ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2405:204:5681:9B79:0:0:20CE:F8AC (talk) to last revision by Dr.K.Soubhagyavathi
೭ ನೇ ಸಾಲು:
* ಇಂತಹ ಮಹಾನ ವ್ಯಕ್ತಿಯ ಜನ್ಮ ದಿನವಾದ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಮದ್ಯಪಾನವನ್ನು ಸಹ ಸರ್ಕಾರ ನಿಷೇದಿಸಿರುವುದು ಹೆಮ್ಮೆಯ ಸಂಗತಿಯು ಹೌದು. ನಮಗೆ ತಿಳಿದ ಹಾಗೆ ಗಾಂಧೀಜಿ ಯವರ ಹುಟ್ಟಿದ ದಿನವನ್ನು ಗಾಂಧಿ ಜಯಂತಿ ಎಂದು ಆಚರಿಸಲಾಗುವುದು.
 
==ಗಾಂಧಿಯವರ ಜನನ, ಜೀವನ==
==
ಜನನ, ಜೀವನ==
* ಇವರ ಪೂರ್ಣ ಹೆಸರು ಮೋಹನದಾಸ್ ಕರಮ‍ಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ [[ಗುಜರಾತ್]] ರಾಜ್ಯದ [[ಪೋರಬಂದರ್]] ನಲ್ಲಿ ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು.
* ನಂತರ ಇವರಿಗೆ ನಾಲ್ಕು ಮಕ್ಕಳು ಜನಿಸಿದರು : [[ಹರಿಲಾಲ್ ಗಾಂಧಿ]], [[ಮಣಿಲಾಲ್ ಗಾಂಧಿ]] , [[ರಾಮದಾಸ್ ಗಾಂಧಿ]] ಮತ್ತು [[ದೇವದಾಸ್ ಗಾಂಧಿ]]. 19 ನೆಯ ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನಗರದ ಯೂನಿವರ್ಸಿಟಿ ಕಾಲೇಜಿನಲ್ಲಿ ವಕೀಲಿ ವೃತ್ತಿಗಾಗಿ ತರಬೇತಿ ಪಡೆಯಲು ತೆರಳಿ ತರಬೇತಿಯನ್ನು ಮುಗಿಸಿ ಬಂದು.
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ