ಮೈಥಿಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
 
==ವ್ಯಾಕರಣ ಮತ್ತು ಲಿಪಿ==
ಈ ಭಾಷೆಯ ದ್ವನಿಗಳು ಹಿಂದೀ ಭಾಷೆಯನ್ನೇ ಹೋಲುತ್ತವೆ. ಎರಡು ಬಗೆಯ ಲಿಂಗವ್ಯವಸ್ಥೆ, ಎರಡು ಬಗೆಯ ವಚನ ವ್ಯವಸ್ಥೆ ಇದೆ. ನಾಮಪದ, ಕ್ರಿಯಾಪದಗಳನ್ನು ಸೂಚಿಸುವ ವಿಭಕ್ತಿ-ಪ್ರತ್ಯಯಗಳು ಮತ್ತು ಕಾಲಸೂಚಕ ಪ್ರತ್ಯಯಗಳಿವೆ. ಪದರಚನೆ ವಾಕ್ಯರಚನೆ ಹಿಂದಿ ಭಾಷೆಯಲ್ಲಿರುವಂತೆಯೇ ಇದೆ. ಸಂಸ್ಕøತಸಂಸ್ಕೃತ, ಪ್ರಾಕೃತ, ಅಫಭ್ರಂಶ, ಮಘಹಿ, ಭೋಜಪುರಿ ಮುಂತಾದ ಭಾಷೆಗಳ ಅನೇಕ ಶಬ್ದಗಳಿವೆ. ಮೈಥಿಲೀಯ ಮೇಲೆ ಹಿಂದೀ ಮತ್ತು ಬಂಗಾಲೀ ಭಾಷೆಗಳ ಪ್ರಭಾವ ಹೆಚ್ಚು.
 
ಮೈಥಿಲೀಯನ್ನು ಬರೆಯಲು ನಾಗರಿ, ಕೈಥಿ, ಮೈಥಿಲೀ ಲಿಪಿಗಳುಂಟು. ಈ ಪೈಕಿ ನಾಗರಿ ಲಿಪಿಯೇ ಹೆಚ್ಚು ಬಳಕೆಯಲ್ಲಿದೆ. ಈ ಭಾಷೆಯ ಸಾಹಿತ್ಯ ಖಡಿಬೋಲಿ-ಹಿಂದೀ ಭಾಷಾ ರೂಪದಲ್ಲೂ ಮೈಥಿಲೀ ಭಾಷಾರೂಪದಲ್ಲೂ ಇದೆ.
"https://kn.wikipedia.org/wiki/ಮೈಥಿಲಿ" ಇಂದ ಪಡೆಯಲ್ಪಟ್ಟಿದೆ