ಚಂದ್ರಶೇಖರ ವೆಂಕಟರಾಮನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
No edit summary
೪೯ ನೇ ಸಾಲು:
 
==ರಾಮನ್ ಪರಿಣಾಮ==
ಎಂಬ ತತ್ತ್ವವು ವಿಜ್ಞಾನಕ್ಕೆ ಸರ್ ಸಿ.ವಿ. ರಾಮನ್ ರ ಒಂದು ದೊಡ್ಡ ಕೊಡುಗೆಯಾಗಿದೆ. “ಆಕಾಶದ ನೀಲಿ ಬಣ್ಣ ಅವರನ್ನು ಸ್ಥಬ್ಧರನ್ನಾಗಿ ಮಾಡಿತ್ತು'. ಅದು ಹೇಗೆ ಸಾಧ್ಯ ? ಎಂಬ ಪ್ರಶ್ನೆ ರಾಮನ್ ರನ್ನು ಮೊದಲಿನಿಂದಲೂ ಕಾಡುತ್ತಿತ್ತು. ಅದಕ್ಕೆ ಉತ್ತರ ಕಂಡು ಹಿಡಿಯಲು ಪ್ರಯೋಗ ಮಾಡುತ್ತ ಅವರು ಬಹಳ ಸಮಯವನ್ನು ವ್ಯಯಿಸಿದರು. ಸಮುದ್ರದ ಮೇಲೆ [[ವಿದೇಶ]] ಪ್ರಯಾಣದಲ್ಲಿದ್ದಾಗ ಕಡಲಿನ [[ನೀಲಿ]] ಬಣ್ಣದ ಕಾರಣವನ್ನು ಅರಿಯಲು ಪ್ರಯೋಗ ಮಾಡುತ್ತ ಹಡಗಿನತುಂಬ ಅಲೆದಾಡುತ್ತಿದ್ದರು. ಆಕಾಶದ ನೀಲಿ [[ಬಣ್ಣ]] ರಾಮನ್ ರ ಕುತೂಹಲ ಕೆರಳಿಸಿ ಪ್ರಯೋಗಕ್ಕೆ ತೊಡಗಿಸಿತು. ಹಾಗೇ ಬಗೆಬಗೆಯ ಹೂಗಳ ಬಣ್ಣದಿಂದಲೂ ಅವರು ಆಶ್ಚರ್ಯ ಚಕಿತರಾಗುತ್ತಿದ್ದರು. ವಾತಾವರಣದಲ್ಲಿಯ ಧೂಳಿನ ಕಣಗಳು ಬೆಳಕನ್ನು ಭಾಗಶಃ ಚದುರಿಸುವವು. ಹೀಗೆ ಬೆಳಕು ಚದುರಿದಾಗ, ಅದರ ಎಲ್ಲ ಬಣ್ಣಗಳೂ ಚದುರುವುವು. ಹೆಚ್ಚು ಚದುರದ [[ಕೆಂಪು ]][[ಬೆಳಕು]] ದಿಗಂತದ ಸಮೀಪ ಸೂರ್ಯಕಾಣುವ ಪ್ರದೇಶದಲ್ಲಿ ಪ್ರಜ್ವಲಿಸುವುದು. ಉಳಿದದ್ದು ಆಕಾಶಕ್ಕೆ ನೀಲಿ ಬಣ್ಣವನ್ನು ನೀಡುವುದು. ಬೆಳಕು ಚದುರುವಾಗ ಶಕ್ತಿಯ ಸ್ವೀಕಾರ ಅಥವಾ ದಾನ ಬೆಳಕಿನ ತರಂಗಾಂತರವನ್ನು ನಿರ್ದಿಷ್ಟವಾಗಿ ಬದಲಾಯಿಸುವ ಸಾಧ್ಯತೆ ಲಕ್ಷ್ಯದಲ್ಲೊಂದು ಮಾತ್ರ. ಎಂದರೆ ಒಂದು ಲಕ್ಷ ಬೆಳಕಿನ ಕಣಗಳು ಚದುರಿದಾಗ ಒಂದು ಮಾತ್ರ ರಾಮನ್ ಪರಿಣಾಮಕ್ಕೆ ಒಳಗಾಗುವುದು, ಎನ್ನುವ ವಿಚಾರ ಬೆಳಕಿಗೆ ಬಂತು. ಇದನ್ನೇ “ರಾಮನ್ ಪರಿಣಾಮ ” ಎಂದು ಕರೆಯಲಾಗುತ್ತದೆ. ಇದು ಅನ್ವಯಿಕ ಉಪಯುಕ್ತತೆಯುಳ್ಳ ತತ್ವ.<ref> [https://www.youtube.com/watch?v=xyqtTqSs5L0 'ರಾಮನ್ ಪರಿಣಾಮದ ಬಗ್ಗೆ ಯೂಟ್ಯೂಬ್'] </ref>
 
==ಟಾಟ ಇನ್ಸ್ಟಿ ಟ್ಯೂಟ್ ನ ನಿರ್ದೇಶಕರಾಗಿ==