ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬ ನೇ ಸಾಲು:
:'''ಪೀಠಿಕೆ''' :-
:ಅದ್ವೈತ ದರ್ಶನ<sup>೧</sup> ([[ಚರ್ಚೆಪುಟ:ಅದ್ವೈತ|ಚರ್ಚೆ]])
:ಅದ್ವೈತ ಸಿದ್ಧಾಂತವು , ಪ್ರಸಿದ್ಧಿ ಮತ್ತು ಜನಪ್ರಿಯತೆ ಪೆಡೆದ ದರ್ಶನ. ಅದ್ವೈತವೆಂದರೆ ಎರಡಿಲ್ಲದ್ದು -ಒಂದೇ ಎಂದು ಅರ್ಥ. ಸುಮಾರು ಕ್ರಿ.ಪೂ. ೮೦೦ -೩೦೦ ವರ್ಷಗಳಹಿಂದಿನವರ್ಷಗಳ ಹಿಂದಿನ ಉಪನಿತ್ತುಗಳಲ್ಲಿ ಅದ್ವೈತ ಪರ ವಾಕ್ಯಗಳು ಸಾಕಷ್ಟಿವೆ. ಉದಾಹರಣೆಗೆ: "ಸರ್ವಂ ಖಲ್ವಿದಂ ಬ್ರಹ್ಮ" ; "ಆತ್ಮೈವೇದ ಸರ್ವಂ" ; "ಅಯಮಾತ್ಮಾಬ್ರಹ್ಮ;" ; "ಬ್ರಹ್ಮ"ವೇದ ಬ್ರಹ್ಮೈವ ಭವತಿ" ; ಇತ್ಯಾದಿ
ಇವುಗಳ ಆಧಾರದಿಂದ, ಒಂದು ವ್ಯವಸ್ಥಿತವಾದ ದರ್ಶನವನ್ನು ರೂಪಿಸುವ ಕೆಲಸ ಆಗಿರಲಿಲ್ಲ. ಸುಮಾರು ಕ್ರಿ. ಶ. ೫೦೦ ರ ರಲ್ಲಿ ಬದುಕಿರಬಹುದಾದ , ಗೌಡಪಾದ ಮುನಿಗಳು, ಮಾಂಡೂಕ್ಯ ಕಾರಿಕೆಯ ಮೂಲಕ ಮೊಟ್ಟ ಮೊದಲಿಗೆ ಅದ್ವೈತ ಸಿದ್ಧಾಂತವನ್ನು ವ್ಯವಸ್ಥಿತವಾಗಿ ಮತ್ತು ದೃಢವಾಗಿ ಪ್ರತಿಪಾದಿಸಿದರು.
ಗೌಡಪಾದರ ಶಿಷ್ಯರು, ಗೋವಿಂದ ಭಗವತ್ಪಾದರು., ಅವರ ಶಿಷ್ಯರು ಶ್ರೀ ಶಂಕರರು. ಗೋವಿಂದ ಭಗವತ್ಪಾದರು "ರಸತಂತ್ರ" ವೆಂಬ ರಸಾಯನ ಶಾಸ್ತ್ರದ ಗ್ರಂಥವನ್ನು ಮಾತ್ರ ರಚಿಸಿದ್ದಾಗಿ ತಿಳಿದು ಬುರುತ್ತದೆ.
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ