ಮೈಥಿಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೨ ನೇ ಸಾಲು:
 
==ಮೂಲ ಮತ್ತು ವಿಕಾಸ==
ಮಾಗಧಿ ಅಪಭ್ರಂಶದಿಂದ ವಿಕಾಸಗೊಂಡಿದೆ. ಮೈಥಿಲೀ ಎಂಬುದು ಮಂಥ್ ಎಂಬ ಧಾತುವಿನಿಂದ ನಿಷ್ಪನ್ನವಾಗಿದೆ. ಪ್ರಾಚೀನ ಸಂಸ್ಕøತಸಂಸ್ಕ್ರತ ಮಹಾಕಾವ್ಯಗಳಲ್ಲಿ ಮಿಥಿಲ ಎಂಬ ಪ್ರಯೋಗವಾಗಿರುವುದರಿಂದ ನಿಥಿಲಿ ಎಂಬುದೇ ಮೈಥಿಲೀಯ ಮೂಲರೂಪವೆಂದು ಹೇಳುವವರೂ ಉಂಟು.
 
==ವ್ಯಾಕರಣ ಮತ್ತು ಲಿಪಿ==
ಈ ಭಾಷೆಯ ದ್ವನಿಗಳು ಹಿಂದೀ ಭಾಷೆಯನ್ನೇ ಹೋಲುತ್ತವೆ. ಎರಡು ಬಗೆಯ ಲಿಂಗವ್ಯವಸ್ಥೆ, ಎರಡು ಬಗೆಯ ವಚನ ವ್ಯವಸ್ಥೆ ಇದೆ. ನಾಮಪದ, ಕ್ರಿಯಾಪದಗಳನ್ನು ಸೂಚಿಸುವ ವಿಭಕ್ತಿ-ಪ್ರತ್ಯಯಗಳು ಮತ್ತು ಕಾಲಸೂಚಕ ಪ್ರತ್ಯಯಗಳಿವೆ. ಪದರಚನೆ ವಾಕ್ಯರಚನೆ ಹಿಂದಿ ಭಾಷೆಯಲ್ಲಿರುವಂತೆಯೇ ಇದೆ. ಸಂಸ್ಕøತ, ಪ್ರಾಕೃತ, ಅಫಭ್ರಂಶ, ಮಘಹಿ, ಭೋಜಪುರಿ ಮುಂತಾದ ಭಾಷೆಗಳ ಅನೇಕ ಶಬ್ದಗಳಿವೆ. ಮೈಥಿಲೀಯ ಮೇಲೆ ಹಿಂದೀ ಮತ್ತು ಬಂಗಾಲೀ ಭಾಷೆಗಳ ಪ್ರಭಾವ ಹೆಚ್ಚು.
"https://kn.wikipedia.org/wiki/ಮೈಥಿಲಿ" ಇಂದ ಪಡೆಯಲ್ಪಟ್ಟಿದೆ