ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಇವನ್ನೂ ನೋಡಿ: Fixed grammar ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
No edit summary |
||
೧೭ ನೇ ಸಾಲು:
==ದೃಶ್ಯ==
'''ಹಂಪೆ''' [[ಬಳ್ಳಾರಿ]] ಜಿಲ್ಲೆಯ [[ಹೊಸಪೇಟೆ|ಹೊಸಪೇಟೆಯ]] ಬಳಿ ಇರುವ ಈ ಊರು. ೧೩೩೬ರಿಂದ [[೧೫೬೫|೧೫೬೫ರವರೆಗೆ]] ಇದು [[ವಿಜಯನಗರ ಸಾಮ್ರಾಜ್ಯ|ವಿಜಯನಗರ ಸಾಮ್ರಾಜ್ಯದ]] ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಾ' ಎಂದಿತ್ತು. ಅಂದರೆ [[ತುಂಗಭದ್ರ ನದಿ]] ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು [[ಯುನೆಸ್ಕೋ]] [[ವಿಶ್ವ ಪರಂಪರೆಯ ತಾಣ]] ಎಂದು ಘೋಷಿಸಿದೆ.
|