಗೆ ೧೮೪೯ ರಲ್ಲಿ ನಥಾನಿಯಲ್ ಕುಕ್ ಪ್ರಾರಂಭಿಸಿದ್ದು. ಆಗಿನ ಪ್ರಸಿದ್ಧ ಆಟಗಾರರಾದ ಹೊವರ್ಡ್ ಸ್ಟಾಂಟನ್<ref>http://www.chessgames.com/player/howard_staunton.html</ref> ಇದನ್ನು ಪ್ರಸಿದ್ಧಗೊಳಿಸಿದ್ದರಿಂದ ಈ ವಿನ್ಯಾಸಕ್ಕೆ "ಸ್ಟಾಂಟನ್ ವಿನ್ಯಾಸ" ಎಂದೇ ಕರೆಯಲಾಗುತ್ತದೆ. ಚೆಸ್ ಪಂದ್ಯಾವಳಿಗಳಲ್ಲಿ ಉಪಯೋಗಿಸಲ್ಪಡುವ ರೀತಿಯ ಚೆಸ್ ಮಣೆ, ಕಾಯಿಗಳು ಮತ್ತು ಗಡಿಯಾರವನ್ನು ಚಿತ್ರದಲ್ಲಿ ಕಾಣಬಹುದು. ಅಂತಾರಾಷ್ಟ್ರೀಯವಾಗಿ ಈ ಆಟದ ಅಧಿಕೃತ ಉಸ್ತುವಾರಿ ನಡೆಸುವ ಸಂಸ್ಥೆ ಫಿಡೆ (FIDE). ವಿವಿಧ ದೇಶಗಳಲ್ಲಿ ಸಹ ಅನೇಕ ರಾಷ್ಟ್ರೀಯ ಸಂಸ್ಥೆಗಳು ಅಸ್ತಿತ್ವದಲ್ಲಿವೆ.
 
== ಕಂಪ್ಯೂಟರ್ ಚೆಸ್ ==
"https://kn.wikipedia.org/wiki/ಚದುರಂಗ_(ಆಟ)" ಇಂದ ಪಡೆಯಲ್ಪಟ್ಟಿದೆ