ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೭ ನೇ ಸಾಲು:
* ಎಷ್ಟೋ ಶಾಲೆಗಳಲ್ಲಿ ಗ್ರಂಥಗಳಿರುತ್ತವೆ. ಆದರೆ ಅವುಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ವ್ಯವಸ್ಥೆ ಇರುವುದಿಲ್ಲ. ಹೀಗಾದರೆ ವಿದ್ಯಾರ್ಥಿಗಳಲ್ಲಿ ವಾಚನಾಭಿರುಚಿಯು ಬೆಳೆಯಲಾರದು. ವಾಚನಾಭಿರುಚಿ ಇಲ್ಲದಿದ್ದರೆ ಅವರ ಜ್ಞಾನವು ಬೆಳೆಯಲಾರದು.
ಭಂಡಾರಿಗನು ಯಾವ ಪುಸ್ತಕಗಳು ಎಲ್ಲಿರುವುವು ಎಂಬುದನ್ನು ಅರಿತಿರಬೇಕು. ಕಾಲೇಜಿನವರು ಗ್ರಂಥಾಲಯಕ್ಕೆ ಮಹತ್ವವನ್ನು ಕೊಡುತ್ತಿರುವರು.
* ವಿಶ್ವವಿದ್ಯಾನಿಲಯಗಳಲ್ಲಿಯಂತೂ ವಿದ್ಯಾರ್ಥಿಗಳು ತಮ್ಮ ಬಹಳ ವೇಳೆಯನ್ನೆಲ್ಲ ಗ್ರಂಥಾಲಯಗಳಲ್ಲಿಯೇ ಕಳೆಯುವರು.ಗ್ರಂಥಾಲಯಗಳೆಂದರೆ ಸರಸ್ವತಿಯ[[ಸರಸ್ವತಿ]]ಯ ಮಂದಿರಗಳಿದ್ದಂತೆ. ನಮಗೆ ಬೇಕಾದ ಜ್ಞಾನವನ್ನು ಕೊಡಲು ಗ್ರಂಥಗಳು ಸಿದ್ಧವಾಗಿರುವುವು. ನಮಗೆ ಜ್ಞಾನವನ್ನು ಪಡೆಯಬೇಕೆಂಬ ಮನಸ್ಸು ಮಾತ್ರ ಬೇಕು.ಮುದ್ರಾಣಾಲಯಗಳ ಶೋಧವಾದಾಗಿನಿಂದ ಜ್ಞಾನ ಪ್ರಸಾರವು ಭರದಿಂದ ಹಬ್ಬುತ್ತಿರುವುದು. ಈ ಕೆಲಸವನ್ನು ಗ್ರಂಥಗಳು ಮಾಡುತ್ತಿರುವುವು.
 
==ಗ್ರಾಮಗಳಲ್ಲಿ ಗ್ರಂಥಾಲಯಗಳ ಕೊರತೆ==
* ಪ್ರತಿಯೊಂದು ಪಟ್ಟಣಗಳಲ್ಲಿಯೂ ವಾಚನಾಲಯಗಳು ಸ್ಥಾಪಿಸಲ್ಪಟ್ಟಿರುವವು. ಹಳ್ಳಿಗಳಲ್ಲಿ ಮಾತ್ರ ಇನ್ನೂ ಗ್ರಂಥಾಲಯಗಳ ಕೊರತೆ ಇರುವುದು.ಜನರಲ್ಲಿ ಜ್ಞಾನವನ್ನು ಪ್ರಸಾರ ಮಾಡುವುದರಲ್ಲಿ ಇವು ಮಹತ್ವದ ಕೆಲಸವನ್ನು ಮಾಡುವವು. ಗ್ರಾಮ ಪಂಚಾಯತಿಗಳು ತಮ್ಮ ಊರಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಬೇಕು.
* ಸಂಚಾರಿ ವಾಚನಾಲಯವೆಂದರೆ ಪ್ರತಿಯೊಂದು ಹಳ್ಳಿಯಲ್ಲಿಯೂ ವಾಚನಾಲಯವನ್ನು ಸ್ಥಾಪಿಸಿ ವರ್ಷಕ್ಕೊಮ್ಮೆ ಅಲ್ಲಿಯ ಪುಸ್ತಕಗಳನ್ನು ಬೇರೆ ಹಳ್ಳಿಗೆ ಕಳಿಸಿ ಅಲ್ಲಿಯ ಪುಸ್ತಕಗಳನ್ನು ತರುವುದು. ಈ ರೀತಿ ಅದಲು ಬದಲು ಮಾಡುವುದರಿಂದ ವಾಚನಾಲಯದಲ್ಲಿ ಹೊಸ ಪುಸ್ತಕಗಳು ಬರಲು ಅವಕಾಶವಾಗುವುದು. ಬುದ್ಧಿಯನ್ನು ಬೆಳೆಸಲು ಗ್ರಂಥಾಲಯಗಳು ಮಾನವನಿಗೆ ಸಹಾಯ ಮಾಡುವುವು.
*ಆನಂದವನ್ನು ಪಡೆಯುವುದಕ್ಕಾಗಿಯೂ, ಜ್ಞಾನಾಭಿವೃದ್ಧಿಗೂ ಗ್ರಂಥಾಲಯಗಳು ಮನುಷ್ಯನಿಗೆ[[ಮನುಷ್ಯ]]ನಿಗೆ ಉಪಯುಕ್ತವಾಗಿರುವವು. ಮುಂದುವರಿದ ರಾಷ್ಟ್ರಗಳಲ್ಲಿ ಸುಸಜ್ಜಿತವಾದ ಗ್ರಂಥಾಲಯಗಳಿರುವುವು. ಅದೇ ಮಾದರಿಯಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸುವುದು ಅತ್ಯವಶ್ಯಕವಾಗಿದೆ.
 
==ಉಲ್ಲೇಖಗಳು==
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ