ತೀ. ನಂ. ಶ್ರೀಕಂಠಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೩ ನೇ ಸಾಲು:
 
==ನೌಕರಿ==
ಎಮ್.ಸಿ.ಎಸ್ ಪರೀಕ್ಷೆ ಮುಗಿಸಿ, ಶ್ರೀರಂಗಪಟ್ಟಣದಲ್ಲಿ, ಕಂದಾಯದ ಇಲಾಖೆಯಲ್ಲಿ ಪ್ರೊಬೇಷನರ್ ಪದವಿಗೆ ಸೇರಿದರು. ಈ ವೄತ್ತಿವ್ರತ್ತಿ ಅವರಿಗೆ ಸಮಾಧಾನ ಕೊಡಲಿಲ್ಲ. ಮೈಸೂರಿನ ಇಂಟರ್ ಮೀಡಿಯೇಟ್ ಕಾಲೇಜ್ ಗೆ ಸೇರಿದರು. ೧೯೨೬ ರಲ್ಲಿ, ಜಯಲಕ್ಷ್ಮೀ ಅವರನ್ನು ಮದುವೆಯಾದರು. ೧೯೨೯ ರಲ್ಲಿ ಇಂಗ್ಲಿಷ್ ಎಂ.ಎ ನಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದರು. ಮಹಾರಾಜ ಕಾಲೇಜ್ ನಲ್ಲಿ ಉಪ-ಪ್ರಾಧ್ಯಾಪಕ ಕೆಲಸ ಸಿಕ್ಕಿತು. ಅದೇ ಸಮಯದಲ್ಲಿ ತಂದೆಯವರು ನಿಧನರಾದರು. ಪ್ರಥಮ ಕೃತಿ 'ಒಲುಮೆ' ಪ್ರಕಟ. ೧೯೩೧ ರಲ್ಲಿ ಮಗಳು ನಾಗರತ್ನ,ಜನಿಸಿದಳು . ೧೯೩೨ ರಲ್ಲಿ ಎಂ.ಎ.ಕನ್ನಡ ಶುರುವಾಯಿತು. ಆನಂತರದಲ್ಲಿ ಹುಟ್ಟಿದ ೨ ಗಂಡುಮಕ್ಕಳು, ಶೈಶವದಲ್ಲೇ ಮರಣ ಹೊಂದಿದರು. ೧೯೪೨ ರಲ್ಲಿ ಮಗ, ನಾಗಭೂಷಣನ ಜನನ. ಆ ಹೊತ್ತಿನಲ್ಲೇ ತೀ.ನಂ.ಶ್ರೀ ಯವರ ಸಹೋದರಿ ಮರಣಹೊಂದಿದರು.೧೯೪೩ ರಲ್ಲಿ, ಅವರನ್ನು ಸಾಕಿ-ಸಲಹಿದ ಸೊದರತ್ತೆ, ಲಕ್ಷೀದೇವಮ್ಮನವರು ನಿಧನರಾದರು.
 
==ನೌಕರಿ, ಹಲವಾರು ನಗರಗಳಲ್ಲಿ==
"https://kn.wikipedia.org/wiki/ತೀ._ನಂ._ಶ್ರೀಕಂಠಯ್ಯ" ಇಂದ ಪಡೆಯಲ್ಪಟ್ಟಿದೆ