ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Spelling
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪ ನೇ ಸಾಲು:
 
==ಪುರಾಣದಲ್ಲಿ==
* ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವ ವನ್ನುಪ್ರಭಾವವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ.
* ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತಿದೇವತೆ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು. ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ.
* ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ, ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ಧಿಯುಂಟಾಗುತ್ತದೆ.
 
==ಗಣಪತಿ ಪೂಜೆ (ಕೆಲವು ಮಾಹಿತಿಗಳು)==
<poem>
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ