ಶಿವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
+++++
ಮೊಟ್ಟಮೊದಲ ಯೋಗಿ
೧ ನೇ ಸಾಲು:
 
{{Good article}}
{{Infobox deity<!--Wikipedia:WikiProject Hindu mythology-->
| type = Hindu
Line ೩೪ ⟶ ೩೨:
ವೇದ ಋಷಿಗಳೇ ಅವನನ್ನು 'ತಾಮ್ರವರ್ಣಿ' ಎಂದಿದ್ದಾರೆ. ಪ್ರಾಚೀನ ಕನ್ನಡ ಭಾಷೆಯಲ್ಲಿ ತಾಮ್ರಕ್ಕೆ 'ಶೆಮ್ಬೋನ್' = ಕೆಂಪು ಲೋಹ ಎನ್ನುವ ಹೆಸರಿದ್ದುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ವೈದಿಕ ಸಂದರ್ಭದಲ್ಲಿ ರುದ್ರನನ್ನು ಕೆಂಪನೆಯ ಸಾಯಂಕಾಲದ ಸೂರ್ಯನಲ್ಲಿ ಕಲ್ಪಿಸಿಕೊಳ್ಳಲಾಗಿದೆ ಮತ್ತು ಅವನು ಅಲ್ಲಿ ಚಂಡಮಾರುತದ ಪ್ರಭುವೆಂದು ಭಾವಿಸಲಾಗಿದೆ ಎಂದು ಋಗ್ವೇದದ ಕನ್ನಡಾನುವಾದದಲ್ಲಿ ಹೆಚ್.ಪಿ. ವೆಂಕಟರಾವ್ ಅವರು ತಿಳಿಸಿದ್ದಾರೆ .<ref>ಋಗ್ವೇದದ ಕನ್ನಡಾನುವಾದ ಹೆಚ್.ಪಿ. ವೆಂಕಟರಾವ್ </ref><ref>[https://kannada.oneindia.com/festivals/shivaratri/2003/010303shiva.html ಶಿವ’ನೆಂಬ ಅಂತಿಮ ನಿಲ್ದಾಣ By Staff Published: Saturday, March 1, 2003,]</ref>
==ಮೊಟ್ಟಮೊದಲ ಯೋಗಿ==
ಬೇರೊಂದು ದೃಷ್ಟಿಕೋನದಿಂದ ನೋಡಿದರೆ, ಶಿವ ಎಂದರೆ ಆದಿಯೋಗಿ, ಅರ್ಥಾತ್‌, ಎಲ್ಲ ಯೋಗಿಗಳಿಗೂ ಮೊದಲು ಬಂದವನು, ಯೋಗ ವಿದ್ಯೆಯ ಮೂಲಗುರು. ಇಂದು ಯೋಗವಿದ್ಯೆ ಅಂತಎಂದು ನಾವು ಯಾವುದಕ್ಕೆ ಹೇಳುತ್ತೇವೋ ಆ ವಿದ್ಯೆಯನ್ನು ಮನುಕುಲಕ್ಕೆ ಪರಿಚಯ ಮಾಡಿಕೊಟ್ಟವನು. ಯೋಗ ಎಂದರೆ ತಲೆಕೆಳಗಾಗಿ ನಿಲ್ಲುವುದಲ್ಲ, ಅಥವಾ ಉಸಿರನ್ನು ಹಿಡಿಯುವುದಲ್ಲ. ಯಾವ ವಿಜ್ಞಾನ, ತಂತ್ರಜ್ಞಾನಗಳ ಮೂಲಕ ಮನುಷ್ಯಜೀವದ ಉಗಮವನ್ನು ತಿಳಿಯಬಹುದೋ, ಮನುಷ್ಯನು ಪರಮ ಚರಮ ಗುರಿಯನ್ನು ಸಾಧಿಸಬಹುದೋ, ಅದೇ ಯೋಗ.
ಕೇದಾರನಾಥದಿಂದ ಸ್ವಲ್ಪ ದೂರದಲ್ಲಿ ಕಾಂತಿ ಸರೋವರ ಅಂತಎಂಬ ಒಂದು ಹಿಮಗಟ್ಟಿದ ಸರೋವರ ಇದೆ. ಇದರ ದಡದಲ್ಲಿ ಕುಳಿತು ಆದಿಯೋಗಿಯು ಏಳು ಜನ ಶಿಷ್ಯಂದಿರಿಗೆ ಸಾಂಗವಾಗಿ, ಪೂರ್ವೋತ್ತರ ಕ್ರಮದಿಂದ ಯೋಗವಿದ್ಯೆಯ ಉಪದೇಶವನ್ನು ಮಾಡಿದನು. ಈ ಏಳು ಜನರೇ ನಂತರದ ಇತಿಹಾಸದಲ್ಲಿ, ಅಂದಿನಿಂದ ಇಂದಿನವರೆಗೆ ಸಪ್ತರ್ಷಿಗಳು ಎಂದು ಪ್ರಸಿದ್ಧರಾಗಿದ್ದಾರೆ. ಆ ಸಮಯದಲ್ಲಿ ಯಾವೊಂದು ಧಾರ್ಮಿಕ ಮತವು ಕೂಡ ಪ್ರಾರಂಭವಾಗಿರಲಿಲ್ಲ. ಮನುಕುಲವನ್ನು ಧಾರ್ಮಿಕ ಪಂಥಗಳ ಹೆಸರಿನಲ್ಲಿ ಸರಿಪಡಿಸಲು ಬಾರದೇನೋ ಅನ್ನಿಸುವಂತಹ ಕೇಡನ್ನು ಮಾಡಿದ ಧಾರ್ಮಿಕ ಪಂಥಗಳು ಹುಟ್ಟುವುದಕ್ಕೆ ಅದೆಷ್ಟೋ ಮುಂಚೆಯೇ ಮಾನವ ಪ್ರಜ್ಞೆಯನ್ನು ಉನ್ನತ ಮಟ್ಟಕ್ಕೆ ಏರಿಸುವ ವಿಧಿವಿಧಾನಗಳನ್ನು ತಿಳಿಯುವ, ತಿಳಿಸುವ, ಯೋಗವಿದ್ಯಾ ಪ್ರಸಾರದ ಕಾರ್ಯವು ಈ ಪ್ರಕಾರವಾಗಿ ಪ್ರಾರಂಭವಾಯಿತು.(ಜಗ್ಗಿ ವಾಸುದೇವ್‌ ಅವರ ಲೇಖನ;ಇದಕ್ಕೆ ಆಧಾರ ಸಿಕ್ಕಿಲ್ಲ.)<ref>[https://vijaykarnataka.indiatimes.com/state/vk-special/sadguru-jaggi-vasudev-talk-about-god-shiva/articleshow/62889575.cms ಸದ್ಗುರು ಜಗ್ಗಿ ವಾಸುದೇವ್‌:: ಶಿವ ಎಂದರೆ ಯಾರು? ಮನುಷ್ಯನೇ? ದೇವರೇ? ಅಥವಾ ಕಟ್ಟುಕಥೆಯೆ? ಶಿವ ಎನ್ನುವ ಶಬ್ದವು ಎರಡು ಮೂಲತತ್ವಗಳನ್ನು ಪ್ರತಿನಿಧಿಸುತ್ತದೆ. ಶಿವ ಎನ್ನುವ ಶಬ್ದದ ಅಕ್ಷರಶಃ ಅರ್ಥವು ಯಾವುದು ಅಲ್ಲವೋ ಅದು ಎಂದು.:Feb 13, 2018,]</ref>
==ಪುರಾಣಗಳಲ್ಲಿ ಶಿವ==
==ಉಲ್ಲೇಖ==
 
"https://kn.wikipedia.org/wiki/ಶಿವ" ಇಂದ ಪಡೆಯಲ್ಪಟ್ಟಿದೆ