ಡಿ. ದೇವರಾಜ ಅರಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಅಕ್ಷರದೋಷ
ಟ್ಯಾಗ್: 2017 source edit
೧ ನೇ ಸಾಲು:
'<nowiki/>''ಡಿ. ದೇವರಾಜ ಅರಸ್''' (೧೯೧೫ - ೧೯೮೨) ಎರಡು ಬಾರಿ [[ಕರ್ನಾಟಕದ ಮುಖ್ಯಮಂತ್ರಿ]]ಯಾಗಿದ್ದ [[ಮೈಸೂರು|ಮೈಸೂರಿನ]] ರಾಜಕಾರಣಿ. '''''
 
ವಿಶೇಷತೆ:- ಇವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಇವರುಇವರನ್ನು ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಹರಿಕಾರ ಎಂದು ಕರೆಯಲಾಗುತ್ತಿತ್ತು. ಎಲೆಕ್ಟ್ರಾನಿಕ್ ಸಿಟಿಕಟ್ಟಲುಸಿಟಿ ಕಟ್ಟಲು ಕಾರಣೀಭೂತರು. ಮೈಸೂರು ರಾಜ್ಯವನ್ನುರಾಜ್ಯ 1973 ನವೆಂಬರ್ 1 ರಂದು ಕರ್ನಾಟಕ ಎಂದು ಮರುನಾಮಕರಣಗೊಂಡ ಅವದಿಯಲ್ಲಿ ಮುಖ್ಯಮಂತ್ರಿಯಾಗಿದ್ದರು. ಅಧಿಕ ಅವಧಿ ಮುಖ್ಯಮಂತ್ರಿಯಾಗಿದ್ದರು. ಇವರು ಅದಿಕಾರಾವಧಿಯಲ್ಲಿ ಹಿಂದುಳಿದ ವರ್ಗದ ಆಯೋಗವನ್ನು L G ಹಾವನೂರು ಅವರ ನೇತೃತ್ವದಲ್ಲಿ ಸ್ಥಾಪಿಸಿದರು. ಇವರು ಭೂ ಸುಧಾರಣೆ & ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದರು. ಇವರ ಜನ್ಮ ಶತಮಾನೋತ್ಸವವನ್ನು ೨೦೧೫ ಅಕ್ಟೋಬರ್ ೨೦ ರಿಂದ ಒಂದು ವರ್ಷದ ಕಾಲ ಕರ್ನಾಟಕ ಸರ್ಕಾರವು ಆಚರಿಸಿತು. ಇವರು ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ್ ಕಲ್ಲಹಳ್ಳಿ ಗ್ರಾಮದವರಾಗಿದ್ದು, ಜನ್ಮ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಇವರು ಜನಿಸಿದ ಗ್ರಾಮವನ್ನು ದತ್ತು ಗ್ರಾಮವಾಗಿ ಸ್ವೀಕರಿಸಿತು. ಇವರ ಅಧಿಕಾರಾವಧಿಯಲ್ಲಿ ರಾಷ್ಟ್ರಪತಿ ಆಡಳಿತವು ೨ನೇ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ಬಂದಿತು. ಇವರು 1976 ರಲ್ಲಿ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣ ಮಾಡಲು ಶಿಲಾನ್ಯಾಸ ಮಾಡಿದರು. ಎಲೆಕ್ಟ್ರಾನಿಕ್ ಸಿಟಿ ಪರಿಕಲ್ಪನೆಯು ರಾಮಕೃಷ್ಣ ಬಾಳಿಗಾ ಅವರದ್ದಾಗಿದ್ದು. ಆರ್ ಕೆ ಬಳಿಗಾ ಅವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿತಾಮಹ ಎಂದು ಕರೆಯುತ್ತಾರೆ.
 
ಮುಖ್ಯಮಂತ್ರಿಯಾಗಿದ್ದರು. ಇವರು ಅದಿಕಾರಾವಧಿಯಲ್ಲಿ ಹಿಂದುಳಿದ ವರ್ಗದ ಆಯೋಗವನ್ನು L G ಹಾವನೂರು ಅವರ ನೇತೃತ್ವದಲ್ಲಿ ಸ್ಥಾಪಿಸಿದರು. ಇವರು ಭೂ ಸುಧಾರಣೆ & ಉಳುವವನೇ ಭೂ ಒಡೆಯ ಇವುಗಳನ್ನು ಜಾರಿಗೆ ತಂದರು. ಇವರು ಜನ್ಮ ಶ್ತಮಾನೋತ್ಸವವನ್ನು ೨೦೧೫ ಅಕ್ಟೋಬರ್ ೨೦ ರಿಂದ ಒಂದು ವರ್ಷಗಳ ಕಾಲ ಕರ್ನಾಟಕ ಸರ್ಕಾರವು ಆಚರಿಸಿತು. ಇವರು ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ್ ಕಲ್ಲಹಳ್ಳಿ ಗ್ರಾಮದವರಾಗಿದ್ದು, ಜನ್ಮ ಶ್ತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಇವರು ಜನಿಸಿದ ಗ್ರಾಮವನ್ನು ದತ್ತು ಗ್ರಾಮವಾಗಿ ಸ್ವೀಕರಿಸಿತು. ಇವರ ಅಧಿಕಾರಾವಧಿಯಲ್ಲಿ ರಾಷ್ಟ್ರಪತಿ ಆಡಳಿತವು ೨ನೇ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ಬಂದಿತು. ಇವರು 1976 ರೆಲ್ಲಿ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣ ಮಾಡಲು ಶಿಲಾನ್ಯಾಸ ಮಾಡಿದರು. ಎಲೆಕ್ಟ್ರಾನಿಕ್ ಸಿಟಿ ಪರಿಕಲ್ಪನೆಯು ರಾಮಕೃಷ್ಣ ಬಳಿಗಾ ಅವರದ್ದಾಗಿದ್ದು. ಆರ್ ಕೆ ಬಳಿಗಾ ಅವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿತಾಮಹ ಎಂದು ಕರೆಯುತ್ತಾರೆ.
 
=== ಸಾಧನೆ ===
"https://kn.wikipedia.org/wiki/ಡಿ._ದೇವರಾಜ_ಅರಸ್" ಇಂದ ಪಡೆಯಲ್ಪಟ್ಟಿದೆ