ಕಟ್ಟಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚಿತ್ರ FirePhotography.jpgರ ಬದಲು ಚಿತ್ರ Fire_inside_an_abandoned_convent_in_Massueville,_Quebec,_Canada.jpg ಹಾಕಲಾಗಿದೆ.
೮೭ ನೇ ಸಾಲು:
ಕಟ್ಟಡದ ಕೆಲಸ ಮುಂದುವರಿದ ಹಾಗೆ ಇಂಜಿನಿಯರ್ನ ಪ್ರತಿನಿಧಿ ಮೊದಲು ಮಾಡಿಕೊಂಡ ಕಾರ್ಯಕ್ರಮಕ್ಕೆ ತಿಂಗಳು ತಿಂಗಳು ವಾಸ್ತವವಾಗಿ ನಡೆದ ಕೆಲಸವನ್ನು ಹೋಲಿಸುತ್ತಾನೆ. ಮೊದಲು ಮಾಡಿದ ಅಂದಾಜಿನಲ್ಲಿ ಏನಾದರೂ ವ್ಯತ್ಯಾಸವಾಗಬೇಕಿದ್ದರೆ ಇಲ್ಲವೆ ಮಳೆ ಮುಂತಾದ ಅನಿರೀಕ್ಷಿತ ತೊಂದರೆಗಳು ಒದಗಿದರೆ ಗುತ್ತಿಗೆದಾರರಿಗೆ ಕೊಡಬೇಕಾದ ಹಣವನ್ನು ಸರಿಹೊಂದಿಸಬೇಕಾಗುತ್ತದೆ.
==='''ಕಟ್ಟಡ ರಕ್ಷಣೆ'''===
[[Image:FirePhotographyFire inside an abandoned convent in Massueville, Quebec, Canada.jpg|thumb|A building in [[Massueville]], [[Quebec]], [[Canada]] engulfed by [[fire]]]]
ಕಟ್ಟಡಗಳಿಗೆ ಅಪಾಯಕಾರಿಗಳಾದ ನೈಸರ್ಗಿಕ ಕಾರಣಗಳು ಪ್ರಧಾನವಾಗಿ ನಾಲ್ಕು-ಬೆಂಕಿ, ನೀರು. ಸಿಡಿಲು, ಭೂಕಂಪನ, ಆದ್ದರಿಂದ ಕಟ್ಟಡದ ನಿವೇಶನದ ಆಯ್ಕೆ, ಅಲೇಖ್ಯದ ತಯಾರಿ, ಕಟ್ಟಲು ಬಳಸುವ ವಸ್ತುಗಳ ಸಂಗ್ರಹ, ಕಟ್ಟಿದ ತರುವಾಯ ಕಟ್ಟಡದ ವಿದ್ಯುದೀಕರಣ, ಅಲಂಕರಣ ಮುಂತಾದ ಸಮಸ್ತ ಕ್ರಿಯೆಗಳಲ್ಲೂ ಈ ಅಪಾಯಕಾರಕಗಳನ್ನು ಲಕ್ಷ್ಯದಲ್ಲಿಟ್ಟುಕೊಂಡು ಯೋಗ್ಯ ನಿವಾರಣೋಪಾಯಗಳನ್ನು ಅಳವಡಿಸಿಕೊಳ್ಳುವುದು ಕಟ್ಟಡರಚನೆಯ ಒಂದು ಪ್ರಮುಖ ಆವಶ್ಯಕತೆ.
 
"https://kn.wikipedia.org/wiki/ಕಟ್ಟಡ" ಇಂದ ಪಡೆಯಲ್ಪಟ್ಟಿದೆ