ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦೧ ನೇ ಸಾಲು:
=== ಟಿಪ್ಪು ಚರಿತ್ರೆ ಕಾಲದ ನಾಣ್ಯಗಳು ===
 
* ಆ ನಾಣ್ಯಗಳಿಗೆ ಎರಡು ಭಿನ್ನ ಮುಖಗಳಿರುತ್ತವೆ. ಎರಡು ಮುಖಗಳನ್ನು ಆ ಕಾಲದ ಅಗತ್ಯವು ರೂಪುಗೊಳಿಸಿರುತ್ತದೆ. ಚರಿತ್ರೆ ಕಾಲದ ನೀತಿಕೋಶವೇ ಬೇರೆ. ನ್ಯಾಯ, ನೀತಿ ಎಂಬ ಪದಗಳ ಅರ್ಥವೇ ಬೇರೆ. ಅವನ್ನು ಇವತ್ತು ಎಳೆತರುವುದು, ಹೋಲಿಸುವುದು ಸಾಧುವಲ್ಲ. ಕೊನೆಗೂ ಚರಿತ್ರೆಯೆಂದರೆ ಏನೆಂದು ನಿರ್ಣಯವಾಗಬೇಕಾದ್ದು ಆಕರಗಳಿಂದ ಮಾತ್ರವಲ್ಲ, ನ್ಯಾಯಸೂಕ್ಷ್ಮದ ಮನಸುಗಳಲ್ಲೇ ಎಂದು ನೆನಪಿಸಿಕೊಳ್ಳುತ್ತ ಟಿಪ್ಪು ಸುಲ್ತಾನನ ಎರಡು ಭಿನ್ನ ವ್ಯಕ್ತಿತ್ವಗಳನ್ನು ಪೂರ್ವಗ್ರಹ ಗಳನಿಟ್ಟುಕೊಳ್ಳದಪೂರ್ವಗ್ರಹಗಳನ್ನಿಟ್ಟುಕೊಳ್ಳದ ಚರಿತ್ರೆಯ ಆಕರಗಳಿಂದ ಇಲ್ಲಿಡಲಾಗಿದೆ.
 
==ಟಿಪ್ಪುವಿನ ಕೊನೆಯ ದಿನಗಳು==
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ