ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೪ ನೇ ಸಾಲು:
*ಆಲಮಟ್ಟಿ ಅಣೆಕಟ್ಟು ಕೃಷ್ಣಾನದಿಗೆ ಅಡ್ಡಲಾಗಿರುವ ಕಟ್ಟಲಾಗಿರುವ ಒಂದು ದೊಡ್ಡ ನೀರಾವರಿ ಮತ್ತು ವಿದ್ಯುತ್ ಯೋಜನೆ. ಇದು ಕರ್ನಾಟಕದ ಉತ್ತರದಲ್ಲಿರುವ [[ಬಾಗಲಕೋಟೆ]] , [[ವಿಜಯಪುರ]] ಜಿಲ್ಲೆಗಳ ಅಂಚಿನಲ್ಲಿರುವ ಕೃಷ್ಣಾ -ಮೇಲುಭಾಗದ (ಅಪ್ಪರ್-ಕೃಷ್ಣಾ) ಯೋಜನೆ , ವಿಜಯಪುರ ಜಿಲ್ಲೆಯಲ್ಲಿದೆ. ಇದು (ಅಪ್ಪರ್-ಕೃಷ್ಣಾ) ಯೋಜನೆಯಲ್ಲಿ ಪ್ರಮುಖವಾದ ಅಣೆಕಟ್ಟು.
*ಈ ಅಣೆಕಟ್ಟಿ ಜಲವಿದ್ಯತ್ ಯೋಜನೆಯಳ್ಲಿ ೨೯೦ ಮೆಗಾ ವ್ಯಾಟ್ (ಯೂನಿಟ್) ವಿದ್ಯತ್ ಉತ್ಪತ್ತಿಯಾಗುತ್ತದೆ; ಉತ್ಪದನಾ ಗುರಿ /ಸಾಮರ್ಥ್ಯ - ೫೬೦ ಎಮ್ ಯು -ಜಿಡಬ್ಲಯು) ಇದರಲ್ಲಿ ಲಂಬ ಕಪ್ಲಾನ್ ಟರ್ಬೈನ್ ಗಳನ್ನು ಉಪಯೋಗಿಸಿ ವಿದ್ಯುತ್ ಉತ್ಪಾದನೆ ಮಾಡಲಗುತ್ತದೆ. ಅಣೆಕಟ್ಟೆಯ ಬಲಭಾಗದಲ್ಲಿ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.
*ಇದರಲ್ಲಿ ೫೫ಮೆ.ವ್ಯಾ. ನ ಐದು ಜನರೇಟರುಗಳೂ ,೧೫ ಮೆವ್ಯಾ.ನ ಒಂದು ಜನರೇಟರೂ-ವಿದ್ಯುತ್ ಉತ್ಪಾದನ ಘಟಕವೂ ಇವೆ. ಹೀಗೆ ವಿದ್ಯುತ್ ಉತ್ಪಾದನೆಯಾಗಲು ಉಪಯೋಗಿಸಿದ ನೀರು ಕೆಳಭಾಗದಲ್ಲಿರುವ ಆಂದ್ರಕರ್ನಾಟಕದ ಪ್ರದೇಶದ ನಾರಾಯಣಪುರದನಾರಾಯಣಪುರ ಜಲಾಶಯಕ್ಕೆ ಹೋಗುತ್ತದೆ.
 
==ವೆಚ್ಚ==
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ