ಲಾಲ್ ಬಹಾದುರ್ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಜೀವನ: Lal bahadur sastri ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಚು Reverted edits by 106.206.69.237 (talk) to last revision by 106.76.46.6 ಟ್ಯಾಗ್: Rollback |
||
೩೪ ನೇ ಸಾಲು:
==ಜೀವನ==
*ಲಾಲ್ ಬಹಾದುರ್ ಮೊಘಲ್ ಸಾರಾಯ್ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ ರಲ್ಲಿ ಇವರಿಗೆ [[ಶಾಸ್ತ್ರಿ]] ಎಂಬ ಬಿರುದು [[ಕಾಶಿ ವಿದ್ಯಾ ಪೀಠ | ಕಾಶಿ ವಿದ್ಯಾ ಪೀಠದಿಂದ]] ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ [[ಸ್ವಾತಂತ್ರ್ಯ]]ಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು [[ಸತ್ಯಾಗ್ರಹ]] ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.
==ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ==
|