ಶಿವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೦ ನೇ ಸಾಲು:
{{Hinduism}}
 
ಮಂಗಳಕರನೋ ಅವನೇ '''ಶಿವ'''. ಹಿಂದೂʽಹಿಂದೂʼ ಧರ್ಮದಲ್ಲಿ ಯಾವ ಯಾವಾಗ [[ನಿರಾಕಾರ ಉಪಾಸನೆ]] ಬರುತ್ತದೋ ಆಗ ಆ [[ಪರಬ್ರಹ್ಮ]]ವನ್ನು ಶಿವ ಎಂದೇ ಸಂಬೋಧಿಸುತ್ತಾರೆ. ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು [[ಹಿಂದೂ ಧರ್ಮ]]ದ ಪ್ರಕಾರ [[ತ್ರಿಮೂರ್ತಿ]]ಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ.
 
ಶಿವನಿಗೆ ''ಲಯಕಾರಕ'' ಎಂದೂ ಸಹ ಕರೆಯುತ್ತಾರೆ. ಅಂದರೆ ''ಸೃಷ್ಟಿ'' ಮಾಡುವುದು ಬ್ರಹ್ಮನ ಕೆಲಸವಾದರೆ, ಆ ಸೃಷ್ಟಿಯಾದ ಆಕರಗಳಿಗೆ (ಜೀವಿಗಳಿಗೆ) ''ಸ್ಥಿತಿ'' ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ''ಲಯ'' (ಕೊನೆ) ಕಾಣಿಸುವವನು ಶಿವ. ಆದ್ದರಿಂದ ಶಿವನಿಗೆ ''ಲಯಕಾರ'' ಎಂದೂ ಸಹ ಕರೆಯುತ್ತಾರೆ. ಸಂಹಾರಕ ಅಥವಾ ಲಯಕಾರಕ ದೇವತೆ : ಶಿವ ಅಥವಾ ರುದ್ರ
"https://kn.wikipedia.org/wiki/ಶಿವ" ಇಂದ ಪಡೆಯಲ್ಪಟ್ಟಿದೆ