ಕೂಡಲ ಸಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೪ ನೇ ಸಾಲು:
 
==ಚರಿತ್ರೆ==
ಕೂಡಲ ಸಂಗಮವು [[ಬಸವೇಶ್ವರ|ಬಸವಣ್ಣ]]ನವರ ಐಕ್ಯ ಸ್ಥಳವಾಗಿದ್ದು, [[ಲಿಂಗಾಯತ]] ಪಂಗಡದವರಿಗೆ ಪ್ರಮುಖ ಪುಣ್ಯಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ [[ಜಾತವೇದ ಮುನಿ]]ಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ [[ಕೃಷ್ಣಾ ನದಿ|ಕೃಷ್ಣ ನದಿ]] ಮತ್ತು [[ಮಲಪ್ರಭಾ ನದಿ]] ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ [[ಆಂಧ್ರ ಪ್ರದೇಶ]] ರಾಜ್ಯದ ಶ್ರೀಶೈಲದ[[ಶ್ರೀಶೈಲ]]ದ(ಇನ್ನೊಂದು ಪುಣ್ಯ ಕ್ಷೇತ್ರ) ಕಡೆಗೆ ಹರಿಯುತ್ತದೆ. [[ಕರ್ನಾಟಕ ಸರ್ಕಾರ|ಕರ್ನಾಟಕ ಸರಕಾರ]]ವು ಇದನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಗೊಳಿಸಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರವು ಈ ಪುಣ್ಯಸ್ಥಳದ ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ.
 
==ಭೌಗೋಳಿಕ==
೪೦ ನೇ ಸಾಲು:
 
==ಹವಾಮಾನ==
* ಬೆಸಿಗೆಬೇಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
* ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
* ಚಳಿಗಾಲ ಮತ್ತು
೧೩೭ ನೇ ಸಾಲು:
* ದಿ 11 ಮತ್ತು 12 ರಂದು ಧರ್ಮ ಚಿಂತನಗೋಷ್ಠಿ ನಡಿಯುತತಿದ್ದು ಸಮಾಜ- ಧರ್ಮಗಳಿಗೆ ಸಂಭಂದಿಸಿದಂತೆ ಮುಕ್ತ ಚರ್ಚೆಗೆ ಅವಕಾಶವಿರುತ್ತದೆ. ಮುಸಲ್ಮಾನ್ ಧರ್ಮೀಯರಿಗೆ ಮೆಕ್ಕಾ, ಸಿಖ್ಖರಿಗೆ ಅಮೃತಸರ, ಬೌದ್ದ ರಿಗೆ ಬುದ್ದಗಯೇ ಧರ್ಮಕ್ಷೇತ್ರ ಗಳಲ್ಲಿರುವಂತೆ ಧರ್ಮಾನುಯಾಯಿಗಳಿಗೆ ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಕೂಡಲ ಸಂಗಮವೇ ಧರ್ಮಕ್ಷೇತ್ರ ತನ್ನ ಜೀವಮಾನದಲ್ಲಿ ಆಯುಷ್ಯ ಅರೋಗ್ಯ ಇರುವವರೆಗೆ ಎಷ್ಟು ಸಲ ಒಬ್ಬ ವ್ಯಕ್ತಿ ಶರಣ ಮೇಳದಲ್ಲಿ ಭಾಗಿಯಗುತ್ತಾನೋ ಅತ ನಿಜಕ್ಕೂ ಹೆಚ್ಚು ಪುಣ್ಯವಂತ.
 
== ಚಿತ್ರಗಳು ==
== Photos of Kudala Sangama ==
<gallery>
Image:Basava linga.jpg
"https://kn.wikipedia.org/wiki/ಕೂಡಲ_ಸಂಗಮ" ಇಂದ ಪಡೆಯಲ್ಪಟ್ಟಿದೆ