ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೮ ನೇ ಸಾಲು:
 
==ಪರಿಚಯ==
* ಇಮ್ಮಡಿ ಕೃಷ್ಣರಾಜ ಒಡೆಯರ್ ಮರಣದ ನಂತರ, ಹೈದರ್ ಅಲಿ, ಮೈಸೂರು ಸೇನೆಯ ಮಹಾದಂಡನಾಯಕ, ಪ್ರಾಂತದ ಅಧಿಕಾರವನ್ನು ವಹಿಸಿಕೊಂಡ, ಹೈದರ್ ಅಲಿಯ ಮರಣದ ನಂತರ ಆಳ್ವಿಕೆ ಅವನ ಪುತ್ರ ಟೀಪು ಸುಲ್ತಾನನನಿಗೆಟಿಪ್ಪುಸುಲ್ತಾನನಿಗೆ ಸಿಕ್ಕಿತು. ಮೈಸೂರಿನ ಹುಲಿ ಎಂದೇ ಪ್ರಖ್ಯಾತವಾದ ಟೀಪು ಸುಲ್ತಾನ್ಟಿಪ್ಪುಸುಲ್ತಾನ್, ದಕ್ಷಿಣ ಭಾರತದಲ್ಲಿ ಯುರೋಪಿಯನ್ ವಿಸ್ತರಣೆ ತಡೆಗಟ್ಟಲು, ನಾಲ್ಕು ಯುದ್ದಗಳನ್ನು ಮಾಡಿದ ಆಂಗ್ಲೋ-ಮೈಸೂರು ಯುದ್ದಗಳು, ಕೊನೆಯದರಲ್ಲಿ ಅವನು ಮರಣವನ್ನಪ್ಪಿದ.
* ಮೈಸೂರು ರಾಜ್ಯ ಬ್ರಿಟಿಷ್ ರಾಜ್ಯ ಏಕೀಕರಣವಾಯಿತು.<ref>http://kannadakannadigga.blogspot.in/p/blog-page.html</ref>ಟೀಪುಟಿಪ್ಪು ಸೇನಾ ತಂತ್ರಗಳನ್ನು ತನ್ನ ತಂದೆ, ಹೈದರಾಲಿಯೊಂದಿಗೆ ಇದ್ದ ಫ್ರೆಂಚ್ ಅಧಿಕಾರಿಗಳಿಂದ ಪಡೆದನು. ೧೭೬೭ ರ ಕರ್ನಾಟಕ ಯುದ್ಧದಲ್ಲಿ ಒಂದು ಅಶ್ವದಳದ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದನು. ಸೇನಾನಾಯಕನಾಗಿ ಟೀಪು ಪ್ರಸಿದ್ದಿ ಪಡೆದದ್ದು ೧೭೭೫-೭೯ ರ ಆಂಗ್ಲೋ-ಮರಾಠಾ ಯುದ್ಧದಲ್ಲಿ.
* ೧೫ನೆಯ ವಯಸ್ಸಿನಲ್ಲಿ ತನ್ನ ತಂದೆ ಹೈದರಾಲಿಯ ಜೊತೆ ಪ್ರಥಮ ಮೈಸೂರು ಯುದ್ಧದಲ್ಲಿ ಭಾಗವಹಿಸಿ, ಒಂದು ದೊಡ್ಡ ಸೇನಾ ತುಕಡಿಯ ನಾಯಕನಾಗಿ ೧೭೮೨ರ ಫೆಬ್ರವರಿಯಲ್ಲಿ ಆಂಗ್ಲ ಸೇನಾನಾಯಕ ಬ್ರಾತ್‍ವೈಟ್‍ನನ್ನು ಸೋಲಿಸಿದನು. <ref>https://sujankumarshetty.wordpress.com/2009/08/page/7/</ref>
 
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ