ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಇನ್ಫೋಬಾಕ್ಸ್ನಲ್ಲಿ ನಾನು ನಕ್ಷೆ ನಿಯತಾಂಕಗಳನ್ನು ಸ್ಥಿರಪಡಿಸಿದೆ
ಟ್ಯಾಗ್: 2017 source edit
೨೯ ನೇ ಸಾಲು:
'''ಹಂಪೆ''' [[ಬಳ್ಳಾರಿ]] ಜಿಲ್ಲೆಯ [[ಹೊಸಪೇಟೆ|ಹೊಸಪೇಟೆಯ]] ಬಳಿ ಇರುವ ಈ ಊರು. ೧೩೩೬ರಿಂದ [[೧೫೬೫|೧೫೬೫ರವರೆಗೆ]] ಇದು [[ವಿಜಯನಗರ ಸಾಮ್ರಾಜ್ಯ|ವಿಜಯನಗರ ಸಾಮ್ರಾಜ್ಯದ]] ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಾ' ಎಂದಿತ್ತು. ಅಂದರೆ [[ತುಂಗಭದ್ರ ನದಿ]] ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು [[ಯುನೆಸ್ಕೋ]] [[ವಿಶ್ವ ಪರಂಪರೆಯ ತಾಣ]] ಎಂದು ಘೋಷಿಸಿದೆ.
 
 
ಯ==
*ವಿಜಯನಗರ ಸಾಮ್ರಾಜ್ಯದ ಒಡೆಯನಾದ [[ಕೃಷ್ಣದೇವರಾಯ|ಕೃಷ್ಣದೇವರಾಯನ]] ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದುಕೊಳ್ಳುತ್ತಾ ಬಂತು. ಕೊನೆಗೆ [[ತಾಳೀಕೋಟೆಯ ಯುದ್ಧ|ತಾಳೀಕೋಟೆಯ ಯುದ್ಧದಲ್ಲಿ]] ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳು ನಾಶವಾದವು.
*ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ. [[ಕನ್ನಡ ವಿಶ್ವವಿದ್ಯಾಲಯ]] ಇರುವುದು ಹಂಪಿಯಲ್ಲಿ.
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ