ಡಿ. ಎನ್. ಶಂಕರ ಭಟ್ಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಕನ್ನಡ ಅಂಕೆ, ಕಾಗುಣಿತ
Maahiti
೧ ನೇ ಸಾಲು:
[[ಚಿತ್ರ:Dr.DNSI.jpg|thumb|right|250px|'ಡಾ.ಡಿ. ಎನ್. ಶಂಕರ ಭಟ್ಟ']]
 
''''ದರ್ಬೆ ನಾರಾಯಣಭಟ್ಟ ಶಂಕರ ಭಟ್ಟ''''ರು ಕನ್ನಡದ ನುಡಿಯರಿಗರು (ಭಾಷಾತಜ್ಞರು). ಕನ್ನಡ, ಇಂಗ್ಲೀಷ್ ಭಾಷೆಗಳಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ತಮ್ಮ ಭಾಷಾಪ್ರತಿಪಾದನೆಯ ಮೂಲಕ ಕನ್ನಡ ಭಾಷಾ ಪ್ರಪಂಚಕ್ಕೆ ಅಚ್ಚಕನ್ನಡದ ಡಿ.ಎನ್.ಶಂಕರ ಭಟ್ಟರೆಂದು ಪ್ರಸಿದ್ಧರಾಗಿದ್ದಾರೆ.
 
==ಜನನ, ವಿದ್ಯಾಭ್ಯಾಸ==
೧೭ ನೇ ಸಾಲು:
===ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ===
* 'ಸ್ಟಾನ್ ಫರ್ಡ್' ವಿಶ್ವ ವಿದ್ಯಾಲಯದಲ್ಲಿ '(Research Associate)' ಭಾಷಾ ಶಾಸ್ತ್ರಗಳನ್ನು '(Language Univarsals) ಕುರಿತಂತೆ, ಯೋಜನೆಗಳಲ್ಲಿ ಭಾಗವಹಿಸಿದರು. [೧೯೭೩-೭೫]
* ೧೯೯೭ ರಲ್ಲಿ ಬೆಲ್ಜಿಯಂ ನ, "ಆಂಟ್ ವರ್ಪ್," ನ ವಿಶ್ವವಿದ್ಯಾಲಯ ದಲ್ಲಿ '(Visiting Scholar),'ಆಗಿ, ಆಸ್ಟ್ರೇಲಿಯದಲ್ಲಿ, ಮೆಲ್ಬೊರ್ನ್ ನಗರದ 'Law Brobe' ವಿಶ್ವ ವಿದ್ಯಾಲಯದಲ್ಲಿ [[ಅತಿಥಿ ಪ್ರಾಧ್ಯಾಪಕ]] [೨೦೦೦]
* [[ಜರ್ಮನಿ]]' ಯ, [[ಲೀಪ್ಝಿಗ್]] ನಗರದಲ್ಲಿ, "Maxplanc Institute" ನಲ್ಲಿ, "evolutionary" ಅತಿಥಿವಿಜ್ಞಾನಿಯಾಗಿ, [೨೦೦೭]
 
===ಪುಣೆಯಲ್ಲಿ===
ನಿಯೋಜಿತ ಕನ್ನಡದ ನೇರ ಸಂಬಂಧವಿಲ್ಲ. ಆದರೂ ಕನ್ನಡದಲ್ಲಿ ಅಪಾರಸಾಧನೆ, ಮಾಡಿದ್ದಾರೆ. ವಿಶಿಷ್ಟಸಾಧನೆ, ಬರವಣಿಗೆಯ ವೈಶಾಲ್ಯತೆ, ವ್ಯಾಪ್ತಿ, ಗಹನವಾದ ಇಂಗ್ಲೀಷ್ ನಲ್ಲಿ, ೧೫ ಪುಸ್ತಕಗಳನ್ನು ವಿಶ್ವವಿಖ್ಯಾತ ಪ್ರಕಟನಾಲಯಗಳು ಪ್ರಕಟಿಸಿವೆ. ಇದು ಅವರ ಕನ್ನಡಪರ ಚಟುವಟಿಕೆಯ ಪ್ರಥಮ ಭಾಗ. ಪುಣೆಯ, 'ಡೆಕ್ಕನ್ ಕಾಲೇಜ್' ನಲ್ಲಿ ಪ್ರಕಟವಾದ, ಮಾಹಿತಿ ಸಂಗ್ರಹ. '[[ತುಳು]]', '[[ಬೋಡೊ]]<nowiki>', '[[ಥಂಕುರ್]]', '[[ನಾಗಾ']]', '[[ಹವ್ಯಕ್]],' '</nowiki>[[ಕೊರಗ ಭಾಷೆ]].'
 
===ಎರಡನೆಯ ಹಂತದಲ್ಲಿ, ಅವರು ರಚಿಸಿದ ವಿಚಾರಾತ್ಮಕ, ಹಾಗೂ ಅತ್ಯಂತ ಉಪಯುಕ್ತ ಕೃತಿರಚನೆ-'ಕನ್ನಡ ಭಾಷಾ ಚರಿತ್ರೆ'===
[[ಚಿತ್ರ:Kannada grammar.jpg||thumb|right|180px|'ಕನ್ನಡದ ಸರ್ವನಾಮಗಳು']]
ಸೈದ್ಧಾಂತಿಕ, ಇಂಗ್ಲೀಷ್ ಕೃತಿಗಳು. ಇದರಲ್ಲಿ ಹಲವು ಕೃತಿಗಳು ಕನ್ನಡಕ್ಕೆ ಸಂಬಂಧಿಸಿವೆ. 'ಕನ್ನಡದ ಬಗ್ಗೆ ನೀವೇನು ಬಲ್ಲಿರಿ ? [೧೯೭೦] ಭಾರತೀಯ ಸ್ವರೂಪ. ಮತ್ತು ಬರಹ, ರೊ.ಗು.ಇಂದ್ರಜಾಲ' ಮುಂತಾದ ಬರಹ ಬಗ್ಗೆ ವೈಜ್ಞಾನಿಕ ಸಂಗತಿ. ಸರಳ ಸಂಪತ್ತಿನ ಭಾಷೆ ವಿವರಿಸುತ್ತಾರೆ. ಇವೆಲ್ಲಾ 'ಸುಧಾ ಪತ್ರಿಕೆ,' ಯಲ್ಲಿ ಪ್ರಕಟವಾದವು.
೭೧ ನೇ ಸಾಲು:
* Boro grammar and vocabulary, Deccan College, Pune, ೧೯೬೮
* Descriptive analysis of Tulu, Deccan College, Pune, ೧೯೬೭.
* '[[ಕನ್ನಡ ಭಾಷೆಯ ಕಲ್ಪಿತ ಚರಿತ್ರೆ]]',
* '[[ಕನ್ನಡ ವ್ಯಾಕರಣ ಪರಂಪರೆ]]',
* '[[ಕನ್ನಡ ಬರಹವನ್ನು ಸರಿಪಡಿಸೋಣ]],'
 
=='ಡಾ.ಶಂಕರ ಭಟ್' ಪ್ರತಿಪಾದಿಸುವ, ತಾತ್ವಿಕತೆಯ ಹಿನ್ನೆಲೆ==
ಭಾಷೆಕಲಿಕೆ, ರಚನೆ ಹಾಗೂ ಬಳಕೆಯಲ್ಲಿ ಸಿದ್ಧಾಂತಗಳಿವೆ. ಅವುಗಳೆಲ್ಲಾ ಏಕಮತೀಯವಲ್ಲ. ವಿರೋಧಗಳೂ ಇವೆ. ಭಾಷಾಶಾಸ್ತ್ರಜ್ಞ ಅವನು ನಂಬಿರುವ, ಸಿದ್ಧಾಂತಗಳಮೇಲೆ, ಮನೋಧರ್ಮವನ್ನೂ ಅದು ಅವಲಂಭಿಸಿರುತ್ತದೆ. ಕನ್ನಡಭಾಷೆಗೆ ವ್ಯಾಕರಣದ ಅಸಾಧ್ಯತೆಗಳು ಖಂಡಿತ ಇವೆ. ಕನ್ನಡಭಾಷೆಯ ನಿರೂಪಣೆಯ ಸ್ವರೂಪ, ವ್ಯಾಪ್ತಿ ಮತ್ತು ನಿಯೋಗಗಳಲ್ಲಿ ಅತ್ಯಂತ ಭಿನ್ನತೆ ಕಾಣಬಹುದು. ಭಾಷೆಯ ಚಾರಿತ್ರಿಕ ಮತ್ತು ಮತ್ತು ಸಮಕಾಲೀನ ಸ್ಥಿತಿ, ಕನ್ನಡದ ಉಪಭಾಷೆಗಳಿಂದ ಲಭ್ಯವಾಗುವ ಮಹಿತಿಗಳನ್ನು ಕಡೆಗಣಿಸಿದ್ದೇವೆ. ಕಾಲೇಜ್ ನಲ್ಲಿ ಓದಿದನಂತರ ವ್ಯಾಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವವರು ಅತಿ ಕಡಿಮೆ. ನಮ್ಮ ಶಿಕ್ಷಣವ್ಯವಸ್ಥೆಯೂ ಅದನ್ನು ತಿಳಿಸಿಲ್ಲ. 'ನಾವು ಕಲಿಸುತ್ತಿರುವ ವ್ಯಾಕರಣ, ವ್ಯಾಕರಣ ಅಲ್ಲ' ಎಂಬ ಸಂಗತಿಯನ್ನು ಅವರು ಖಡಾಖಂಡಿತವಾಗಿ ಹೇಳುತ್ತಾರೆ. ಇದು ನಮ್ಮೆಲ್ಲರಿಗೆ ಚಿಂತನೆಗೆ ಎಡೆಮಾಡಿಕೊಡುವ ಸಂಗತಿಯಾಗಿದೆ. ಕನ್ನಡ, ದ್ರಾವಿಡಸಂಸ್ಕೃತಿಯ ಒಡಲಿನಲ್ಲಿ ರೂಪಿತವಾದರೂ, ತನ್ನದೇ ಆದ ಪ್ರತ್ಯೇಕ ವಿಶಿಷ್ಠ ಅಸ್ತಿತ್ವ, ಮತ್ತು ಲಕ್ಷಣಗಳ ಭಾಷೆಯೆನ್ನುವುದನ್ನು ತೋರಿಸಿಕೊಡುವ ಪ್ರಯತ್ನ. ಹಾಗೆನೋಡಿದರೆ, ಅವರ ಪಾಂಡಿತ್ಯವನ್ನು ನಾವು ಸಂಸ್ಕೃತ ಮತ್ತು [[ಇಂಡೋ ಅರ್ಯನ್ ಭಾಷೆ]] ಗಳಲ್ಲಿ ಕಾಣಬಹುದು. ಆದರೆ ಅವು ದ್ರಾವಿಡಚಿಂತನೆಗೆ ಪೂರಕವಾಗಿವೆ. ಭಾಷೆ, ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ಸಾಧನಗಳಲ್ಲೊಂದು. ಅದರ ಗ್ರಹಿಕೆ, ಮತ್ತು ಬಳಕೆಯ ಕ್ರಮಗಳು ತಪ್ಪುದಾರಿ ತುಳಿದಾಗ, ಸಂಸ್ಕೃತಿ ವಿಶಿಷ್ಟ ಸಂಗತಿಗಳನ್ನು ಕಳೆದುಕೊಳ್ಳುವ ಅಪಾಯವಿದೆ. "ನಾನು ಶಿಕ್ಷಣತಜ್ಞನಲ್ಲ;ವೈಯ್ಯಾಕರಣ ಮಾತ್ರ" ಎಂದು ವಿನಯವಾಗಿ ಹೇಳುವ ಅವರು, ಭಾಷಾಶಿಕ್ಷಣಕ್ಕೆ ಹೊಸ ಆಯಾಮಗಳನ್ನು, ನೀಡುವ ಸಾಮರ್ಥ್ಯವಿರುವ ವಿದ್ವಾಂಸರಲ್ಲಿ, ಪ್ರಮುಖರು.
 
==ಪ್ರಶಸ್ತಿ, ಗೌರವಗಳು==
* ೨೦೧೦ನೇ ಸಾಲಿನಲ್ಲಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ '[[ನಾಡೋಜ]]' ಗೌರವ<ref>[http://www.prajavani.net/article/%E0%B2%B6%E0%B2%82%E0%B2%95%E0%B2%B0-%E0%B2%AD%E0%B2%9F%E0%B3%8D%E2%80%8C%E0%B2%97%E0%B3%86-%E0%B2%AA%E0%B2%82%E0%B2%AA-%E0%B2%AA%E0%B3%8D%E0%B2%B0%E0%B2%B6%E0%B2%B8%E0%B3%8D%E0%B2%A4%E0%B2%BF ಶಂಕರ ಭಟ್‌ಗೆ ಪಂಪ ಪ್ರಶಸ್ತಿ], ಪ್ರಜಾವಾಣಿ, ೧೨/೧೮/೨೦೧೩ </ref>
* ೨೦೧೨-೧೩ರಲ್ಲಿ [[ಪಂಪ ಪ್ರಶಸ್ತಿ]]<ref>[http://vijaykarnataka.indiatimes.com/state/-/articleshow/27547332.cms ಕನ್ನಡ ಕಸುವಿನ ಕ್ರಾಂತಿಕಾರಿಗೆ ಪಂಪ ಸಮ್ಮಾನ], ವಿಜಯ ಕರ್ನಾಟಕ, ೧೮ಡಿಸೆಂಬರ್೨೦೧೩</ref>
 
"https://kn.wikipedia.org/wiki/ಡಿ._ಎನ್._ಶಂಕರ_ಭಟ್ಟ" ಇಂದ ಪಡೆಯಲ್ಪಟ್ಟಿದೆ