ವಿಜಯ ದಶಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೬ ನೇ ಸಾಲು:
==ವಿಜಯದ '''ಶಮೀ'''==
ಜಯವು ಸಿದ್ಧವೆಂದು ನಂಬಿ ವಿಜಯದಶಮಿಯಂದು ಹಿಂದಿನ ಅರಸರು ದಂಡಯಾತ್ರೆಗೆ ಹೊರಡುತ್ತಿದ್ದರು; ಇನ್ನೂ ರಾಜವಂಶದವರಲ್ಲಿ ಆ ಪದ್ಧತಿ ಉಳಿದುಕೊಂಡಿದ್ದು, ಸಾಂಕೇತಿಕವಾಗಿ ತಮ್ಮ [[ಚತುರಂಗ]] ಸಮೇತವಾಗಿ ರಾಜ್ಯದ ಗಡಿಯನ್ನು ದಾಟಿದಂತೆ ಮಾಡಿ, ಹಿಂದಿರುಗುತ್ತಾರೆ. [[ವಿಜಯನಗರ]]ಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ಈ [[ಸೀಮೋಲ್ಲಂಘನ]] ಮೈಸೂರಿನ [[ಒಡೆಯರು|ಒಡೆಯರ]] ಕಾಲದಲ್ಲಿ ಮುಂದುವರೆಯಿತು. ಶಮೀವೃಕ್ಷವನ್ನು ಕನ್ನಡದಲ್ಲಿ [[ಬನ್ನಿಮರ]] ಎನ್ನುತ್ತಾರೆ. ಈಗಲೂ ವಿಜಯದಶಮಿಯಂದು ಒಡೆಯರ ವಂಶಜರು ಸಾಂಕೇತಿಕವಾಗಿ ಮೈಸೂರಿನಲ್ಲಿ [[ಬನ್ನಿಮಂಟಪ]]ಕ್ಕೆ ಮೆರವಣಿಗೆ ಸಮೇತ ಹೋಗಿ ಪೂಜೆ ಸಲ್ಲಿಸಿ ಬರುತ್ತಾರೆ. ಹೀಗೆ ಬನ್ನಿ ಅಥವಾ ಶಮೀ ಮರವು ವಿಜಯದ ಸಂಕೇತವಾದ್ದರಿಂದ ಕನ್ನಡದಲ್ಲಿ ವಿಜಯದಶಮಿಯನ್ನು ವಿಜಯ-'''ದಶಮೀ''' ಹಾಗೂ ವಿಜಯದ-'''ಶಮೀ''' ಎಂದು ಕನ್ನಡಿಗರು ಕೊಂಡಾಡುತ್ತಾರೆ.
 
 
==ಹೊರಗಿನ ಸಂಪರ್ಕಗಳು==
"https://kn.wikipedia.org/wiki/ವಿಜಯ_ದಶಮಿ" ಇಂದ ಪಡೆಯಲ್ಪಟ್ಟಿದೆ