ಕೂಡಲ ಸಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೧೧ ನೇ ಸಾಲು:
 
===ಕೂಡಲ ಸಂಗಮ===
ಕೃಷ್ಣಾ ಮತ್ತು ಮಲಪ್ರಭಾ ನದಿ ಸಂಗಮಿಸುವ ಕ್ಡೇತ್ರ., ಕೂಡಲ ಸಂಗಮ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಸುಮಾರು ೩೫ ಕಿ.ಮಿ.ದೂರದಲ್ಲಿದೆ. ಇದು ಬಸವಣ್ಣನವರ ಐಕ್ಯ ಸ್ಥಳವಾಗಿದ್ದು, ಲಿಂಗಾಯತ ಧರ್ಮದ ಪ್ರಮುಖ ಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ ಜಾತವೇದ ಮುನಿಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ ಕೃಷ್ಣ ನದಿ ಮತ್ತು ಘಟಪ್ರಭಮಲಪ್ರಭಾ ನದಿ ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ ಆಂಧ್ರ ಪ್ರದೇಶ ರಾಜ್ಯದ ಶ್ರೀಶೈಲದ (ಇನ್ನೊಂದು ಕ್ಷೇತ್ರ) ಕಡೆಗೆ ಹರಿಯುತ್ತದೆ.
 
===ಕೂಡಲ ಸಂಗಮ ಸುಕ್ಷೇತ್ರ===
"https://kn.wikipedia.org/wiki/ಕೂಡಲ_ಸಂಗಮ" ಇಂದ ಪಡೆಯಲ್ಪಟ್ಟಿದೆ