"ಬ್ಯಾಂಕಾಕ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
 
===ಬ್ಯಾಂಕಾಕ್ ಮುಳುಗುವ ಭಯ===
*ಸಮುದ್ರ ಮಟ್ಟದಿಂದ 5 ಅಡಿ ಎತ್ತರ ದಲ್ಲಿರುವ ಹಿಂದೆ ಜೌಗು ಭೂಮಿಯಾಗಿದ್ದ ಪ್ರದೇಶದಲ್ಲಿ ಬ್ಯಾಂಕಾಕ್‌ ನಿರ್ಮಾಣವಾಗಿದೆ ವಿಶ್ವದಲ್ಲಿಯೇಅತಿ ಹೆಚ್ಚು ಹವಾಮಾನ ವೈಪರೀತ್ಯಕ್ಕೆ ತುತ್ತಾಗಲಿರುವ ನಗರ ಎಂದು ಹೇಳಲಾಗಿದೆ. ಜಕಾರ್ತ ಹಾಗೂ ಮನಿಲಾ ಸಹ ಇದೇ ಸಾಲಿಗೆ ಸೇರಿವೆ.
*ಭಾರಿ ಪ್ರಮಾಣದ ಮಳೆ, ಸಮುದ್ರ ಮಟ್ಟ ದಲಲಿ ಏರಿಕೆ, ಮತ್ತು '''ಹವಾಮಾನ ವೈಪರೀತ್ಯದಿಂದ 2030ರ ವೇಳೆಗೆ ರಾಜಧಾನಿ ಬ್ಯಾಂಕಾಕ್‌ನ ಶೇ 40ರಷ್ಟು ಭಾಗ ಮುಳುಗಿಹೋಗಲಿದೆ’ ಎಂದು ವಿಶ್ವಬ್ಯಾಂಕ್ ವರದಿ ಹೇಳಿದೆ.'''
*ಪ್ರತಿ ವರ್ಷ ಬ್ಯಾಂಕಾಕ್‌ನಲ್ಲಿ ಸಮುದ್ರ ಮಟ್ಟ 1ರಿಂದ 2 ಸೆಂ.ಮೀನಷ್ಟು ಹೆಚ್ಚುತ್ತಲೇ ಇದೆ. ಸದ್ಯದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಪ್ರವಾಹ ಉಂಟಾಗುವ ಅಪಾಯ ಇದೆ’ ಎಂದು ಗ್ರೀನ್‌ಪೀಸ್‌ನ ತಾರಾ ಬುವಾಕಂಸ್ರಿ ಹೇಳಿದ್ದಾರೆ.
*2015ರ ಪ್ಯಾರಿಸ್ ಹವಾಮಾನ ಒಪ್ಪಂದವನ್ನು ಅನುಷ್ಠಾನಗೊಳಿಸುವ ಹೊಣೆ ಹೊತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹೆಚ್ಚಲಿದೆ. 2011ರಲ್ಲಿ ಸಂಭವಿಸಿದ ಪ್ರವಾಹ ಈ ದಶಕದಲ್ಲಿಯೇ ಅತಿ ಹೆಚ್ಚು ಹಾನಿ ಉಂಟು ಮಾಡಿತ್ತು. ಇದರಿಂದಾಗಿ ನಗರದ ಐದನೇ ಒಂದು ಭಾಗ ಜಲಾವೃತವಾಗಿತ್ತು.
೪೧,೧೭೭

edits

"https://kn.wikipedia.org/wiki/ವಿಶೇಷ:MobileDiff/863750" ಇಂದ ಪಡೆಯಲ್ಪಟ್ಟಿದೆ