ಭಾರತದ ರಾಷ್ಟ್ರೀಯ ಚಿಹ್ನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಭಾರತ ಸರ್ಕಾರವು ೧೯೫೦ ಜನವರಿ ೨೬ ರಂದು ಅಧಿಕೃತವಾಗಿ ಸಾರನಾಥದ, ಅಶೋಕ ಸ್ತಂಭದಲ...
 
No edit summary
೨ ನೇ ಸಾಲು:
 
ಈ ಲಾಂಛನವು ಒಂದು ವೃತ್ತಾಕಾರದ ಹಾಸುಗಲ್ಲಿನ ಮೇಲೆ ಅಲಂಕರಿಸಿದ್ದು, ಓಡುತ್ತಿರುವ ಕುದುರೆ, ಏತ್ತು, ಆನೆ ಮತ್ತು ಸಿಂಹದ ಅಕೃತಿಗಳು ಧರ್ಮ ಚಕ್ರದ ಜೊತೆಯಲ್ಲಿ ಪರ್ಯಾಯವಾಗಿ ಹಾಸುಗಲ್ಲಿನ ಮೇಲೆ ಕೆತ್ತಲ್ಪಟ್ಟಿದೆ. ಇವುಗಳ ಜೊತೆಗೆ ಮುಂಡಕ ಉಪನಿಷತ್ತಿನಲ್ಲಿ ಉಲ್ಲೇಖಿಸಿರುವ "ಸತ್ಯಮೇವ ಜಯತೆ" ಪದವನ್ನು ದೇವನಾಗರಿ ಲಿಪಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.
--[[ಸದಸ್ಯ:Viscan|vish]] ೦೧:೪೨, ೨೫ ಡಿಸೆಂಬರ್ ೨೦೦೮ (UTC)