ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಬಾಹ್ಯ ಸಂಪರ್ಕಗಳು: ಹೆಚ್ಚಿನ ಓದಿಗೆ++
೧೦೫ ನೇ ಸಾಲು:
ಉಡಾವಣಾ ಸ್ಥಳದಿಂದ ಬಂಗಾಳ ಕೊಲ್ಲಿಯಲ್ಲಿ ಎಟಿವಿ ಬಿದ್ದ ಸ್ಥಳದ ನಡುವಿನ ಅಂತರ :320 ಕಿ.ಮೀ*
ಕಾರ್ಯಾಚರಣೆಯಲ್ಲಿ ಎಟಿವಿ ಮುಟ್ಟಿದ ವೇಗ :7408 ಕಿ.ಮೀ/ಮ್ಯಾಕ್‌ 6
*<ref>[http://www.isro.gov.in/launchers/100th-consecutively-successful-launch-of-sounding-rocket-rh-200-terls 100th Consecutively Successful Launch of Sounding Rocket RH-200 from TERLS]</ref><ref>[http://timesofindia.indiatimes.com/india/ISRO-successfully-test-launches-scramjet-rocket-engine/articleshow/53893560.cms ISRO successfully test launches scramjet rocket engine]</ref><ref>[http://www.prajavani.net/news//article/2016/08/29/434467.html ಸ್ಕ್ರಾಮ್‌ಜೆಟ್‌ ಎಂಜಿನ್‌ ಯಶಸ್ವಿ ಪರೀಕ್ಷೆ]</ref>
 
<ref>[http://www.prajavani.net/news//article/2016/08/29/434467.html ಸ್ಕ್ರಾಮ್‌ಜೆಟ್‌ ಎಂಜಿನ್‌ ಯಶಸ್ವಿ ಪರೀಕ್ಷೆ]</ref>
==ಮ್ಯಾಕ್‌ 6:==
*ಶಬ್ದದ ವೇಗವನ್ನು ಸೂಪರ್‌ಸಾನಿಕ್ ಎಂದು ಕರೆಯಲಾಗುತ್ತದೆ. ಸಮುದ್ರದ ಮೇಲ್ಮೈ ಉಷ್ಣಾಂಶದಲ್ಲಿ (ಸಾಮಾನ್ಯವಾಗಿ 15 ಡಿಗ್ರಿ ಸೆಲ್ಸಿಯಸ್) ಶಬ್ದ ಪ್ರತಿ ಗಂಟೆಗೆ 1225 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಉಷ್ಣಾಂಶ ಬದಲಾದಂತೆ ಈ ವೇಗದಲ್ಲೂ ತುಸು ಬದಲಾಗುತ್ತದೆ. ಬದಲಾದ ಈ ವೇಗವನ್ನು ‘ಮ್ಯಾಕ್‌’ ಎಂದು ಕರೆಯಲಾಗುತ್ತದೆ. ಶಬ್ದದ ವೇಗವನ್ನು ಮ್ಯಾಕ್‌ 1 ಎಂದು ಕರೆಯಲಾಗುತ್ತದೆ. ಒಟ್ಟಾರೆ ಶಬ್ದಕ್ಕಿಂತಲೂ ಹೆಚ್ಚಿನ ವೇಗವನ್ನು ಹೈಪರ್‌ಸಾನಿಕ್‌ ಎಂದು ಕರೆಯಲಾಗುತ್ತದೆ.