ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೬ ನೇ ಸಾಲು:
[http://epaper.timesofindia.com/Daily/skins/TOINEW/navigator.asp?Daily=TOIBG&showST=true&login=default&pub=TOI] ಕಾರ್ಯಾರಂಭ ಮಾಡಿದೆ. ಈ ಉದ್ಯಮ ವೈಮಾಣಿಕ ತಂತ್ರಜ್ನಾನಕ್ಕೆ ಸಂಬಂಧಪಟ್ಟಂತೆ ನಮ್ಮ ದೇಶದಲ್ಲೆ ಮೊದಲು ಸ್ಥಾಪನೆಯಾದ ಉದ್ಯಮ ಎನ್ನಲಾಗಿದೆ. ಇದಲ್ಲದೆ ರವಿವಾರ ಪೇಟೆಯಂತಹ ಇತರ ಮಾರುಕಟ್ಟೆಗಳು ಗ್ರಹೋಪಯೊಗಿ ವಸ್ತುಗಳಿಗೆ ಉತ್ತಮ ವ್ಯಾಪಾರ ಕಲ್ಪಿಸಿವೆ.
 
== ಶಿಕ್ಷಣ ಹಾಗುಹಾಗೂ ವಿದ್ಯಾ ಸಂಸ್ಥೆಗಳು ==
ಬೆಳಗಾವಿ ಕರ್ನಾಟಕದ ಒಂದು ಪ್ರಮುಖ ವಿದ್ಯಾ ಕೇಂದ್ರ. ೮ ಅಭಿಯಾಂತ್ರಿಕ ಕಾಲೇಜುಗಳು(engineering colleges), ವೈದ್ಯಕೀಯ ಮಹಾವಿದ್ಯಾಲಯಗಳು , ಕೆಲವು ದಂತ ವಿದ್ಯಾಲಯಗಳು ಸೇರಿದಂತೆ ಹಲವಾರು ವಿದ್ಯಾಸಂಸ್ಥೆಗಳು ಇಲ್ಲಿವೆ. ಇಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕರ್ನಾಟಕದ ಅತೀ ದೊಡ್ಡ ತಾಂತ್ರಿಕ ವಿಶ್ವವಿದ್ಯಾಲಯವಾಗಿದೆ, ಸುಮಾರು ೧೪೦ ಕ್ಕೂ ಅಧಿಕ ತಾಂತ್ರಿಕ ವಿದ್ಯಾಲಯಗಳು ಈ ವಿಶ್ವವಿದ್ಯಾಲಯದ ಅಧಿನದೊಳಗೆಅಧೀನದೊಳಗೆ ಕಾರ್ಯನಿರ್ವಹಿಸುತ್ತವೆ ಅಲ್ಲದೆಅಲ್ಲದೇ ಸ್ನಾತಕೋತ್ತರ ವಿಭಾಗದಲ್ಲಿ M-Tech,MCA ನಂತಹ ಪದವಿಗಳು ಕೂಡ ವಿ .ತಾ .ವಿ ಅಧಿನದಲ್ಲಿವೆಅಧೀನದಲ್ಲಿವೆ. ಇದಲ್ಲದೆ ಅದೇ ರೀತಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿದೆ. ಇದರ ಬೆಳಗಾವಿ ಭಾಗಲಕೋೞ್ಬಾಗಲಕೋಟೆ , ವಿಜಾಪುರ ಪದವಿ ಕಾಲೇಜುಗಳು ಇದರ ಅಧಿನದಲ್ಲಿವೆಅಧೀನದಲ್ಲಿವೆ . ಇತರೆ ಪದವಿ ಕಾಲೇಜುಗಳು,ಪಾಲಿಟೆಕ್ನಿಕ್ ವಿದ್ಯಾಲಯಗಳು, ಕಾನೂನು ಮಹಾವಿದ್ಯಾಲಯಗಳು ಕೂಡ ಇಲ್ಲಿವೆ. ಕೆ ಎಲ್ ಇ , ಕೆ ಎಲ್ ಎಸ್, ಗೋಮಟೆಶಗೋಮಟೇಶ , ಭರತೇಶ ಹಾಗು ಮರಾಠ ಮಂಡಳದಂತಹ ಹಲವಾರು ವಿದ್ಯಾಸಂಸ್ಥೆಗಳು ಸಾಕಷ್ಟು ಶೈಕ್ಷಣಿಕ ವಿದ್ಯಲಯಗಳನ್ನು ನಡೆಸುತ್ತಿವೆ. ಈ ಜಿಲ್ಲೆಯಲ್ಲಿ ಒಟ್ಟಾರೆ ತಾಂತ್ರಿಕ ಕ್ಷೇತ್ರಕ್ಕೆ ಸಂಭಂಧಿಸಿದಂತೆ ಪಾಲಿಟೆಕ್ನಿಕ್, ಇಂಜಿನೀಯರಿಂಗ್ ಮಹಾವಿದ್ಯಾಲ್ಯಗಳನ್ನು ಹೊಂದಿದೆ. ಹಾಗೂ ಅನೇಕ ವೈದ್ಯಕೀಯ, ದಂತವೈದ್ಯಕೀಯ, ಅನೇಕ ತಾಂತ್ರಿಕ ಮಹಾವಿದ್ಯಾಲಗಳನ್ನು ಹೊಂದಿದೆ.
[[ಚಿತ್ರ:KLE hospital.jpg|thumb|300px|right|KLE hospital]]<ref name="adolescon2009.com">[http://www.adolescon2009.com/]</ref>
 
=== ಕೆ ಎಲ್ ಇ ಸಂಸ್ಥೆ (ಕರ್ನಾಟಕ ಲಿಂಗಾಯತ್ ಎಜುಕೇಶನ್ ಸೊಸೈಟಿ) ===
*[[ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್‌ಇ) ಸೊಸೈಟಿ]]
ಇಸ್ವಿ ೧೯೧೬ ರಲ್ಲಿ ಏಳು ಜನ ಸಪ್ಥರ್ಷೀಗಳಿಂದಸಪ್ತರ್ಷಿಗಳಿಂದ ಪ್ರಾರಂಭವಾದ ಈ ಸಂಸ್ಥೆ ಇಂದು ವಿಶ್ವದಾದ್ಯಂತ ಹಲವಾರು ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದೆ.ನವಂಬರ ೧೩,೧೯೧೬ ರಲ್ಲಿ ಕೆ ಎಲ್ ಇ ಸಂಸ್ಥೆ ಇಂದಿನ ಗಿಲಗಂಚಿ ಅರಟಾಳ ಪ್ರೌಢಶಾಲೆ ಹಾಗು ಪದವಿಪೂರ್ವ ಕಾಲೇಜ (G A High school) ನ್ನು ಆರಂಭಿಸಿತು.ಇದೇರೀತಿ ೧೯೩೩ ರ ಜೂನ್ ನಲ್ಲಿ ಲಿಂಗರಾಜ ಕಾಲೇಜ್ , [[ಚಿತ್ರ:KLE MC.jpg|thumb|200px|right|KLE MC]]<ref name="adolescon2009.com"/> ೧೯೪೭ರಲ್ಲಿ ಹುಬ್ಬಳ್ಳಿಯ ಬಿ,ವಿ ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯ,೧೯೬೩ ರಲ್ಲಿ ಬೆಳಗಾವಿಯ ಜವಾಹರ ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಹಾಗು ಹಾವೇರಿಯ ಜಿ,ಎಚ್ ಕಾಲೇಜ್ ಆರಂಭವಾದವು. ೧೯೮೪ ರಿಂದ ಈಚೆಗೆ ವೈದ್ಯಕೀಯ,ದಂತ ವೈದ್ಯಕೀಯ,ಮಾಹಿತಿ ತಂತ್ರಜ್ಞಾನ,ಕಂಪ್ಯೂಟರ ತಂತ್ರಜ್ಞಾನ,ಹೊಟೆಲ್ ಮ್ಯಾನೇಜಮೆಂಟ,ಬ್ಯುಸಿನೆಸ್ ಮ್ಯಾನೇಜಮೆಂಟ,ಪ್ಯಾಶನ್ ಡಿಸೈನಿಂಗ,ಕ್ರುಷಿಕೃಷಿ ವಿದ್ಯಾಲಯಗಳು ಹಾಗುಹಾಗೂ ಇತರ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಿಗೂ ವಿಸ್ತಾರವಾಗಿ ಇಂದು ಶ್ರೀ ಪ್ರಭಾಕರ ಕೋರೆಯವರ ನೇತ್ರುತ್ವದಲ್ಲಿನೇತೃತ್ವದಲ್ಲಿ ೨೦೦ ಕ್ಕಿಂತಲೂ ಹೆಚ್ಚಿನ ಶೈಕ್ಷಣಿಕ ವಿದ್ಯಾಲಯಗಳನ್ನು ಒಳಗೊಂಡಿದೆ.
ಲಿಂಗಾಯತ
 
=== ಸರಕಾರಿ ಪಾಲಿಟೆಕ್ನಿಕ್ ಬೆಳಗಾವಿ ===
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ