ಪ್ರಜಾವಾಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪ ನೇ ಸಾಲು:
 
==ಸಂಪಾದಕರು==
ಪ್ರಜಾವಾಣಿಯ ಪ್ರಥಮ ಸಂಪಾದಕರು [[ಬಿ.ಪುಟ್ಟಸ್ವಾಮಯ್ಯ]]ನವರು.ನಂತರ [[ಖಾದ್ರಿ ಶಾಮಣ್ಣ]],[[ಟಿ.ಎಸ್.ರಾಮಚಂದ್ರರಾವ್|ಟಿಯೆಸ್ಸಾರ್]] ಸಂಪಾದಕರಾಗಿದ್ದರು.೧೯೪೮ ರ ಅಕ್ಫೋಬರ್ ೧೦ ರಂದು ಪ್ರಜಾವಾಣಿ ಆರಂಭವಾಯಿತು. ಇದುವರೆಗೆ ಆಗಿರುವ ಸಂಪಾದಕರು: ವೈಎನ್.ಕೃಷ್ಣಮುರ್ತಿಕೃಷ್ಣಮೂರ್ತಿ, ಎಂ.ಬಿ.ಸಿಂಗ್, ಕೆ.ಎನ್. ಹರಿಕುಮಾರ್, ಕೆ.ಎನ್. ಶಾಂತ ಕುಮಾರ್, ಕೆ.ಎನ್.ತಿಲಕ್ ಕುಮಾರ್.ಕೆ.ಎನ್.ಶಾಂತ ಕುಮಾರ್
ಸಹ ಸಂಪಾದಕರು: ಪಿ.ರಾಮಣ್ಣ, ಬಿ.ಎಂ.ಕೃಷ್ಣಸ್ವಾಮಿ, [[ಜಿ.ಎನ್.ರಂಗನಾಥರಾವ್]],ಕೆ. ಶ್ರೀಧರ ಆಚಾರ್, ರಾಜಾ ಶೈಲೇಶ್ಚಂದ್ರ ಗುಪ್ತ, ಆರ್. ಪಿ. ಜಗದೀಶ. ಪದ್ಮರಾಜ ದಂಡಾವತಿ.
ಸಹಾಯಕ ಸಂಪಾದಕರು: [[ಮಾಗಡಿ ಗೋಪಾಲಕಣ್ಣನ್]], ಶ್ರೀಧರ ಕೃಷ್ಣಮುರ್ತಿ, ಜಿ.ಎಸ್. ಸದಾಶಿವ, ಡಿ.ವಿ. ರಾಜಶೇಖರ, ಲಕ್ಷ್ಮಣ ಕೊಡಸೆ, ಶಿವಾಜಿ ಗಣೇಷನ್, ಇ.ವಿ.ಸತ್ಯನಾರಾಯಣ ಮೊದಲಾದವರು.
"https://kn.wikipedia.org/wiki/ಪ್ರಜಾವಾಣಿ" ಇಂದ ಪಡೆಯಲ್ಪಟ್ಟಿದೆ