ಕೊಡಗು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
→‎ಇತಿಹಾಸ: Added content
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೯೨ ನೇ ಸಾಲು:
 
==ಇತಿಹಾಸ==
ಕೊಡವರು ಇಲ್ಲಿಯ ಮುಖ್ಯ ಜನರು. [[ಕೊಡವ ತಕ್ಕ್]] ಕೊಡಗಿನಲ್ಲಿ ಪ್ರಮುಖವಾಗಿ ಬಳಸಲಾಗುವ ಭಾಷೆ. ಕನ್ನಡ ಆಡಳಿತ ಭಾಷೆ. ಇದಲ್ಲದೆ [[ಮಲಯಾಳಂ]],[[ತಮಿಳು]], [[ಅರೆಗನ್ನಡ ಅಥವ ಅರೆಭಾಷೆ ]], [[ತುಳು]],ರಾವುಲ, ಮುಂತಾದವನ್ನು ಆಡುವವರು ಇಲ್ಲಿರುವರು. ಕೊಡವ ಭಾಷೆ ಅಥವಾ [[ಕೊಡವ ತಕ್ಕ್|ಕೊಡವ ತಕ್ಕ್‌ಗೆ]] ಲಿಪಿಯಿಲ್ಲ, ಇದನ್ನು ಸುಮಾರು ೫೦೦,೦೦೦ ಜನರು ಮಾತನಾಡಲು ಬಳಸುತ್ತಾರೆ. ಯೆರವೆರು (ಅಥವಾ) ರಾವುಲರು, ಕೊಡಗಿನಲ್ಲಿ ಹಾಗೂ ಕೇರಳದಲ್ಲಿ (ಇಲ್ಲಿ ಆದಿಯರೆಂದು ಕರೆಯಲ್ಪಡುತ್ತಾರೆ) ಇದ್ದಾರೆ. ಇವರು ಪ್ರಮುಖವಾಗಿ ಹಿಂದೂಗಳು ಹಾಗೂ ವ್ಯವಸಾಯಗಾರರು.
 
==ಹೊರಗಿನ ಸಂಪರ್ಕಗಳು==
"https://kn.wikipedia.org/wiki/ಕೊಡಗು" ಇಂದ ಪಡೆಯಲ್ಪಟ್ಟಿದೆ