ಮೋಕ್ಷಗುಂಡಂ ವಿಶ್ವೇಶ್ವರಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
No edit summary
೩ ನೇ ಸಾಲು:
|caption= ಮೋಕ್ಷಗುಂಡಂ ವಿಶ್ವೇಶ್ವರಯ್ಯ
|birth_date= {{Birth date|1860|09|15}}
|birth_place= [[ಮುದ್ದೇನಹಳ್ಳಿ]], [[ಚಿಕ್ಕಬಳ್ಳಾಪುರ|ಚಿಕ್ಕಬಳ್ಳಾಪುರ ಜಿಲ್ಲೆಯಜಿಲ್ಲೆ]], [[ಕರ್ನಾಟಕ]], [[ಭಾರತ]]
|death_date= {{Death date and age|1962|4|14|1860|9|15|mf=y}}
|death_place= [[ಬೆಂಗಳೂರು]]
|nationality = ಭಾರತೀಯ
|caption= ಶ್ರೀ ಮೋಕ್ಷಗುಂಡಂ ವಿಶ್ವೇಶ್ವರಯ್ಯ
೨೧ ನೇ ಸಾಲು:
==ಬಾಲ್ಯ, ವಿದ್ಯಾಭ್ಯಾಸ==
ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ ೧೫,೧೮೬೧ ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಬ್ರಾಹ್ಮಣ ಕುಟುಂಬದಲ್ಲಿ.
ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯ ನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು mokshagondam.
 
==ವೃತ್ತಿಜೀವನ==
೨೮ ನೇ ಸಾಲು:
ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೂಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್.
 
'ಬೆಂಗಳೂರಿನ ==ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್'==
 
'ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್'
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.
 
== ಇಂಜಿನಿಯರ್ ಆಗಿ ವೃತ್ತಿ ಜೀವನ==
[[ಚಿತ್ರ:Brindavan Gardens2 - KRS DAM.jpg|thumb|right|250px|'ಕೃಷ್ಣರಾಜಸಾಗರ ಅಣೆಕಟ್ಟು']]
*ವಿಶ್ವೇಶ್ವರಯ್ಯನವರು ನಂತರ [[ಮುಂಬಯಿ]] ನಗರದಲ್ಲಿ [[ಲೋಕೋಪಯೋಗಿ ಇಲಾಖೆ]]ಯನ್ನು [[೧೮೮೪|೧೮೮೪ರಲ್ಲಿ]] ಸೇರಿದರು. ಇದಾದ ಮೇಲೆ [[ಭಾರತೀಯ ನೀರಾವರಿ ಕಮಿಷನ್]] ಇಂದ ಅವರಿಗೆ ಆಮಂತ್ರಣ ಬಂದಿತು. ಈ ಕಮಿಷನ್ ಅನ್ನು ಸೇರಿದ ನಂತರ [[ದಖನ್ ಪ್ರಸ್ತಭೂಮಿ]]ಯಲ್ಲೇ ಉತ್ತಮವಾದ [[ನೀರಾವರಿ ವ್ಯವಸ್ಥೆ |ನೀರಾವರಿ ವ್ಯವಸ್ಥೆಯನ್ನು]] ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು.
೩೯ ನೇ ಸಾಲು:
[[ಚಿತ್ರ:Vishweshwaraiah-musuem.jpg|thumb|right|250px|'ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್']]
 
==ದಿವಾನ==
== ದಿವಾನರಾಗಿ ==
[[೧೯೦೮]]ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ [[ಮೈಸೂರು]] ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ [[ಕೃಷ್ಣರಾಜ ಒಡೆಯರ್]] ಅವರ ಜೊತೆ [[ಮೈಸೂರು ರಾಜ್ಯ]]ದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. [[೧೯೧೭]] ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು ([[ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್]]). [[ಮೈಸೂರು ವಿಶ್ವವಿದ್ಯಾಲಯ]]ದ ಬೆಳವಣಿಗೆಗಾಗಿಯೂ ಶ್ರಮಿಸಿದರು.
 
 
[[Image:kie.jpg|120px|thumb|right| ದಿ ನೈಟ್ ಕಮಾಂಡರ್ ಆ ಇಂಡಿಯನ್ ಎಂಪೈರ್ ಪದಕ]]
[[Image:MVBharatRatna.JPG|120px|thumb|right|ಭಾರತ ರತ್ನ ಪದಕ]]
 
 
 
==ವೃತ್ತಿ ಜೀವನದ ಘಟ್ಟಗಳು==