ದೇವರಾಯನ ದುರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು 117.243.26.227 (ಚರ್ಚೆ) ರ 869217 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್: ರದ್ದುಗೊಳಿಸಿ
೪೦ ನೇ ಸಾಲು:
 
ಇಲ್ಲಿನ ಮತ್ತೊಂದು ಆಕರ್ಷಣೆ ನಾಮದ ಚಿಲುಮೆ. ಸ್ಥಳೀಯ ದಂತಕತೆಗಳ ಪ್ರಕಾರ ಶ್ರೀ ರಾಮನು ತನ್ನ ಬಿಲ್ಲಿನಿಂದ ಬಿಟ್ಟ ಬಾಣದಿಂದ ಚಿಮ್ಮಿದ ಚಿಲುಮೆಯೇ ಇದಂತೆ. ಭಕ್ತಾಧಿಗಳ ಪ್ರಕಾರ ಚಿಲುಮೆಯ ಬಳಿಯಲ್ಲಿ ಶ್ರೀ ರಾಮನ ಹೆಜ್ಜೆಗುರುತು ಇದೆಯಂತೆ. ಇಲ್ಲಿನ ಕಾಡಿನಲ್ಲಿನ ನರ್ಸರಿಯಲ್ಲಿ ಅಪರೂಪದ ಅಯುರ್ವೇದಿ ಗಿಡ ಮೂಲಿಕೆಗಳನ್ನು ಬೆಳೆಯಲಾಗಿದೆ. ಇಲ್ಲಿ ಶ್ರೀ ನರಸಿಂಹ ಜಯಂತಿ ಮತ್ತು ರಥೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸುತ್ತಾರೆ.
 
ದೇವರಾಯನದುರ್ಗವು ಬೆಂಗಳೂರಿನಿಂದ 65 ಕಿ.ಮೀ ದೂರದಲ್ಲಿದೆ. ಇಲ್ಲಿಗೆ ಸಮೀಪದ ರೈಲು ನಿಲ್ದಾಣವು ತುಮಕೂರಿನಲ್ಲಿದೆ. ಈ ಸ್ಥಳಕ್ಕೆ ಬಸ್ಸುಗಳ ಸೌಕರ್ಯವು ಉತ್ತಮವಾಗಿದೆ.
 
 
 
"https://kn.wikipedia.org/wiki/ದೇವರಾಯನ_ದುರ್ಗ" ಇಂದ ಪಡೆಯಲ್ಪಟ್ಟಿದೆ